Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಉಡುಪಿ :ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಸಂಪನ್ನ..!!

ಉಡುಪಿ :ಮಾರ್ಚ್ 02:ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವವು ದೇವಸ್ಥಾನದ ಆಡಳಿತ ಮುಕ್ತೆಸರರಾದ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು...

ಕಾಪು ಹೊಸ ಮಾರಿಗುಡಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಭೇಟಿ..!

ಕಾಪು : ಮಾರ್ಚ್ 02: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರು ಇಂದು  ಕಾಪು  ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಅಮ್ಮನವರ ಗದ್ದುಗೆ ಪ್ರತಿಷ್ಠೆ ಕಾರ್ಯದಲ್ಲಿ ಭಾಗವಹಿಸಿದರು . ಡಿಕೆ...

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ವ್ಯಕ್ತಿಯ ಬಂಧನ..!!

ಮಂಗಳೂರು :ಮಾರ್ಚ್ 02:ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು...

ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನ : ಇಂದು ಮಹಾರಥೋತ್ಸವದ ಪ್ರಯುಕ್ತ ವಿಶೇಷ ಹೂವಿನ ಅಲಂಕಾರ..!!

ಉಡುಪಿ:  ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಇಂದು (ಮಾ. 2) ವಾರ್ಷಿಕ ಮಹಾರಥೋತ್ಸವ ನಡೆಯಲಿದೆ . ರಥೋತ್ಸವ ಅಂಗವಾಗಿ ಶ್ರೀ ಅನಂತೇಶ್ವರ ದೇವಸ್ಥಾನ ವಿಶೇಷ ಹೂವಿನ...

ಮಾರ್ಚ್6 ರಂದು ಬೀಡಿ ಕಾರ್ಮಿಕರಿಂದ ವಿಧಾನಸೌಧ ಚಲೋ, ಅಹೋರಾತ್ರಿ ಧರಣಿ..!!

ಉಡುಪಿ : ಮಾರ್ಚ್ 02:ಬೀಡಿ ಕಾರ್ಮಿಕರ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಾರ್ಚ್6 ರಂದು ವಿದಾನಸೌಧ ಚಲೋ ಕಾರ್ಯಕ್ರಮ ನಡೆಯಲಿದೆ  ಬೀಡಿ ಕಂಪನಿಯ ಮಾಲೀಕರು ಹಲವು...

ಮಕ್ಕಳ ಆಧಾರ್ ಕಾರ್ಡ್ : ಹೊಸ ನೋಂದಣಿ, ತಿದ್ದುಪಡಿ ಮತ್ತು ಬಯೋ ಮೆಟ್ರಿಕ್ ನೋಂದಣಿಗೆ ಅವಕಾಶ..!!

ಉಡುಪಿ :ಮಾರ್ಚ್ 02: 5 ವರ್ಷದ ಒಳಗಿನ ಮಕ್ಕಳ ಹೊಸ ಆಧಾರ್ ನೋಂದಣಿ ಮತ್ತು 5 ವರ್ಷ ಮತ್ತು 15 ವರ್ಷ ಮೇಲ್ಪಟ್ಟ ಮಕ್ಕಳ ಬಯೋ ಮೆಟ್ರಿಕ್...

ಪೈಪ್‌ಲೈನ್ ಬದಲಾವಣೆ ಕಾಮಗಾರಿ: ಉಡುಪಿಯ ಈ ರಸ್ತೆಯಲ್ಲಿ  ವಾಹನ ಸಂಚಾರ ನಿಷೇದ..!”

ಉಡುಪಿ:  ಮಾರ್ಚ್ 02: ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ ಟಾಕೀಸ್‌ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್‌ಲೈನ್ ಬದಲಾವಣೆ ಮಾಡಿ...

ಮೋರ್ ಸೂಪರ್ ಮಾರ್ಕೆಟ್ ನ ಕರ್ನಾಟಕದ 203 ನೇ ಶಾಖೆ ಬ್ರಹ್ಮಾವರದಲ್ಲಿ ಶುಭಾರಂಭ….!!

ಬ್ರಹ್ಮಾವರ: ಮಾರ್ಚ್ 01:ಮೋರ್ ಸೂಪರ್ ಮಾರ್ಕೆಟ್ ನ ಕರ್ನಾಟಕ ದ 203 ನೇ ಶಾಖೆ ಬ್ರಹ್ಮಾವರದ ಕ್ರೌನ್ ಮದರ್ ಪ್ಯಾಲೇಸ್ ಬಿಲ್ಡಿಂಗ್ ನಲ್ಲಿ ಫೆಬ್ರವರಿ 28ರಂದು ಶುಭಾರಂಭ...

ಬ್ರಹ್ಮಾವರ : ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ..!!

ಬ್ರಹ್ಮಾವರ:ಮಾರ್ಚ್ 01:ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ.  ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹಣೆ ವಾಹನವೊಂದು ಸ್ಫೋಟಗೊಂಡಿದೆ. ಸಂಪೂರ್ಣ...

ಟ್ರಾನ್ಸ್ಲೇಷನಲ್ ಆಂಡ್ರಾಲಜಿ ಕುರಿತು ಇಂಡೋ-ಜರ್ಮನ್ ಕಾರ್ಯಾಗಾರ..!

ಮಣಿಪಾಲ, 28 ಫೆಬ್ರವರಿ 2025: ಕಸ್ತೂರ್ಬಾ ಮೆಡಿಕಲ್ ಕಾಲೇಜಿನ (ಕೆಎಂಸಿ) ಕ್ಲಿನಿಕಲ್ ಎಂಬ್ರಿಯಾಲಜಿಯ ಶ್ರೇಷ್ಠತಾ ಕೇಂದ್ರವು ಜರ್ಮನಿಯ ಮೂನ್ಸ್ಟರ್ ವಿಶ್ವವಿದ್ಯಾಲಯದ ಸಂತಾನೋತ್ಪತ್ತಿ ಔಷಧ ಮತ್ತು ಆಂಡ್ರಾಲಜಿ ಕೇಂದ್ರದ...

Page 207 of 602 1 206 207 208 602
  • Trending
  • Comments
  • Latest

Recent News