Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಸಾಣೂರು : ಬಸ್ಸು ತಂಗುದಾಣವಿಲ್ಲದೆ ಸುಡುಬಿಸಿಲಿಗೆ ರಸ್ತೆಯಲ್ಲಿಯೇ ಕಾದು ಹೈರಾಣವಾಗಿರುವ ಜನತೆ…!!

ಕಾರ್ಕಳ : ರಾ.ಹೆ 169  ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕು ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ರಸ್ತೆ ಅಗಲೀಕರಣಕ್ಕಾಗಿ ಈ ಹಿಂದೆ...

ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು..!!

ಬೆಳ್ತಂಗಡಿ :ಮೇ 05:ಭಟ್ರಬೈಲು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಗ್ರಾಮದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿ...

ಧರ್ಮಸ್ಥಳ : ಮನೆಯ ಬಳಿ ಆಟವಾಡುತ್ತಿದ್ದ ಸಂದರ್ಭ ಹೃದಯಾಘಾತವಾಗಿ 16 ವರ್ಷದ ಬಾಲಕ ಸಾವು..!!

ಧರ್ಮಸ್ಥಳ, ಮೇ. 05: ತನ್ನ ಮನೆಯ ಬಳಿ 16ವರ್ಷದ ಬಾಲಕ ಆಟವಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೇ 4 ರಂದು ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ. ಮೃತನನ್ನು ಧರ್ಮಸ್ಥಳದ...

ದೊಡ್ಡಣಗುಡ್ಡೆೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ :ಏಕೋತ್ತರ ತ್ರಿಶತ ಬ್ರಹ್ಮಕುಂಭಾಭಿಷೇಕ, ಸೌರ ಸೂಕ್ತ ಹೋಮ..!!

ಉಡುಪಿ, ಮೇ 4: ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಕಪಿಲ ಮಹರ್ಷಿಗಳ ಸಾನ್ನಿಧ್ಯವಾದ ಗಾಯತ್ರಿ ಧ್ಯಾನಪೀಠದಲ್ಲಿ ನೂತನವಾಗಿ ನಿರ್ಮಿಸಲಾದ ಶಿಲಾಮಯ ಗುಡಿಯಲ್ಲಿ ನಡೆದ...

ಉಡುಪಿ :ವಿದ್ಯಾಪೋಷಕ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..!!

ಉಡುಪಿ, ಮೇ 3: ಜಿಲ್ಲೆಯ ಅನುದಾನಿತ ಅಥವಾ ಸರಕಾರಿ ಪ್ರೌಢಶಾಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.80ಕ್ಕೂ ಅಧಿಕ ಅಂಕ ಗಳಿಸಿದ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಾರಂಗದ ಅಂಗ...

ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ..!!

ಉಡುಪಿ:ಮೇ 04:  ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಹಾಗೂ ಬ್ರಹ್ಮಾವರ ತಾಲೂಕಿನ ಆರೂರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿಗಾಗಿ...

ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್​​ಗೆ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕರೆ..!!

ಚಿಕ್ಕಮಗಳೂರು, ಮೇ 04: ಪಹಲ್ಗಾಮ್​​ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್  ನಾಳೆ...

ಪರಿಶಿಷ್ಟ ಜಾತಿಯಲ್ಲಿ ‘ಒಳಮೀಸಲಾತಿ’ : ನಾಳೆಯಿಂದ ಮನೆಮನೆ ಸಮೀಕ್ಷೆ ಆರಂಭ..!

ಉಡುಪಿ: ಮೇ 04 : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಸಲುವಾಗಿ ದತ್ತಾಂಶ ಸಂಗ್ರಹ ಉದ್ದೇಶದೊಂದಿಗೆ ನಿವೃತ್ತ ನ್ಯಾ | ಎಚ್.ಎನ್ ನಾಗಮೋಹನ್ ದಾಸ್ ನೇತೃತ್ವದ...

ಜಲ ಮಾರ್ಗ ಬಂದ್ – ಪಾಕ್‌ಗೆ ಹೋಗುವ, ಬರುವ ಹಡಗುಗಳ ಸಂಚಾರ ನಿಷೇದಿಸಿ ಆದೇಶ..!!

ನವದೆಹಲಿ: ಮೇ 03: ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯವು, ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದಕ್ಕೆ ಹಾಗೂ ಭಾರತೀಯ ಧ್ವಜ ಹೊಂದಿರುವ...

Page 244 of 666 1 243 244 245 666
  • Trending
  • Comments
  • Latest

Recent News