Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಉಡುಪಿ; ನಿರಂತರ ಮಳೆ:ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ರೆಡ್ ಅಲರ್ಟ್..!!

ಉಡುಪಿ: ಮೇ 23: ಜಿಲ್ಲೆಯ ಬಹುತೇಕ ಕಡೆ ಇಂದು ಶುಕ್ರವಾರ ಉತ್ತಮ ಭಾರೀ ಮಳೆಯಾಗಿದೆ. ಉಡುಪಿ, ಮಣಿಪಾಲ, ಕುಂದಾಪುರ, ಕಾರ್ಕಳ, ಕಾಪು, ಹೆಬ್ರಿ ಸಹಿತ ಹಲವು ಕಡೆ...

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ಆಯ್ಕೆ..!!

ಉಡುಪಿ : ಮೇ 23:ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ಅವರನ್ನು ಆಯ್ಕೆ ಮಾಡಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ...

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

ಉಡುಪಿ, ಮೇ. 21: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು...

ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

ಬೆಂಗಳೂರು, ಮೇ. 22 :ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ...

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

ಕಾರ್ಕಳ ಮೇ 22:ರಾಜೀವ್ ಗಾಂಧಿ ಆಧುನಿಕ ಭಾರತದ ರುವಾರಿಯಾಗಿದ್ದರು, ದೇಶದ ಸರ್ವಾಂಗಿಣ ಅಭಿವೃದ್ಧಿಯು ಗ್ರಾಮೀಣ ಅಭಿವೃದ್ಧಿಯನ್ನು ಅವಲಂಬಿಸಿದೆ ಆ ನೆಲೆಯಲ್ಲಿ ಒಬ್ಬ ಪ್ರದಾನಿಯಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು...

ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

ಕಾರ್ಕಳ: ಮೇ 22:ವಿದ್ಯಾರ್ಥಿ ಜೀವನನನ್ನು ಶೃದ್ಧೆಯಿಂದ ನಿಭಾಯಿಸಬೇಕು. ಕಲಿಕೆಯಲ್ಲಿ ಪರಿಶ್ರಮ ಅಗತ್ಯ. ನಾವೆಲ್ಲರೂ ದುಡಿಮೆಯ‌ ಬಗ್ಗೆ ವಿಶೇಷ ಕಾಳಜಿ ವಹಿ..ಸಿದ್ದರಿಂದ ಇವತ್ತು ದುಡಿಮೆಯ ಪಾಲನ್ನು ಹಂಚುವುದಕ್ಕೆ ಸಾಧ್ಯವಾಯಿತು....

ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ ‘ತಿರಂಗ ಯಾತ್ರೆ’..!!

ಉಡುಪಿ:ಮೇ21:ಭಾರತೀಯ ಸೇನೆಯ ವೀರ ಯೋಧರಿಗೆ ಬೆಂಬಲವಾಗಿ ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ ನಡೆಯುವ 'ತಿರಂಗ ಯಾತ್ರೆ' ಮೇ 20 ಮಂಗಳವಾರ  ಉಡುಪಿ ಜೋಡುಕಟ್ಟೆಯಿಂದ ರಾಷ್ಟ್ರ ರಕ್ಷಣಾ ಸಮಿತಿಯ...

ರಾಜ್ಯಾದ್ಯಂತ ಮೇ 29 ರಿಂದ `ಶಾಲೆಗಳು’ ಪುನರಾರಂಭ..!!

ಬೆಂಗಳೂರು : ಮೇ.29ರಿಂದ 2025-26ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ.  ...

ನಿರಂತರ ಮಳೆ:ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ..!!

ಉಡುಪಿ, ಮೇ 21: ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಅರಬ್ಬಿ ಸಮುದ್ರದಲ್ಲಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಕಡೆ ವರುಣನ ಆರ್ಭಟ ಹೆಚ್ಚಾಗಿದೆ. ಇಂದು...

ಶ್ರೀ ದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರ ರಿ. ಕಾನಂಗಿ ಕೊಡವೂರು. ಇದರ ನೂತನ ಶಿಲಾಮಯ ಮಂದಿರದ ಲೋಕಾರ್ಪಣೆ..!!

ಉಡುಪಿ:ಮೇ 20:ಶ್ರೀ ದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರ ರಿ. ಕಾನಂಗಿ ಕೊಡವೂರು. ಇದರ ನೂತನ ಶಿಲಾಮಯ ಮಂದಿರದ ಲೋಕಾರ್ಪಣೆ, ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಅಂಗವಾಗಿ...

Page 237 of 666 1 236 237 238 666
  • Trending
  • Comments
  • Latest

Recent News