Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ನಾಳೆಯಿಂದ ಮೂರು ದಿನಗಳ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ..!

ನವದೆಹಲಿ, ಸೆಪ್ಟೆಂಬರ್ 10: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬುಧವಾರ ಬೆಳಗ್ಗೆ 10:30ಕ್ಕೆ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರ ರಾಜಧಾನಿ  ಸಮೀಪದ ಗ್ರೇಟರ್...

ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ , ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ..!!

ಹೆಬ್ರಿ :ಸೆಪ್ಟೆಂಬರ್ 10:ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ...

ರಾಜ್ಯದಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ..!!

ಉಡುಪಿ :ಸೆಪ್ಟೆಂಬರ್ 10:ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ...

ಉದ್ಯಾವರ :ಅಕ್ರಮ ಮದ್ಯ ಮಾರಾಟ ಪ್ರಕರಣ ; ಆರೋಪಿ ಸಹಿತ ಸೊತ್ತು ವಶ..!!

ಉಡುಪಿ :ಸೆಪ್ಟೆಂಬರ್ 10:ಗಣೇಶ ಚತುರ್ಥಿ ಪ್ರಯುಕ್ತ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧವಿದ್ದರೂ, ಉದ್ಯಾವರ ಬಬ್ಬರ್ಯ ಗುಡ್ಡೆ ಕ್ರಾಸ್‌ ರಸ್ತೆ ಪಕ್ಕದ ಬಸ್‌ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ...

ಉಡುಪಿ :ಜಿಲ್ಲೆಯ ನಿಮ್ಮ ಮೆಚ್ಚಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟ್ ಮಾಡಿ ..!!

ಉಡುಪಿ,ಸೆಪ್ಟೆಂಬರ್ 10 : ಪ್ರವಾಸೋದ್ಯಮವನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ಹಾಗೂ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ...

ಉಡುಪಿ :ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜಿಗೆ ಎ ಗ್ರೇಡ್ ಮಾನ್ಯತೆ..!!

ಉಡುಪಿ:ಸೆಪ್ಟೆಂಬರ್ 09:ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಈ ಕಾಲೇಜಿಗೆ ನ್ಯಾಕ್‌ನಲ್ಲಿ 3.12 ಸಿಜಿಪಿಎಯೊಂದಿಗೆ ಎ ಗ್ರೇಡ್...

ಉಡುಪಿ : ಸೆಪ್ಟಂಬರ್ 12 ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

ಉಡುಪಿ:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸೆಪ್ಟಂಬರ್ 12 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ...

ಕನ್ನಡ ನಾಡು- ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024″..!!

ಉಡುಪಿ :ಸೆಪ್ಟೆಂಬರ್ 09:ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ನೀಡುವ "ಸಂಗೊಳ್ಳಿ ರಾಯಣ್ಣ ಪುರಸ್ಕಾರ...

ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನಿಂದ ವಿಶ್ವ ಫಿಸಿಯೋಥೆರಪಿ ದಿನದ ಆಚರಣೆ ಮತ್ತು ಡಾ.ಯು.ಟಿ. ಇಫ್ತಿಕರ್ ಫರೀದ್ ಅವರಿಗೆ ಅಭಿನಂದನೆ..!!

ಮಣಿಪಾಲ, 9, ಸೆಪ್ಟೆಂಬರ್‌ 2024 – ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಇದರ ಘಟಕವಾಗಿರುವ ಮಣಿಪಾಲ್‌ ಕಾಲೇಜ್‌ ಆಫ್‌ ಹೆಲ್ತ್‌ ಪ್ರೊಫೆಶನಲ್ಸ್‌ ಯ ಫಿಸಿಯೋಥೆರಪಿ ವಿಭಾಗವು...

ಕಿನ್ನಿಗೋಳಿ :ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಮಗಳು..!!

ಕಿನ್ನಿಗೋಳಿ:ಸೆಪ್ಟೆಂಬರ್ 09: ರಸ್ತೆ ದಾಟುತ್ತಿದ್ದ ಮಹಿಳೆ ರಿಕ್ಷಾ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿ ರಾಮನಗರದಲ್ಲಿ ಸಂಭವಿಸಿದೆ. ಪಿಗ್ಮಿ ಕಲೆಕ್ಷನ್‌ ಮಾಡುತ್ತಿದ್ದ ರಾಜರತ್ನಪುರ ನಿವಾಸಿ ಚೇತನಾ...

Page 305 of 607 1 304 305 306 607
  • Trending
  • Comments
  • Latest

Recent News