Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಪ್ರಥಮ ಉಡುಪಿ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ..!!

ಉಡುಪಿ :ಆಗಸ್ಟ್ 02:ಕನ್ನಡ ಜಾನಪದ ಪರಿಷತ್,ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 27ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಇದರ ಆಮಂತ್ರಣ...

ಉಡುಪಿ :ಮೀನುಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನ..!!

  ಉಡುಪಿ:ಆಗಸ್ಟ್ 03: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಬಾವಿ ಮತ್ತು ಹೊಂಡಗಳಲ್ಲಿ ಮೀನು ಕೃಷಿಗೆ ಸಹಾಯ, ಪರಿಶಿಷ್ಟ ಜಾತಿ ಹಾಗೂ...

ಉಡುಪಿ : ನಮ್ಮ ಕ್ಲಿನಿಕ್​ಗಳಿಗೆ ಕಿರಿಯ ಆರೋಗ್ಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕ..!!

ಉಡುಪಿ :ಆಗಸ್ಟ್ 02: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. PM-ABHIM...

ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆಟಿಡೊಂಜಿ ದಿನ ಆಚರಣೆ..!!

ಉಡುಪಿ:ಆಗಸ್ಟ್ 02: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶೂನ್ಯ ಮಾಸದ ವಿಶೇಷ ಸಂತರ್ಪಣೆಯಾಗಿ ಆಟಿಡೊಂಜಿ ದಿನವನ್ನು ಕ್ಷೇತ್ರದ ಧರ್ಮದರ್ಶಿ...

ಡ್ರೋನ್ ಪೈಲಟ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

ಬೆಂಗಳೂರು: ಆಗಸ್ಟ್ 02:ಡ್ರೋನ್ ನಿರ್ವಹಣೆಯ ಮೂಲಕ ವೃತ್ತಿಜೀವನ ರೂಪಿಸಿಕೊಳ್ಳಲು ನೆರವಾಗಲು ಸಮಾಜ ಕಲ್ಯಾಣ ಇಲಾಖೆಯಿಂದ  ಪರಿಶಿಷ್ಟ ಜಾತಿಯ ಅಭ್ಯರ್ಥಿ ಗಳಿಗಾಗಿ  ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ...

ಬೆಂಗಳೂರಿನಲ್ಲಿ ಪಾದಯಾತ್ರೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ನೀಡಿಲ್ಲ :ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟನೆ..!!

ಬೆಂಗಳೂರು : ಆಗಸ್ಟ್ 02:ಮುಡಾ ಹಗರಣ ಕುರಿತಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಆದರೆ, ತಮಗೆ...

ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್, ಮಣಿಪಾಲ ಹೊಸ ಬ್ಯಾಚ್ ನ ಸ್ವಾಗತಕ್ಕಾಗಿ “ಓರಿಯಂಟೇಶನ್ ಡೇ 2024” ಆಯೋಜನೆ..!!

ಮಣಿಪಾಲ, ಆಗಸ್ಟ್ 2 - ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಯ ಘಟಕ ಘಟಕವಾದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ (PSPH), ಹೊಸ...

ಉಡುಪಿ: ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ : ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ..!!

ಉಡುಪಿ: ಆಗಸ್ಟ್ 02:ನೆರೆ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿನೆ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಕೆ.ಅಧಿಕಾರಿಗಳಿಗೆ ಸೂಚಿಸಿದರು  ಕುಂದಾಪುರ ತಾಲ್ಲೂಕಿನ...

ವಯನಾಡು ಭೂಕುಸಿತ ದುರಂತ : ಸಂತ್ರಸ್ತರಿಗೆ ರಶ್ಮಿಕಾ ಮಂದಣ್ಣ 10 ಲಕ್ಷ ನೆರವು  ಘೋಷಣೆ..!!

ವಯನಾಡು :ಆಗಸ್ಟ್ 02:ಕೇರಳದ ವಯನಾಡು ಭೂಕುಸಿತದ ದುರಂತಕ್ಕೆ ನಟಿ ರಶ್ಮಿಕಾ ಮಂದಣ್ಣ ಮನ ಮಿಡಿದಿದ್ದಾರೆ. ಅವರು ಪರಿಹಾರ ಕಾರ್ಯಾಚರಣೆಗೆ, ಸಂತ್ರಸ್ತರಾದವರಿಗೆ ನೆರವಾಗಲು ತಾವು 10 ಲಕ್ಷ ನೆರವು...

Page 393 of 667 1 392 393 394 667
  • Trending
  • Comments
  • Latest

Recent News