Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಉಡುಪಿ :ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ..!!

ಉಡುಪಿ ಸೆಪ್ಟೆಂಬರ್ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ  ಇಂದು ನಗರದ ಅಜ್ಜರಕಾಡುವಿನ...

ವೆನ್ಲಾಕ್ ಆಸ್ಪತ್ರೆ ಮುಂಭಾಗ ವೈದ್ಯಾಧಿಕಾರಿಗಳು,ಸಿಬ್ಬಂದಿಗಳಿಂದ ಗುಳಿಗ ದೈವದ ಪ್ರತಿಷ್ಠಾಪನೆ  : ಮತ್ತೊಮ್ಮೆ ದೈವದ ಪವಾಡಕ್ಕೆ ಸಾಕ್ಷಿಯಾದ ತುಳುನಾಡು ..?!!

ಮಂಗಳೂರು :ಸೆಪ್ಟೆಂಬರ್ 28:ಮಂಗಳೂರಿನ ಹಂಪನಕಟ್ಟೆಯಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್‌ ಸೂಪರ್ ಸ್ಪೆಷಾಲಿಟಿ ವಿಭಾಗ ಕಟ್ಟಡ ನಿರ್ಮಾಣಕ್ಕೆಂದು ಇಲ್ಲಿದ್ದ ಹಲವು ಮರಗಳನ್ನು ಕಡಿಯಲಾಗಿತ್ತು.  ಈ...

ಕಾರ್ಕಳ : ಅನನ್ಯ ಸ್ಟುಡಿಯೋ ಮಾಲಕ ಛಾಯಾಗ್ರಾಹಕ ದೊಂಡೆರಂಗಡಿಯ ಅಶೋಕ್‌ ಶೆಟ್ಟಿ ಆತ್ಮಹತ್ಯೆ..!!

ಕಾರ್ಕಳ: ಸೆಪ್ಟೆಂಬರ್ 28: ಅನನ್ಯ ಸ್ಟುಡಿಯೋ ಮಾಲಕ ಛಾಯಾಗ್ರಾಹಕ ಕುಕ್ಕುಜೆ ಗ್ರಾಮದ ದೊಂಡೆರಂಗಡಿಯ ಅಶೋಕ್ ಶೆಟ್ಟಿ ಸೆಪ್ಟೆಂಬರ್. 27 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ತಮ್ಮ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ FIR ದಾಖಲು :ಸೋಮವಾರದಿಂದ ತನಿಖೆ ಆರಂಭ..!!

ಬೆಂಗಳೂರು : ಸೆಪ್ಟೆಂಬರ್ 28:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸೊಮವಾರದಿಂದ ತನಿಖೆ ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ...

ಸಾಂಪ್ರದಾಯಿಕ ನಾಡ ದೋಣಿ ಮೀನುಗಾರಿಂದ ಬುಲ್‌ಟ್ರಾಲ್‌ ಮೀನುಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ..!!

ಕುಂದಾಪುರ:ಸೆಪ್ಟೆಂಬರ್ 28:ಯಾಂತ್ರೀಕೃತ ಬೋಟ್‌ಗಳು ಸಮುದ್ರ ತೀರ ಪ್ರದೇಶದಲ್ಲಿ ಬುಲ್‌ಟ್ರಾಲ್‌ ಮೀನುಗಾರಿಕೆ ಮಾಡುತ್ತಿದ್ದು, ಇವುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೀನುಗಾರಿಕೆ ಸಚಿವ ಎಸ್‌. ಮಂಕಾಳ ವೈದ್ಯ ಅವರಿಗೆ...

ಅಭ್ಯುದಯ ಕ್ರೆಡಿಟ್ ಕೊ. ಓಪರೇಟಿವ್ ಸೊಸೈಟಿ ಲಿಮಿಟೆಡ್, ಕಾರ್ಕಳ ಇದರ ವಾರ್ಷಿಕ ಮಹಾ ಸಭೆ..!!

ಕಾರ್ಕಳ :ಸೆಪ್ಟೆಂಬರ್ 27:ಅಭ್ಯುದಯ ಕ್ರೆಡಿಟ್ ಕೊ. ಓಪರೇಟಿವ್ ಸೊಸೈಟಿ ಲಿಮಿಟೆಡ್, ಕಾರ್ಕಳ . ಇದರ 2024-25 ವಾರ್ಷಿಕ ಮಹಾ ಸಭೆಯು ಮಾನ್ಯ ಶ್ರೀ ಐವನ್ ಪಿಂಟೊ ಇವರ...

ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ..!!

ಕಾರ್ಕಳ: ಸೆಪ್ಟೆಂಬರ್27;ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಇಲ್ಲಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಎಸ್‌.ವಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಯವರಾದ ಶ್ರೀಯುತ ಕೆ.ಪಿ ಶೆಣೈ...

ಉಡುಪಿ: ಉಚಿತ ಆರೋಗ್ಯಕರ ವೃದ್ಧಾಪ್ಯದ ಜಾಗೃತಿ ಮತ್ತು ಸ್ಕ್ರೀನಿಂಗ್ ಪರೀಕ್ಷೆ ಕಾರ್ಯಕ್ರಮ..!

ಉಡುಪಿ, 27 ಸೆಪ್ಟೆಂಬರ್ 2024: ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯು ಆರೋಗ್ಯವಂತ ವೃದ್ಧಾಪ್ಯದ ಅಧ್ಯಯನ ಕೇಂದ್ರ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಸಹಯೋಗದಲ್ಲಿ ಹಿರಿಯ...

ಕಾರ್ಕಳ : ಶ್ರೀ ವೆಂಕಟರಮಣ ಮಹಿಳಾ ಕಾಲೇಜು, ಪ್ರಸಕ್ತ ವರ್ಷದ ಲಲಿತ ಕಲಾ ಸಂಘದ ಉದ್ಘಾಟನೆ..!!

ಉಡುಪಿ :ಸೆಪ್ಟೆಂಬರ್ 27:ಶ್ರೀ ವೆಂಕಟರಮಣ ಮಹಿಳಾ ಕಾಲೇಜು, ಕಾರ್ಕಳ ಇಲ್ಲಿನ ಪ್ರಸಕ್ತ ವರ್ಷದ ಲಲಿತ ಕಲಾ ಸಂಘವು ವರ್ಧಮಾನ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಶಶಿಕಲಾ ಹೆಗ್ಡೆ ಅವರಿಂದ ಉದ್ಘಾಟನೆ...

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ನಿಧನ..!!

ಬೈಂದೂರು:ಸೆಪ್ಟೆಂಬರ್ 27:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನ ರಾದರು.ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ...

Page 352 of 666 1 351 352 353 666
  • Trending
  • Comments
  • Latest

Recent News