Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಪಿಕಪ್  ವಾಹನ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು…!

ಪಿಕಪ್ ವಾಹನ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು…!

ಉಪ್ಪಿನಂಗಡಿ, ಫೆ. 12:ತೆಕ್ಕಾರು ಗ್ರಾಮದ ಕನರಾಜೆ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಪಿಕಪ್ ವಾಹನ ಪಲ್ಟಿ ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದಾರೆ. ಸೆಂಟ್ರಿಂಗ್ ಕೆಲಸಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್...

ಮಂಗಳೂರು ಪಾಲಿಕೆಯಿಂದ ಆಸ್ತಿ ತೆರಿಗೆ ಶೇ.3ರಷ್ಟು ಏರಿಕೆ; ಏಪ್ರಿಲ್ 1ರಿಂದ ಜಾರಿ…!

ಮಂಗಳೂರು ಪಾಲಿಕೆಯಿಂದ ಆಸ್ತಿ ತೆರಿಗೆ ಶೇ.3ರಷ್ಟು ಏರಿಕೆ; ಏಪ್ರಿಲ್ 1ರಿಂದ ಜಾರಿ…!

ಮಂಗಳೂರು, ಫೆ. 12: ಮಹಾನಗರ ಪಾಲಿಕೆ ನಗರದಲ್ಲಿನ ಆಸ್ತಿ ಮಾಲೀಕರಿಗೆ ಮತ್ತೊಂದು ಆರ್ಥಿಕ ಹೊರೆ ವಿಧಿಸಿದೆ. ಆಸ್ತಿ ತೆರಿಗೆಯನ್ನು ಶೇಕಡಾ 3ರಷ್ಟು ಹೆಚ್ಚಿಸಲು ಪಾಲಿಕೆ ಅಧಿಕೃತವಾಗಿ ತೀರ್ಮಾನಿಸಿದೆ....

ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಆರೋಗ್ಯ ತಪಾಸಣಾ ಶಿಬಿರ

ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ , 11 ಫೆಬ್ರವರಿ 2026:ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಶುಕ್ರವಾರ, 13 ಫೆಬ್ರವರಿ 2026 ರಂದು ಉಚಿತವಾಗಿ ಮೊಣಕಾಲು ಮತ್ತು ಸೊಂಟದ ಕೀಲುಗಳ...

ಮಾಳ ಅರಿವು ಕೇಂದ್ರದ ವತಿಯಿಂದ  ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ..!

ಮಾಳ ಅರಿವು ಕೇಂದ್ರದ ವತಿಯಿಂದ  ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ..!

ಕಾರ್ಕಳ:ಫೆಬ್ರವರಿ 11: ಮಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಿವು ಕೇಂದ್ರದ ವತಿಯಿಂದ ಪಂಚಾಯತ್ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ...

ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

ಬೆಂಗಳೂರು, ಫೆ. 11: ರಾಜ್ಯದ ಹೆಮ್ಮೆಯ ಹಾಲು ಬ್ರಾಂಡ್ ‘ನಂದಿನಿ’ ಉತ್ಪನ್ನಗಳಿಗೆ ಹಿರಿಯ ನಟಿ ಸುಧಾರಾಣಿ ಅವರನ್ನು ನೂತನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಲಾಗಿದೆ. ಈ ವಿಚಾರವನ್ನು...

ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ…!

ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ…!

ಬೆಂಗಳೂರು,ಫೆ.11: ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ. ರಾಮಯ್ಯ (93) ಅವರು ವಿಧಿವಶರಾಗಿದ್ದಾರೆ. ‘ಹಿಂದೂ ರಾಮಯ್ಯ’ ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದ ಅವರು, ಬೆಂಗಳೂರಿನ...

ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

ಪಡುಬಿದ್ರಿ, ಫೆ. 11: ಮಂಗಳವಾರ ಪುರಸಭೆ ಕಟ್ಟಡದಲ್ಲಿರುವ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಅಜಾಗರೂಕತೆಯಿಂದ ಒಳಗೆ ಸಿಲುಕಿದ ಘಟನೆ ನಡೆದಿದೆ. ಪುರಸಭೆ ಕಟ್ಟಡದಲ್ಲೇ ಯೋಜನಾ...

ಭಾರೀ ವಾಹನ ಸಂಚಾರದಿಂದ ರಸ್ತೆ ಹಾನಿ; ಫೆ.12ರಿಂದ ತಾತ್ಕಾಲಿಕ ಮಾರ್ಗ ಸೂಚನೆ…!

ಭಾರೀ ವಾಹನ ಸಂಚಾರದಿಂದ ರಸ್ತೆ ಹಾನಿ; ಫೆ.12ರಿಂದ ತಾತ್ಕಾಲಿಕ ಮಾರ್ಗ ಸೂಚನೆ…!

ಮಂಗಳೂರು, ಫೆ. 11 : ಬಜೈ ಎಡಪದವಿನ ಮುಚೂರು ಕ್ರಾಸ್ ಬಳಿ ಭಾರೀ ವಾಹನಗಳ ನಿರಂತರ ಓಡಾಟದಿಂದ ರಸ್ತೆ ಕುಸಿದು ಬಿರುಕುಗಳು ಉಂಟಾದ ಹಿನ್ನೆಲೆ, ಭಾರತೀಯ ರಾಷ್ಟ್ರೀಯ...

ಷೇರು ಹೂಡಿಕೆಯಲ್ಲಿ ಅಧಿಕ ಲಾಭದ ಆಮಿಷ: 13.72 ಲಕ್ಷ ರೂ. ವಂಚನೆ,ಪ್ರಕರಣ ದಾಖಲು…!

ಷೇರು ಹೂಡಿಕೆಯಲ್ಲಿ ಅಧಿಕ ಲಾಭದ ಆಮಿಷ: 13.72 ಲಕ್ಷ ರೂ. ವಂಚನೆ,ಪ್ರಕರಣ ದಾಖಲು…!

ಮಂಗಳೂರು, ಫೆ. 11:ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ 13.72 ಲಕ್ಷ ರೂ. ವಂಚಿಸಿರುವ ಘಟನೆಗೆ ಸಂಬಂಧಿಸಿ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Page 111 of 663 1 110 111 112 663
  • Trending
  • Comments
  • Latest

Recent News