Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಮೆಗಾಸ್ಟಾರ್‌ ಚಿರಂಜೀವಿ..!

ನವದೆಹಲಿ : ಮೇ.10 :ತೆಲುಗು ಚಿತ್ರರಂಗದ ಮೆಗಾಸ್ಟಾರ್ ಜಿರಂಜೀವಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿ ಪದ್ಮ ವಿಭೂಷಣ ಲಭಿಸಿದೆ. ಚಿರಂಜೀವಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು...

ಮಂಗಳೂರು: ಸ್ಕಿಡ್ಡಾಗಿ ಬಿದ್ದ ಸ್ಕೂಟರ್ ಮೇಲೆ ಹರಿದ ಟಿಪ್ಪರ್ ..!!

ಮಂಗಳೂರು :ಮೇ 9: ಪಡೀಲ್ ಸಮೀಪದ ನಾಗುರಿ-ಅಳಪೆಯ ಮಧ್ಯೆ ಸ್ಕಿಡ್ಡಾಗಿ ಬಿದ್ದ ಸ್ಕೂಟರ್ ಮೇಲೆ ಟಿಪ್ಪ‌ರ್ ಹರಿದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಯುವಕರು...

SSLC ಫಲಿತಾಂಶ :ಉದ್ಯಾವರದ ಎಸ್.ಎಫ್.ಎಕ್ಸ್ ಆಂಗ್ಲ ಮಾಧ್ಯಮ ಶಾಲೆ 100 ಪ್ರತಿಶತ ಸಾಧನೆ..!!

ಉಡುಪಿ : ಮೇ 09:ಉದ್ಯಾವರ ಗ್ರಾಮೀಣ ಭಾಗದಲ್ಲಿನ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಎಸ್ ಎಸ್ ಎಲ್ ಸಿ ಯಲ್ಲಿ 100 ಪ್ರತಿಶತದೊಂದಿಗೆ...

SSLC ಫಲಿತಾಂಶ :ಕಾರ್ಕಳ ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ಮೂರನೇ ಸ್ಥಾನ..!!.

ಕಾರ್ಕಳ : ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ಈ ಬಾರಿ 94% ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ಕಾರ್ಕಳ ತಾಲೂಕು ಕುಕ್ಕುಂದೂರಿನ ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ...

ಕುಂದಾಪುರ:ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದಾಗ ಬಸ್ ಡಿಕ್ಕಿ:ಮಹಿಳೆ ಮೃತ್ಯು.!

ಕುಂದಾಪುರ : ಮೇ 09:ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಕಿರೀಮಂಜೇಶ್ವರ ಸಮೀಪ...

ಬಾಗಲಕೋಟೆಯ ಅಂಕಿತಾ ಬಸಪ್ಪ  625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ …!!

ಬಾಗಲಕೋಟೆ: ಗುರುವಾರ ಪ್ರಕಟಗೊಂಡಿರುವ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ...

SSLC ಪರೀಕ್ಷೆ ಫಲಿತಾಂಶ ಪ್ರಕಟ, ಉಡುಪಿ ಜಿಲ್ಲೆಗೆ ಮೊದಲ ಸ್ಥಾನ..!!

ಬೆಂಗಳೂರು :ಮೇ 09: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ(94%) ಪಡೆದು ಕೊಂಡಿದೆ. -  ದಕ್ಷಿಣ ಕನ್ನಡ - ದ್ವೀತಿಯ ಸ್ಥಾನ(92.12%)ಮತ್ತು ಶಿವಮೊಗ್ಗ-...

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಮಗ್ರ ಥಲಸ್ಸೆಮಿಯಾ ಕ್ಲಿನಿಕ್ ಅನ್ನು ಪ್ರಾರಂಭಿಸುವುದರೊಂದಿಗೆ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನದ ಆಚರಣೆ…!!

ಮಣಿಪಾಲ, 8 ಮೇ 2024: ಥಲಸ್ಸೆಮಿಯಾ ಒಂದು ಆನುವಂಶಿಕ ರಕ್ತದ ಕಾಯಿಲೆಯಾಗಿದೆ. ಈ ಅಸ್ವಸ್ಥತೆಯಲ್ಲಿ ರೋಗಿಯು ಸಾಕಷ್ಟು ಕೆಂಪು ರಕ್ತ ಕಣಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆದ್ದರಿಂದ,...

ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ‌ ನೀರಿಗೆ ಅಹಾಕಾರ‌ ಆದರೆ ಅಕ್ರಮ ಕಾಮಗಾರಿಗೆ ಯಥೇಚ್ಛ ನೀರು ಬಳಕೆ : ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಯವರಿಗೆ ಮನವಿ – ಶುಭದರಾವ್..!!

ಕಾರ್ಕಳ :ಮೇ 08:ಪುರಸಭೆಯ ಎಲ್ಲಾ ವಾರ್ಡಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದಾಗಿ ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕೆಲವು ವಾರ್ಡಗಳಲ್ಲಿ ದಿನ ಬಳಕೆ ಹಾಗೂ ಕುಡಿಯುವ ನೀರಿಗೂ...

Page 440 of 667 1 439 440 441 667
  • Trending
  • Comments
  • Latest

Recent News