Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ.25ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ..!!

  ಬೆಂಗಳೂರು:ಆಗಸ್ಟ್ 24:ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಶೇ.25ರಷ್ಟು ಶಿಷ್ಯವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್...

ಕಾರ್ಕಳ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಬ್ಬರ‌ ಬಂಧನ..!!

ಕಾರ್ಕಳ:ಆಗಸ್ಟ್ 24:ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು...

ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ..!!

ಉಡುಪಿ, ಆಗಸ್ಟ್ 23 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯಾದ ಚಿ.ಸೌ.ಖುಷ್ಬು ಸುಮೇರಾ...

ಆರೋಗ್ಯದಲ್ಲಾಗುವ ಬದಲಾವಣೆಗಳನ್ನು ನಿರ್ಲಕ್ಷ್ಯಿಸದೇ ವೈದ್ಯರನ್ನು ಸಂಪರ್ಕಿಸಿ  : ನ್ಯಾಯಧೀಶ ಕಿರಣ್.ಎಸ್.ಗಂಗಣ್ಣನವರ್ ಕಿವಿಮಾತು..!!

ಉಡುಪಿ: ಆಗಸ್ಟ್ 23:ಆರೋಗ್ಯದಲ್ಲಾಗುವ ಬದಲಾವಣೆಗಳನ್ನು ನಿರ್ಲಕ್ಷ್ಯಿಸದೇ ವೈದ್ಯರನ್ನು ಸಂಪರ್ಕಿಸಿ. ಅವರು ನೀಡುವ ಸಲಹೆಗಳನ್ನು ಪಾಲಿಸಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ...

ಉಡುಪಿ :ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಗುಂಡಿಬೈಲು ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆ..!!

ಉಡುಪಿ: ಆಗಸ್ಟ್ 23: ನಗರಸಭೆ ಅಧ್ಯಕ್ಷ ರಾಗಿ ಪ್ರಭಾಕರ್ ಪೂಜಾರಿ ಗುಂಡಿ ಬೈಲು ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು...

ಕೋಟ ನವವಿವಾಹಿತೆ ಹತ್ಯೆ : ಕೊಲೆ ಆರೋಪಿ ಪತಿಯನ್ನು ವಶಕ್ಕೆ ಪಡೆದ ಪೊಲೀಸರು..!!

ಕೋಟ, ಆಗಸ್ಟ್ .23:  ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯನ್ನು ಪತಿ ಕೊಲೆಗೈದ ಘಟನೆ ನಡೆದಿರುವ ಬಗ್ಗೆ...

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು  ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ..!!

ಉಡುಪಿ:ಆಗಸ್ಟ್ 23:ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ತಾಹೋರ್ ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಉಡುಪಿಯ...

ಉಡುಪಿ :ಆನ್ ಲೈನ್ ಟ್ರೇಡಿಂಗ್ ವಂಚನೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ ಜೊತೆಗೆ 5 ಮೊಬೈಲ್, 13 ಲಕ್ಷ  ನಗದು ವಶಕ್ಕೆ ಪಡೆದ ಪೊಲೀಸರು.!!

ಉಡುಪಿ:ಆಗಸ್ಟ್ 23:ಆನ್‌ಲೈನ್‌ ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪೇಂದ್ರ ಭಟ್...

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ತುರ್ತು ಸಹಾಯಕ್ಕಾಗಿ 112 ಗೆ ಕರೆಮಾಡುವಂತೆ ಸೂಚನೆ..!!

ಆಗಸ್ಟ್ 22: ಗಮನಿಸಿ !! ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಯಂತ್ರಣ ಕೊಠಡಿಗೆ ಕರೆ ಮಾಡಿದಲ್ಲಿ, ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಮೆಸೇಜ್ ಹರಿದಾಡುತ್ತಿದ್ದು,...

ಮಾಹೆಯ ಹೆಬ್ಬಾರ್‌ ಗ್ಯಾಲರಿ ಆ್ಯಂಡ್‌ ಆರ್ಟ್ಸ್‌ ಸೆಂಟರ್‌ನಲ್ಲಿ ರಾಜಸ್ತಾನಿ ಕಲಾವಿದರ ಜಾನಪದ ಸಂಗೀತ ಕಾರ್ಯಕ್ರಮ..!!

ಮಣಿಪಾಲ, ಆಗಸ್ಟ್‌ 22, 2024 ಮಣಿಪಾಲ್‌ ಅಕಾಡೆಮಿ ಆಫ್‌ ಹೈ ಯರ್‌ ಎಜುಕೇಶನ್‌ ನ ಹೆಬ್ಬಾರ್‌ ಆರ್ಟ್‌ ಗ್ಯಾಲರಿ ಆ್ಯಂಡ್‌ ಆರ್ಟ್‌ ಸೆಂಟರ್‌ ಯು ಜೋಧ್‌ಪುರದ ಪ್ರಸಿದ್ಧ...

Page 315 of 607 1 314 315 316 607
  • Trending
  • Comments
  • Latest

Recent News