Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು : ಮಹಿಳೆ ಮೃತ್ಯು..!!

ಪಡುಬಿದ್ರಿ:ಏಪ್ರಿಲ್ 26:ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಂದಿಕೂರು ಮುದರಂಗಡಿ ಕ್ರಾಸ್ ಬಳಿ ನಡೆದಿದೆ. ಮೃತ...

ಕೆಎಂಫ್ ನಿಂದ ವಿನೂತನ ದಾಖಲೆ :ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ..!!

ಬೆಂಗಳೂರು : ಏಪ್ರಿಲ್ 26: ಕರ್ನಾಟಕ ಹಾಲು ಒಕ್ಕೂಟವು  ನಂದಿನಿ ಬ್ರ್ಯಾಂಡ್​  ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ 16.5 ಲಕ್ಷ ಲೀಟರ್ ಮೊಸರು ಮತ್ತು 51...

ಮೇ 31 ರೊಳಗೆ ಆಧಾರ್-ಪ್ಯಾನ್ ಲಿಂಕ್ ಆಗದಿದ್ದರೆ ಅನ್ವಯಿಸುವ ದರಕ್ಕಿಂತ ಎರಡು ಪಟ್ಟು tds ಕಡಿತ..!!

ನವದೆಹಲಿ:ಏಪ್ರಿಲ್ 26 : ಮೇ 31ರೊಳಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡಿದ್ದರೆ ಸಣ್ಣ ಪ್ರಮಾಣದ ಟಿಡಿಎಸ್ ಕಡಿತಕ್ಕೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ...

ನನ್ನನ್ನು ಕ್ಷಮಿಸಿ ಎಂದು ಹೇಳಿ ಉಪ್ಪೂರು ಕೊಳಲಗಿರಿಯ ವ್ಯಕ್ತಿ ನಾಪತ್ತೆ..!!

ಬ್ರಹ್ಮಾವರ:ಏಪ್ರಿಲ್ 26:ಉಪ್ಪೂರು ಗ್ರಾಮದ ಕೊಳಲಗಿರಿಯ ಸ್ಟೀವನ್‌ ಡಿ’ಸೋಜಾ (39) ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದಾರೆ. ಟೆನ್ಶನ್‌ನಲ್ಲಿದ್ದ ಅವರನ್ನು ಮಾತನಾಡಿಸಲು ಹೋದ ಪತ್ನಿ ಮೇಲೆ ರೇಗಾಡಿದ್ದರು. ಮಧ್ಯಾಹ್ನದ ವೇಳೆ ಪತ್ನಿ...

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ : 189 ಪ್ರಕರಣ ದಾಖಲು : ಚುನಾವಣಾ ಆಯೋಗ..!!

ಬೆಂಗಳೂರು, ಏಪ್ರಿಲ್​ 26: ಲೋಕಸಭೆ ಚುನಾವಣೆಯಲ್ಲಿ  ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿನಿದಿಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ...

ಉಡುಪಿ: ಏಪ್ರಿಲ್. 29 ರಿಂದ 2nd puc ಪರೀಕ್ಷೆ 2 ಆರಂಭ – ನಿಷೇಧಾಜ್ಞೆ ಜಾರಿ .!!

ಉಡುಪಿ, ಏಪ್ರಿಲ್ 25: ದ್ವಿತೀಯ ಪಿಯುಸಿ ಎರಡನೇ ಹಂತದ ಪರೀಕ್ಷೆ ಯನ್ನು ಎಪ್ರಿಲ್ 29ರಿಂದ ಮೇ 16ರವರೆಗೆ ಜಿಲ್ಲೆಯ ಒಟ್ಟು ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಪರೀಕ್ಷೆಗಳನ್ನು...

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ: ರಕ್ತದಾನ ಮಾಡಿ ಜೀವ ಉಳಿಸಿ..!!

ಮಣಿಪಾಲ , 25 ಏಪ್ರಿಲ್ : ಮಹತ್ವದ ಪ್ರಕಟಣೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ...

ಬಡಗುತಿಟ್ಟು ಯಕ್ಷಗಾನದ ಸುಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(67)ನಿಧನ..!!

ಉಡುಪಿ : ಏಪ್ರಿಲ್ 25: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ...

ಏಪ್ರಿಲ್.28ಕ್ಕೆ ಶಿರಸಿಗೆ ಪ್ರಧಾನಿ ಮೋದಿ ಭೇಟಿ..!!

ಏಪ್ರಿಲ್ 26:ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಿಂದ ಕರ್ನಾಟಕಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದು, ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ. ಉತ್ತರ...

ಟಿ20 ವಿಶ್ವಕಪ್‌ : ರಾಯಭಾರಿಯಾಗಿ ಉಸೇನ್ ಬೋಲ್ಟ್‌ ..!

ನವದೆಹಲಿ :ಏಪ್ರಿಲ್ 25: ತನ್ನ ವೇಗದ ಮೂಲಕ ಒಲಂಪಿಕ್ಸ್​ನಲ್ಲಿ ಚಿನ್ನದ ಪದಕಗಳ ಭೇಟೆಯಾಡಿದ್ದ ಜಮೈಕಾದ ಶರ ವೇಗದ ಸರದಾರ ಉಸೇನ್ ಬೋಲ್ಟ್‌ ಅವರನ್ನು ಟಿ20 ವಿಶ್ವಕಪ್‌ನ ರಾಯಭಾರಿಯಾಗಿ...

Page 445 of 667 1 444 445 446 667
  • Trending
  • Comments
  • Latest

Recent News