Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಬೈಂದೂರು: ಸಾಕು ನಾಯಿ ಯನ್ನು ಬೈಕ್​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್​, ಪ್ರಕರಣ ಧಾಖಲು..!!

ಉಡುಪಿ:ಮೇ 26: ತನ್ನ ಮನೆಯ ಸಾಕು ನಾಯಿಯನ್ನು ಬೈಕಿನ ಹಿಂಬದಿಗೆ ಚೈನಿನಿಂದ ಕಟ್ಟಿ ಎಳೆದೊಯ್ದ ಅಮಾನವೀಯ ಘಟನೆ ಬೈಂದೂರು ತಾಲೂಕಿನಲ್ಲಿ ನಡೆದಿದೆ. ಈ ಅಮಾನವೀಯ ದೃಶ್ಯ ಮೊಬೈಲ್​...

ಇನ್ಮುಂದೆ ಸಾರ್ವಜನಿಕರಿಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳನ್ನು ವೀಕ್ಷಿಸಲು ಅವಕಾಶ..!!

ಬೆಂಗಳೂರು: ಮೇ 26 :ಜೂನ್ 1ರಿಂದ ಆರಂಭವಾಗುವ "ವಿಧಾನಸೌಧ ಮಾರ್ಗದರ್ಶಿ ಪ್ರವಾಸ"ದ ಮೂಲಕ, ಸಾರ್ವಜನಿಕರು ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳನ್ನು ವೀಕ್ಷಿಸಬಹುದು. ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡುವುದು...

ನಾಳೆ ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿಯಾಗ..!!

ಉಡುಪಿ: ಮೇ 26: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ತಾರೀಕು 27ರ ಮಂಗಳವಾರದಂದು ಶ್ರೀ ಲಲಿತಾ ಸಹಸ್ರ...

ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ..!!

ಉಡುಪಿ:ಮೇ 26: ಉಡುಪಿ ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ...

ಉಡುಪಿ :ಭಾರೀ  ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ – ಶಾಸಕ ಯಶ್ ಪಾಲ್ ಸುವರ್ಣ ಭೇಟಿ  ಪರಿಶೀಲನೆ..!!

ಉಡುಪಿ : ಮೇ 25: ಕೊಡವೂರು ವಾರ್ಡಿನ ತೋಂದುಬೆಟ್ಟಿನಲ್ಲಿ ಭಾರೀ ಪ್ರಮಾಣದ ಗಾಳಿ ಮಳೆಗೆ ಗಿರಿಜಾ ಮಡಿವಾಳ್ತಿಯವರ ಮನೆ ಮೇಲೆ ಮರ ಬಿದ್ದು ಹಾನಿಯಾದ ಸ್ಥಳಕ್ಕೆ ಉಡುಪಿ...

ಭಾರೀ ಮಳೆ : ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ ..!!

ಹಾಸನ : ಮೇ 25: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹಿನ್ನೆಲೆ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ  ಉಂಟಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ...

ಮೇ 29 ರಿಂದ ರಾಜ್ಯದಲ್ಲಿ ಮದ್ಯದಂಗಡಿ ಬಂದ್: ಮದ್ಯ ಮಾರಾಟಗಾರರ ತೀರ್ಮಾನ..!!

ಬೆಂಗಳೂರು, ಮೇ 25: ನಿರಂತರ ದರ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಈ ತಿಂಗಳು 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ...

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ’ಸೋಜಾ ನೇಮಕ..!!

ಕಾರ್ಕಳ:ಮೇ 24:ಅಖಿಲ ಭಾರತ ಮಾಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಅಲ್ಕಾ ಲಾಂಬಾ ಇವರ ಅನುಮೋದನೆಯಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಸೌಮ್ಯಾರೆಡ್ಡಿಯವರು ಕಾರ್ಕಳ ಬ್ಲಾಕ್...

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಆರಂಭ..!!

ಮೇ 24: ಮೈಸೂರು ಜಿಲ್ಲಾಸ್ಪತ್ರೆಯಲ್ಲಿ 20 ಬೆಡ್ ಗಳ ಕೀಮೋಥೆರಪಿ ಕೇಂದ್ರ ಹಾಗೂ ಉಳಿದ 15 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಕೀಮೋಥೆರಪಿ ಕೇಂದ್ರಗಳಿಗೆ ಚಾಲನೆ ದೊರೆತಿದೆ....

ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

ಮಂಗಳೂರು: ಮೇ 24 : ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ....

Page 236 of 666 1 235 236 237 666
  • Trending
  • Comments
  • Latest

Recent News