Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಕಾರ್ಕಳ : ಕಾಡುಪ್ರಾಣಿಗಳ ಬೇಟೆಗೆ ಯತ್ನ – ಇಬ್ಬರ ಬಂಧನ..!!

ಕಾರ್ಕಳ :ಫೆಬ್ರವರಿ 10:ಕಾಡುಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ ಘಟನೆ ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳ ವನ್ಯಜೀವಿ ವಲಯದ ನೂರಾಲ್‌ಬೆಟ್ಟು ಗ್ರಾಮದಲ್ಲಿ...

ಧರ್ಮಸ್ಥಳ :ಶಿವರಾತ್ರಿಗೆ ಕ್ಷೇತ್ರಕ್ಕೆ ಪಾದಯಾತ್ರೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ..!!

ಧರ್ಮಸ್ಥಳ , ಫೆಬ್ರವರಿ, 10:  ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಣೆ ಮಾಡಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಮಂದಿ ಭಕ್ತರು ರಾಜ್ಯದ ಮೂಲೆ-ಮೂಲೆಗಳಿಂದ ಆಗಮಿಸುತ್ತಾರೆ.  ಈ...

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂಕನಾಡಿ ಠಾಣೆಯ ಕಾನ್ಸ್ ಟೇಬಲ್ ಚಿಕಿತ್ಸೆ ಫಲಿಸದೇ ಸಾವು..!!

ಮಂಗಳೂರು :ಫೆಬ್ರವರಿ 10: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ...

ಮೈಸೂರು :ನಾಳೆಯಿಂದ (ಫೆ 10)  ಟಿ ನರಸೀಪುರದಲ್ಲಿ ಕುಂಭಮೇಳ; ಪುಣ್ಯಸ್ನಾನಕ್ಕೆ ಸಕಲ ಸಿದ್ಧತೆ..!!

ಮೈಸೂರು: ಫೆಬ್ರವರಿ 09: ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳ ಕಾಲ ನಡೆಯಲಿರುವ  ಕುಂಭಮೇಳಕ್ಕೆ ಭರದ ಸಿದ್ದತೆ ನಡೆದಿದೆ. ಮೈಸೂರು ಜಿಲ್ಲಾಡಳಿತ...

ವಸತಿ ಶಾಲೆಗಳಲ್ಲಿ 2025-26ನೇ `ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ’ ಅರ್ಜಿ ಆಹ್ವಾನ.!

ಬೆಂಗಳೂರು : ಫೆಬ್ರವರಿ 09: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಪ್ರವೇಶಾತಿಗೆ ಅರ್ಜಿ...

ರಾಜ್ಯದ 5 ಗ್ಯಾರಂಟಿ ಯೋಜನೆಗಳಿಗೆ ಮೆಚ್ಚುಗೆ ವ್ಯಕ್ತ ಪಡಿಸಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಪಿಲೆಮನ್ ಯಾಂಗ್ ..!!

ಬೆಂಗಳೂರು : ಫೆಬ್ರವರಿ 09: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಮೆಚ್ಚುಗೆ...

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ..!!

ಉಡುಪಿ : ಫೆಬ್ರವರಿ 09:ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ...

ಉಡುಪಿ :10 ಕೋಟಿ ರೂ.ವೆಚ್ಚದ ಚತುಷ್ಪಥ ಕಾಮಗಾರಿಗೆ ಚಾಲನೆ..!”

ಉಡುಪಿ, ಫೆಬ್ರವರಿ 09: ಉಡುಪಿ ಗ್ರಾಮಾಂತರ ವಿಭಾಗದ ಬ್ರಹ್ಮಾವರ-ಹೆಬ್ರಿ ರಾಜ್ಯ ಹೆದ್ದಾರಿಯ ಕರ್ಜೆ ಗ್ರಾಮದ ಅಪ್ರಿಕಟ್ಟೆ ಸೇತುವೆಯಿಂದ ಹೊಸೂರು ಶಾಲೆವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ ಉಡುಪಿ ಶಾಸಕ...

ಉಡುಪಿ : ಫೆಬ್ರವರಿ 12 ರಂದು ಮಿನಿ ಉದ್ಯೋಗ ಮೇಳ..!!

ಉಡುಪಿ:ಫೆಬ್ರವರಿ 09:  ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಫೆಬ್ರವರಿ 12 ರಂದು ಬೆಳಗ್ಗೆ ೧೦.೩೦ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ,...

ಉಡುಪಿ: ತಡರಾತ್ರಿವರೆಗೆ ಯಕ್ಷಗಾನ – ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿ ಯಕ್ಷಗಾನ ನಿಲ್ಲಿಸಿದ ಪೊಲೀಸರು.!!

ಉಡುಪಿ : ಫೆಬ್ರವರಿ  07:ಉಡುಪಿಯ ಅಲೆವೂರಿನಲ್ಲಿ ಸಂಕಲ್ಪ ಸಂಭಾಂಗಣದಲ್ಲಿ ಮಡಾಮಕ್ಕಿ ಮೇಳದವರ  ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು,ಮಧ್ಯರಾತ್ರಿ 12-30ರ ವರೆಗೆ ಯಕ್ಷಗಾನ  ನಡೆಯುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಪೊಲೀಸರು...

Page 282 of 666 1 281 282 283 666
  • Trending
  • Comments
  • Latest

Recent News