Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಉಡುಪಿ ನಗರಸಭೆ ಆದೇಶ: ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ…..!

ಉಡುಪಿ ನಗರಸಭೆ ಆದೇಶ: ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ…..!

ಉಡುಪಿ, ಫೆ.14:ಉಡುಪಿ ನಗರಸಭೆ ವ್ಯಾಪ್ತಿಯಲ್ಲಿರುವ ಎಲ್ಲಾ ಕಚೇರಿ, ಹೋಟೆಲ್‌, ಬ್ಯಾಂಕ್‌, ಕಂಪೆನಿ ಹಾಗೂ ಅಂಗಡಿಗಳ ನಾಮಫಲಕಗಳಲ್ಲಿ ಕನಿಷ್ಠ ಶೇ.60ರಷ್ಟು ಕನ್ನಡ ಭಾಷೆ ಇರಬೇಕು ಎಂಬ ನಿಯಮ ಕಡ್ಡಾಯವಾಗಿದೆ....

ಬ್ರಹ್ಮಾವರ: ಅಕ್ರಮ ಮರಳು ಸಾಗಾಟ ಪ್ರಕರಣ — ಆರೋಪಿಗೆ ಮಧ್ಯಂತರ ಜಾಮೀನು..!

ಬ್ರಹ್ಮಾವರ: ಅಕ್ರಮ ಮರಳು ಸಾಗಾಟ ಪ್ರಕರಣ — ಆರೋಪಿಗೆ ಮಧ್ಯಂತರ ಜಾಮೀನು..!

ಬ್ರಹ್ಮಾವರ: ಫೆಬ್ರವರಿ 13:ಅಕ್ರಮವಾಗಿ ಮರಳು ಕದ್ದು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಲಾರಿ ಚಾಲಕನಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಂಪಾರಿನ ದಕ್ಕೆಯಿಂದ ಟಿಪ್ಪರ್...

ವಿಕಸಿತ ಭಾರತ ಕನಸು ಸಾಕಾರಕ್ಕೆ ಯುವಕರ ಪಾತ್ರ ಮಹತ್ವದ್ದು : ವಿವೇಕ ಸ್ಮೃತಿ’ ಕಾರ್ಯಕ್ರಮದಲ್ಲಿ ರಮಿತಾ ಸೂರ್ಯವಂಶಿ..!!

ವಿಕಸಿತ ಭಾರತ ಕನಸು ಸಾಕಾರಕ್ಕೆ ಯುವಕರ ಪಾತ್ರ ಮಹತ್ವದ್ದು : ವಿವೇಕ ಸ್ಮೃತಿ’ ಕಾರ್ಯಕ್ರಮದಲ್ಲಿ ರಮಿತಾ ಸೂರ್ಯವಂಶಿ..!!

ಪುತ್ತೂರು: ಫೆಬ್ರವರಿ 13: ಭಾರತ ಯಾವಾಗಲೂ ತಾರುಣ್ಯ ರಾಷ್ಟ್ರವಾಗಿರಬೇಕು ಎಂಬುದು ಸ್ವಾಮಿ ವಿವೇಕಾನಂದರ ಕನಸಾಗಿತ್ತು ಎಂದು ಕಾರ್ಕಳದ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಹೇಳಿದರು....

ಸೌತ್ ಯುನೈಟೆಡ್ ಫುಟ್‌ ಬಾಲ್ ಕ್ಲಬ್‌ ನ ಅಧಿಕೃತ ಸ್ಪೋರ್ಟ್ಸ್ ಮೆಡಿಸಿನ್ ಮತ್ತು ವೈದ್ಯಕೀಯ ಸೇವಾ ಪಾಲುದಾರರಾಗಿ ಸಹಭಾಗಿತ್ವ ಮಾಡಿಕೊಂಡ ಹೊಸ್ಮಟ್ ಆಸ್ಪತ್ರೆ..!

ಸೌತ್ ಯುನೈಟೆಡ್ ಫುಟ್‌ ಬಾಲ್ ಕ್ಲಬ್‌ ನ ಅಧಿಕೃತ ಸ್ಪೋರ್ಟ್ಸ್ ಮೆಡಿಸಿನ್ ಮತ್ತು ವೈದ್ಯಕೀಯ ಸೇವಾ ಪಾಲುದಾರರಾಗಿ ಸಹಭಾಗಿತ್ವ ಮಾಡಿಕೊಂಡ ಹೊಸ್ಮಟ್ ಆಸ್ಪತ್ರೆ..!

ಬೆಂಗಳೂರು, 13 ಫೆಬ್ರವರಿ : ಆರ್ಥೊಪೆಡಿಕ್ಸ್, ಆಘಾತ ಚಿಕಿತ್ಸೆ ಮತ್ತು ಕ್ರೀಡಾ ವೈದ್ಯಕೀಯ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಮುಂಚೂಣಿಯಲ್ಲಿರುವ ಹಾಗೂ ಈಗ ಮಲ್ಟಿ ಸ್ಪೆಷಾಲಿಟಿ...

ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

ಶಿರ್ವ, ಫೆ. 13: ಕಾಪು ಕ್ಷೇತ್ರದ ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ₹40 ಲಕ್ಷ ಅನುದಾನ ಮಂಜೂರಾಗಿ ಭೂಮಿಪೂಜೆ ನೆರವೇರಿಸಲಾಯಿತು. ಶಾಸಕ ಗುರ್ಮೆ...

ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

ಕಾಪು: ಫೆಬ್ರವರಿ 13: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು  ಫೆ.13 ರಂದು ವಿತರಿಸಲಾಯಿತು. 2025-26ನೇ ಸಾಲಿನ...

ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

ಮಂಗಳೂರು ಫೆಬ್ರವರಿ 13: ನೆರೆಹೊರೆಯವರ ವಿರುದ್ಧ ಸಣ್ಣ ವಿಷಯಕ್ಕೆ ದೂರು ನೀಡಲು ಠಾಣೆಗೆ ತೆರಳಿದ್ದ ವ್ಯಕ್ತಿಯೇ ಕೊನೆಗೆ ಜೈಲು ಪಾಲಾದ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು...

ಮಹಿಳೆಯರ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಲ್ಲಿ ಬದಲಾವಣೆ: ಆಧಾರ್ ಬದಲಿಗೆ ಸ್ಮಾರ್ಟ್‌ ಕಾರ್ಡ್ ✅

ಮಹಿಳೆಯರ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಲ್ಲಿ ಬದಲಾವಣೆ: ಆಧಾರ್ ಬದಲಿಗೆ ಸ್ಮಾರ್ಟ್‌ ಕಾರ್ಡ್ ✅

ಬೆಂಗಳೂರು, ಫೆ. 13: ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸುತ್ತಿರುವ ವ್ಯವಸ್ಥೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿ ಹುದ್ದೆಗಳಿಗೆ ಉದ್ಯೋಗಾವಕಾಶ..!

ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿ ಹುದ್ದೆಗಳಿಗೆ ಉದ್ಯೋಗಾವಕಾಶ..!

ಬ್ರಹ್ಮಾವರ : ಫೆಬ್ರವರಿ 13: ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿ ಹುದ್ದೆಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ನೇರವಾಗಿ ಸಂದರ್ಶನಕ್ಕೆ ಹಾಜರಾಗುವಂತೆ ಆಸ್ಪತ್ರೆ ಆಡಳಿತ ಪ್ರಕಟಣೆಯಲ್ಲಿ...

ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ಐಪಿಎಲ್ ಪಂದ್ಯಗಳು: ಸರ್ಕಾರದ ಒಪ್ಪಿಗೆ….!

ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ಐಪಿಎಲ್ ಪಂದ್ಯಗಳು: ಸರ್ಕಾರದ ಒಪ್ಪಿಗೆ….!

ಬೆಂಗಳೂರು, ಫೆ. 13: ಈ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿಯ ಪಂದ್ಯಗಳನ್ನು ತವರಿನ ಚಿನ್ನಸ್ವಾಮಿ ಮೈದಾನದಲ್ಲಿ ನೋಡಲು ಸಾಧ್ಯವಾಗುವುದಿಲ್ಲ ಎಂಬ ಆತಂಕದಲ್ಲಿದ್ದ ಅಭಿಮಾನಿಗಳಿಗೆ...

Page 108 of 663 1 107 108 109 663
  • Trending
  • Comments
  • Latest

Recent News