Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಶಿರ್ವ : ಟಿಪ್ಪರ್ – ಕಾರಿನ ನಡುವೆ ಅಪಘಾತ :ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಸಾವು ..!

ಉಡುಪಿ :ಫೆಬ್ರವರಿ 05: ಟಿಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ಶಂಕರಪುರ ಸಮೀಪದ ಅರಸೀಕಟ್ಟೆ...

ಉಡುಪಿ :ಉದ್ಯೋಗ ಖಾತರಿ ಯೋಜನೆಯ ಸಮಸ್ಯೆ ಮುಂದಿಟ್ಟು ಪ್ರತಿಭಟನೆ…!!

ಉಡುಪಿ :ಫೆಬ್ರವರಿ 05:ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಇಂದು ಉದ್ಯೋಗ ಖಾತರಿ ಯೋಜನೆಯ ಸಮಸ್ಯೆಗಳನ್ನು ಮುಂದಿಟ್ಟು  ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ...

ಬೆಂಗಳೂರು ಏರ್ ಪೋರ್ಟ್ ನಲ್ಲಿ ಫೆಬ್ರವರಿ 05 ರಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ.!

ಬೆಂಗಳೂರು : ಫೆಬ್ರವರಿ 04 :ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ ನಿಮಿತ್ತ ಫೆಬ್ರವರಿ 5 ರಿಂದ ಫೆಬ್ರವರಿ 14, 2025 ರವರೆಗೆ ಪ್ರತಿದಿನ ಕೆಲವು...

ಉಡುಪಿ ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ..!!

ಉಡುಪಿ, ಫೆಬ್ರವರಿ 4: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿಯ ಅಧ್ಯಕ್ಷರಾಗಿ ಬಿ ಜಯಕರ್ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. 2025-2026ರ ಮುಂದಿನ ಐದು ವರ್ಷಗಳ ಅವಧಿಗೆ ಅಶೋಕ್...

ಅತ್ತೂರು ಕೈಲಾಜೆ ಉಮಾಮಹೇಶ್ವರ ದೇವಸ್ಥಾನ ದ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಹಾಗೂ ದೈವಗಳ ಬಲಿ ನೇಮೋತ್ಸವ ಸಂಪನ್ನ..!!

ಕಾರ್ಕಳ: ಫೆಬ್ರವರಿ 03:ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅತ್ತೂರು ಕೈಲಾಜೆ ಉಮಾಮಹೇಶ್ವರ ದೇವಸ್ಥಾನ ದ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಹಾಗೂ ದೈವಗಳ ಬಲಿ ನೇಮೋತ್ಸವ ದಿನಾಂಕ...

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ “ಆರ್ಥಿಕ ಯೋಜನೆ: ಮೂಲಭೂತ ಅಂಶಗಳಿಗೆ ಮರಳುವಿಕೆ” ಕುರಿತ ಕಾರ್ಯಾಗಾರ..!!

ಮಂಗಳೂರು : ಫೆಬ್ರವರಿ 03:ಕಾರ್ಯಾಗಾರವು ವಾಣಿಜ್ಯ ವಿದ್ಯಾರ್ಥಿಗಳ ಆರ್ಥಿಕ ಮೂಲಭೂತ ಪರಿಕಲ್ಪನೆಗಳ ಬಗ್ಗೆ ಅರ್ಥಗರ್ಭಿತ ಬೋಧನೆ ನೀಡುವುದಲ್ಲದೆ, ಪರಿಣಾಮಕಾರಿ ಆರ್ಥಿಕ ನಿರ್ವಹಣೆಗೆ ಅಗತ್ಯ ಕೌಶಲ್ಯಗಳನ್ನು ಬೆಳೆಸಲು ಸಹಕಾರಿಯಾಗುವಂತೆ...

ಪಣಿಯಾಡಿ ಅನಂತಾಸನನಿಗೆ ರಥ ಸಮರ್ಪಣೆ..!!

ಉಡುಪಿ : ಫೆಬ್ರವರಿ 02:ಶ್ರೀ ಪುತ್ತಿಗೆ ಮಠದ ಆಡಳಿತದಲ್ಲಿರುವ ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭಕ್ತರ ಸಹಕಾರದಿಂದ 20 ಲಕ್ಷಕ್ಕೂ ಹೆಚ್ಚಿನ ವೆಚ್ಚ...

ಜಿಲ್ಲಾಡಳಿತದ ಮುಂದೆ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುವಿಗೆ ವೈದ್ಯಕೀಯ ಪರೀಕ್ಷೆ,ನ್ಯಾಯಾಂಗ ಬಂಧನ..!!

ಉಡುಪಿ: ಭಾನುವಾರ ಜಿಲ್ಲಾಡಳಿತದ ಮುಂದೆ ಶರಣಾಗಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಪೊಲೀಸರ ತಂಡವು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ಆಕೆಗೆ...

ಶ್ರೀ ಉಮಾಮಹೇಶ್ವರ ದೇವಸ್ಥಾನ ಕೈಲಾಜೆ ಅತ್ತೂರು :  ಫೆಬ್ರವರಿ 02 ರಿಂದ 3ರ ವರೆಗೆ ವಾರ್ಷಿಕ ವರ್ಧಂತಿ ಉತ್ಸವ ಹಾಗೂ ಪರಿವಾರ ದೈವಗಳ ನೇಮೋತ್ಸವ..!!

ಕಾರ್ಕಳ : ಫೆಬ್ರವರಿ 01:ಶ್ರೀ ಉಮಾಮಹೇಶ್ವರ ದೇವಸ್ಥಾನ ಕೈಲಾಜೆ ಅತ್ತೂರು ಸನ್ನಿಧಿಯಲ್ಲಿ ಫೆಬ್ರವರಿ 02 ಮತ್ತು 3ರಂದು ವಾರ್ಷಿಕ ವರ್ಧಂತಿ ಉತ್ಸವ ಹಾಗೂ ಪರಿವಾರ ದೈವಗಳ ನೇಮೋತ್ಸವವು...

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ..!!

ನವದೆಹಲಿ : ಫೆಬ್ರವರಿ 01: ಬಜೆಟ್​ಗೂ ಮುಂಚಿತವಾಗಿ ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ ಮಾಡಿದೆ.  ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ...

Page 221 of 603 1 220 221 222 603
  • Trending
  • Comments
  • Latest

Recent News