Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಇಂದಿನಿಂದ ಫೆಬ್ರವರಿ 23ರ ವರೆಗೆ ಉದ್ಯಾವರದಲ್ಲಿ ಏಳನೇ ವರ್ಷದ ನಿರಂತರ ಬಹುಭಾಷಾ ನಾಟಕೋತ್ಸವ..!!

ಉದ್ಯಾವರ: ಫೆಬ್ರವರಿ 20: ಕಲೆ, ಸಾಹಿತ್ಯಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಘಟನೆ 7ನೇ ವರ್ಷದ ಬಹುಭಾಷಾ ನಾಟಕೋತ್ಸವವನ್ನು ಫೆಬ್ರವರಿ 20 ರಿಂದ 23ರ ವರೆಗೆ...

FICCI ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮದ 3ನೇ ಬ್ಯಾಚ್ ಮಾಹೆಯಲ್ಲಿ ಪ್ರಾರಂಭ..!!

ಮಣಿಪಾಲ, ಫೆಬ್ರವರಿ 20, 2025 – ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಐಸಿಸಿಐ), ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)...

ಮಾರ್ಚ್ 2 ರಂದು ವಿಜೇತ ವಿಶೇಷ ಶಾಲೆ ಅಯ್ಯಪ್ಪನಗರ ಕಾರ್ಕಳದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ವಿತರಣಾ ಕಾರ್ಯಕ್ರಮ..!

ಕಾರ್ಕಳ:ಬಂಡಿಮಠ ಫೌಂಡೇಶನ್, ಕಾರ್ಕಳ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಈಶ್ವ‌ರ್ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ...

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಸರ್ವಜ್ನ ಜಯಂತಿ ಆಚರಣೆ..!!

ಕಾರ್ಕಳ : ಫೆಬ್ರವರಿ 20:ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಅನಿಲ್ ಪೂಜಾರಿ ನೆಲ್ಲಿಗುಡ್ಡೆಯವರ ನೇತೃತ್ವದಲ್ಲಿ ಕಾರ್ಕಳ ತಾಲೂಕು ಸರ್ವಜ್ಞ ವ್ರತ್ತದ ಬಳಿ...

ವಿಧವಾ ಪಿಂಚಣಿ’ ಯೋಜನೆ : ಫಲಾನುಭವಿಗಳಿಗೆ `ಪಿಂಚಣಿ ಮೊತ್ತ ಹೆಚ್ಚಳ…!!

ಉಡುಪಿ : ಫೆಬ್ರವರಿ 20::ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ...

ಮಣಿಪಾಲ :ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಇತರರಿಗೆ ಜೀವದ ಸಾರ್ಥಕತೆ..!!

ಮಣಿಪಾಲ, 19 ಫೆಬ್ರವರಿ 2025: ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ 35 ವರ್ಷದ ಶ್ರೀ ರಾಘವೇಂದ್ರ ಅವರಿಗೆ 17ನೇ ಫೆಬ್ರವರಿ 2025ರಂದು ಮಧ್ಯರಾತ್ರಿ 12.20 AM ಗೆ...

ಉಡುಪಿ :ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ  30 ಅಡಿ ಎತ್ತರದಿಂದ ಬಿದ್ದು ವ್ಯಕ್ತಿ ಮೃತ್ಯು..!!

ಉಡುಪಿ : ಫೆಬ್ರವರಿ 20:ನಿರ್ಮಾಣ ಹಂತದಲ್ಲಿರುವ ಮನೆಯ ಛಾವಣಿಯ ತಗಡು ಶೀಟು ಅಳವಡಿಸಲು ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು 30 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ ಘಟನೆ...

ಕಾರ್ಕಳ ; ಕಾರು-ಬೈಕ್‌  ಢಿಕ್ಕಿ: ಬೈಕ್  ಸವಾರ ಯುವಕನ ಸ್ಥಿತಿ ಗಂಭೀರ..!!

ಕಾರ್ಕಳ : ಫೆಬ್ರವರಿ 20:ಬೈಲೂರು ಮಾಡ ಬಳಿ ಕಾರು ಹಾಗೂ ಬೈಕ್‌ ನಡುವೆ ಬುಧವಾರ ಢಿಕ್ಕಿ ಸಂಭವಿಸಿದ್ದು ಬೈಕ್‌ ಸವಾರ ಮಣಿಪಾಲ ಮೂಲದ ಯುವಕ ಗಂಭೀರ ಗಾಯಗೊಂಡಿದ್ದಾರೆ....

ಮಣೂರು : ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಳೆದೆರಡು ದಿನಗಳಿಂದ ಕಸ ತಂದು ಎಸೆಯುತ್ತಿರುವ ಕಿಡಿಗೇಡಿಗಳು: ಸೂಕ್ತ ಕ್ರಮಕ್ಕೆ ಸ್ಥಳೀಯ ನಿವಾಸಿಗಳ ಆಗ್ರಹ..!!

ಕುಂದಾಪುರ :ಫೆಬ್ರವರಿ 19:ಕಳೆದೆರಡು ದಿನಗಳಿಂದ  ನಿರಂತರವಾಗಿ ಮಣೂರಿನ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಸದ ರಾಶಿ ಹಾಕುತ್ತಿರುವ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮಣೂರು ನಿವಾಸಿಗಳು...

ಛತ್ರಪತಿ ಶಿವಾಜಿ ಜಯಂತೋತ್ಸವ ಪ್ರಯುಕ್ತ ಆಶ್ರಮಕ್ಕೆ ಆಹಾರ ಧಾನ್ಯವಿತರಣೆ..!!

ಕಾರ್ಕಳ : ಫೆಬ್ರವರಿ 19:ಛತ್ರಪತಿ ಶಿವಾಜಿ ಮಹಾರಾಜರ ಜಯಂತೋಸ್ಸವದ ಪ್ರಯುಕ್ತ ಕ್ಷತ್ರೀಯ ಮರಾಠ ಸಮಾಜ ರಿ. ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ಜರಿಗುಡ್ಡೆಯ ಸುರಕ್ಷಾ ಆಶ್ರಮಕ್ಕೆ ಆಹಾರ...

Page 276 of 666 1 275 276 277 666
  • Trending
  • Comments
  • Latest

Recent News