ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!
05/06/2023
ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.
18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ
18/08/2026
ಜನವರಿ 12: ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇಸ್ರೋದ ಮಹತ್ವಾಕಾಂಕ್ಷೆಯ ಪಿಎಸ್‌ಎಲ್‌ವಿ...
ಬೆಂಗಳೂರು :ಜನವರಿ 12: ರಾಜ್ಯ ಸರ್ಕಾರ 2020 ಮತ್ತು 2021ನೇ ಸಾಲಿನ ಪ್ರತಿಷ್ಠಿತ ಡಾ. ರಾಜ್‌ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿಗಳನ್ನು...
ಉಡುಪಿ : ಜನವರಿ 12:ಶ್ರೀಕೃಷ್ಣ ಪರ್ಯಾಯೋತ್ಸವದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಚಾರ ನಿಯಂತ್ರಣ ಹಾಗೂ ಮಾರ್ಗ ಬದಲಾವಣೆ ಮಾಡಿ ಸೂಚನೆ ನೀಡಲಾಗಿದ್ದು ಸಾರ್ವಜನಿಕರು ಪೊಲೀಸ್ ಸೂಚನೆಗಳಿಗೆ ಸಹಕರಿಸಿ,...
ಕಾರ್ಕಳ: ಜನವರಿ 11: ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ...
ಉಡುಪಿ:ಜನವರಿ 11: ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ...
ಮಣಿಪಾಲ, ಜನವರಿ 11, 2026: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ- ವಿಶ್ವವಿದ್ಯಾಲಯ ಎಂದು ಪರಿಗಣತವಾದ ಉತ್ಕೃಷ್ಟ ಸಂಸ್ಥೆ), ಅಕಾಡೆಮಿ ಆಫ್ ಜನರಲ್ ಎಜುಕೇಶನ್ (ಎಜಿಇ),...
ಬೆಳ್ತಂಗಡಿ, ಜನವರಿ 10:ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಶುಕ್ರವಾರ ರಾತ್ರಿ ವೇಳೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು...
ಮೂಡಿಗೆರೆ: ಜನವರಿ 10: ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ನಡುವೆ ರಸ್ತೆ ಮಧ್ಯದಲ್ಲೇ ಓಡಾಡುತ್ತಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಶುಕ್ರವಾರ ಮಧ್ಯರಾತ್ರಿ ಕೂಡ...
ಉಡುಪಿ:ಜನವರಿ 10:ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 7 ನೇ ವರ್ಷದ ಯುವ ಸಾರಥಿಯಾಗಿ ಉಡುಪಿ ಜಿಲ್ಲಾ ಗ್ರಾಮೀಣಾ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ನೌಕರರ ಕ್ರೆಡಿಟ್...
ಉಡುಪಿ:ಜನವರಿ 10 :ಉಡುಪಿ ಕಡೆಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಬೈಕ್ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ...