Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಉಡುಪಿ: ಜೂನ್ 3 ರಿಂದ ಜೂನ್ 8 ರವರೆಗೆ ಭಾರಿ ಮಳೆ ಮುನ್ಸೂಚನೆ :ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಣೆ..!!

ಉಡುಪಿ: ಜೂನ್ 03:ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಕಾರ್ಕಳ ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಕಾಬೆಟ್ಟು ಸೇತುವೆಯ ಸ್ವಚ್ಛತಾ ಕಾರ್ಯ..!!

ಕಾರ್ಕಳ : ಜೂನ್ 03 :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕಿನ ಕಾರ್ಕಳ ಶೌರ್ಯ ವಿಪತ್ತು ಘಟಕದ ಸದಸ್ಯರು ಜೂನ್ 02 ಭಾನುವಾರದಂದು...

ಕಾರ್ಕಳ :ಪದವೀಧರ, ಶಿಕ್ಷಕರ ಕ್ಷೇತ್ರಗಳ ಚುನಾವಣೆ : ಬಿರುಸಿನ ಮತದಾನ..!!

ಕಾರ್ಕಳ :ಜೂನ್ 04:ಇಂದು ಕಾರ್ಕಳದಲ್ಲಿ m.l.c. ಚುನಾವಣೆ ಬೆಳಿಗ್ಗೆ 8:00 ಗಂಟೆಯಿಂದ ಯಿಂದ ಪ್ರಾರಂಭವಾಗಿ ಅಜೆಕಾರು ಮತ್ತು ಕಾರ್ಕಳದಲ್ಲಿ ಐದು ಮತ ಕಟ್ಟೆಗಳಲ್ಲಿ ಚುನಾವಣೆ ನಡೆಯಿತು  ...

ಬೆಳ್ತಂಗಡಿ :ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ.!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ....

ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಭತ್ತದ ಬಿತ್ತನೆ ಬೀಜಗಳು ಲಭ್ಯ..!!

ದಕ್ಷಿಣ ಕನ್ನಡ:ಜೂನ್ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗೆ ಪೂರ್ವ ಸಿದ್ಧತೆಗಳು ಪ್ರಾರಂಭಗೊಂಡಿದ್ದು, ರೈತರಿಗೆ ಬಿತ್ತನೆ ಬೀಜ ಹಾಗೂ ರಸ ಗೊಬ್ಬರಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ...

ರಾಜ್ಯಕ್ಕೆ ಇಂದು ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ : ಹಲವು ಜಿಲ್ಲೆಗಳಿಗೆ ಯೆಲ್ಲೋ – ಆರೆಂಜ್‌ ಅಲರ್ಟ್‌ ಘೋಷಣೆ..!!

ಬೆಂಗಳೂರು : ಜೂನ್ 02: ರಾಜ್ಯಕ್ಕೆ ಇಂದು ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ ಇದ್ದು, ಪರಿಣಾಮ ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ...

ದೇಶಾದ್ಯಂತ ಹೆಚ್ಚಳವಾಗಿದ್ದ ಟೋಲ್ ದರ ಜೂನ್ 3ರಿಂದ ಅನ್ವಯ…!!

ನವದೆಹಲಿ : ದೇಶಾದ್ಯಂತ ಟೋಲ್‌ ದರ ಇಂದು ರಾತ್ರಿ 12 ಗಂಟೆಯಿಂದ ದುಬಾರಿಯಾಗಲಿದೆ, ಜನರು ಟೋಲ್ ದಾಟಲು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)...

KSRTC ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ : ಜಗಳ ನಿಯಂತ್ರಿಸಲಾಗದೆ ಬಸ್ಸನ್ನೇ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ ಬಸ್ ಚಾಲಕ..!!

ಸಾಗರ :ಜೂನ್ 02:ಕೆಎಸ್‌ಆರ್ಟಿಸಿ ಬಸ್ನಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರ ನಡುವೆ ಜಗಳ ನಡೆದ ಘಟನೆ ಸಾಗರ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸಾಗರ ಕೆಎಸ್‌ಆರ್ಟಿಸಿ ಬಸ್...

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವ ಭರವಸೆ : ಮಹಿಳೆಗೆ ಸಾವಿರಾರು ರೂ. ವಂಚನೆ..!!

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆನ್‌ಲೈನ್‌ ಮೂಲಕ ಮಹಿಳೆಯೊಬ್ಬರಿಗೆ ಸಾವಿರಾರು ರೂ. ವಂಚಿಸಿದ ಘಟನೆ ನಡೆದಿದೆ. ಉಡುಪಿಯ ಪುಷ್ಪಾ ಅವರು ವಿದೇಶದಲ್ಲಿ ಉದ್ಯೋಗ ಪಡೆಯಲು ನೌಕರಿ.ಕಾಂನಲ್ಲಿ...

Page 429 of 667 1 428 429 430 667
  • Trending
  • Comments
  • Latest

Recent News