Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಉಡುಪಿ ಶ್ರೀಕೃಷ್ಣನದರ್ಶನ ಪಡೆದ ನ್ಯಾಯಾಧೀಶರ ತಂಡ..!!

ಉಡುಪಿ: ನವೆಂಬರ್ 18: ಜಿಲ್ಲಾ ನ್ಯಾಾಯಾಲಯದ ಆವರಣದಲ್ಲಿ ಉಡುಪಿ ನ್ಯಾಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಾಯಾಧೀಶರು...

ಕಾರ್ಕಳ : ಪತಿಯ ನಿಧನದಿಂದ ನೊಂದ ಮಹಿಳೆ ಆತ್ಮಹತ್ಯೆ..!!

ಕಾರ್ಕಳ :ನವೆಂಬರ್ 15:ಇತ್ತೀಚಿಗೆ ಆತ್ಮಹತ್ಯೆ ಪ್ರಕರಣ ಗಳು ಹೆಚ್ಚುತ್ತಿದೆ, ಎಲ್ಲಾ ಸಮಸ್ಯೆಗೂ ಆತ್ಮಹತ್ಯೆ ಒಂದೇ ಪರಿಹಾರ ಅಲ್ಲ ಸೋಲು ಬಂದಾಗ ಎದುರಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗುವವರು ಯೋಚನೆ...

ಪರೀಕ್ಷಾ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ..!!

ಮಂಗಳೂರು :ನವೆಂಬರ್ 16:ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಸಮಸ್ಯೆಗಳ ವಿರುದ್ಧ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ಶುಕ್ರವಾರ ವಿವಿ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು ....

ಮಂಗಳೂರು : ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ..!!

ಮಂಗಳೂರು : ನವೆಂಬರ್ 16: ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಡೆದಿದೆ. ತಲಪಾಡಿಯ ಅಂಕಿತ್ ಎಂಬವರು ಸೆಕೆಂಡ್...

ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 10 ನವಜಾತ ಶಿಶು ಸಜೀವ ದಹನ…!!

ನವೆಂಬರ್ 16:ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಮಹಾರಾಣಿ...

ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆ..!!

ಉಡುಪಿ : ನವೆಂಬರ್ 16:ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆ ನವೆಂಬರ್ 15ರಂದು ನಡೆಯಿತು   ಈ ಹಿಂದೆ ಜಿಲ್ಲಾ ಪ್ರವಾಸೋದ್ಯಮ...

ವಿಶ್ವ ಮಧುಮೇಹ ದಿನ 2024: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ಮಧುಮೇಹ ಕುರಿತು ಜಾಗೃತಿ ಮೂಡಿಸಲು ಮಲ್ಪೆ ಬೀಚ್‌ನಲ್ಲಿ ಜುಂಬಾ ಸೆಷನ್  ಆಯೋಜನೆ..!!

ಮಣಿಪಾಲ, 15 ನವೆಂಬರ್ 2024: ಜಗತ್ತಿನಾದ್ಯಂತ ಮಧುಮೇಹ ಹೆಚ್ಚುತ್ತಿದೆ ಮತ್ತು ಹೆಚ್ಚಿನ ಸಂಖ್ಯೆಯ ಮಧುಮೇಹ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಜಾಗೃತಿ ಮೂಡಿಸಲು ಮತ್ತು...

ಮಾಹೆ ಪ್ರಾಯೋಜಕತ್ವದಲ್ಲಿ ಯುವಕರಲ್ಲಿ ವಿಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಆಸಕ್ತಿ ಮೂಡಿಸಲು ಕೆಎಂಸಿ-ಗ್ರೀನ್ಸ್ ಮಣಿಪಾಲದಲ್ಲಿ  ಇನ್ಸ್ಪೈರ್ ಜೂನಿಯರ್ 2024 ಉದ್ಘಾಟನೆ..!!

ಮಣಿಪಾಲ :ನವೆಂಬರ್ 15: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಹೆಚ್ಇ) ಶುಕ್ರವಾರ ಕೆಎಂಸಿ-ಗ್ರೀನ್ಸ್ ಮಣಿಪಾಲದಲ್ಲಿ "ಇನ್ಸ್ಪೈರ್ ಜೂನಿಯರ್ 2024" ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಇದು ಎಂಟರಿಂದ ಹನ್ನೆರಡು...

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಇಂದು ಸಂಜೆ 5ಗಂಟೆ ಯಿಂದ ಪ್ರಾರಂಭ..!!

ಶಬರಿಮಲೆ: ನವೆಂಬರ್ 15:  ಶಬರಿಮಲೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ಇಂದು ಸಂಜೆ 5 ಗಂಟೆಗೆ ತೆರೆಯುತ್ತದೆ.ಈ ವರ್ಷದ ವಾರ್ಷಿಕ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆ ಆರಂಭವಾಗಲಿದ್ದು ದೇವಸ್ಥಾನವನ್ನು ನಿರ್ಗಮಿತ ಮೇಳಶಾಂತಿ...

ಮಂಗಳೂರು ವಿಶ್ವವಿದ್ಯಾನಿಲಯ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ..!!

ಮಂಗಳೂರು ನವೆಂಬರ್ 15:  ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ 2024-25ನೇ ಸಾಲಿನಲ್ಲಿ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಂಗೀಕೃತ...

Page 323 of 666 1 322 323 324 666
  • Trending
  • Comments
  • Latest

Recent News