Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಬಿಜೆಪಿಗೆ ಸೇರ್ಪಡೆಯಾಗುತ್ತೇನೆ: ಸುಮಲತಾ ಅಂಬರೀಶ್..!!

ಮಂಡ್ಯ : ಏಪ್ರಿಲ್ 03 :ನಾನು ಈ ಲೋಕಸಭೆ ಚುನಾವಣೆಯಲ್ಲಿ  ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ  ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್​ ಹೇಳಿದರು. ಈ ಬಾರಿಯ...

ಸಾಣೂರು ರಾ.ಹೆ : ಕುಡಿಯುವ ನೀರಿನ ಪೈಪ್ ಲೈನ್ ಹಾನಿ : ಸ್ಥಳೀಯ ನಾಗರಿಕರ ಆಕ್ರೋಶ_ ಪ್ರತಿಭಟನೆಯ ಎಚ್ಚರಿಕೆ..!!

ಸಾಣೂರು:ಏಪ್ರಿಲ್ 03:ಸಾಣೂರು ರಾಷ್ಟ್ರೀಯ ಹೆದ್ದಾರಿ 169 ಮುರತಂಗಡಿ ಬಳಿ ಪೈಪ್ ಲೈನ್ ಒಡೆದು ಕಳೆದ ನಾಲ್ಕೈದು ದಿನಗಳಿಂದ ನೀರು ಅನವಶ್ಯಕವಾಗಿ ಪೋಲಾಗುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ...

ಕೇಂದ್ರೀಯ ವಿದ್ಯಾಲಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸೋದು ಹೇಗೆ ?? ಇಲ್ಲಿದೆ ಸಂಪೂರ್ಣ ಮಾಹಿತಿ..!!

ನವದೆಹಲಿ :ಏಪ್ರಿಲ್ 03: ಏಪ್ರಿಲ್ 1 ರಿಂದ ದೇಶದ ಎಲ್ಲಾ ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ನಿಮ್ಮ ಮಗುವನ್ನು 1 ರಿಂದ 10 ನೇ ತರಗತಿಗೆ...

ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ !!

ಬೆಂಗಳೂರು : ಏಪ್ರಿಲ್ 03:ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ,...

ಪುತ್ತೂರು : ಖಾಸಗಿ ಸಂಸ್ಥೆಯೊಂದರ ಗೋದಾಮಿನಲ್ಲಿ ಅಗ್ನಿ ಆಕಸ್ಮಿಕ : ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿ…!!

ಪುತ್ತೂರು:ಏಪ್ರಿಲ್ 02 : ಗೃಹೋಪಯೋಗಿ ಹಾಗೂ ಎಲೆಕ್ಟ್ರಾನಿಕ್ಸ್‌ ಸಂಸ್ಥೆಯೊಂದರ ಪುತ್ತೂರಿನ ದರ್ಬೆ ಗೋದಾಮಿನಲ್ಲಿ ಅಗ್ನಿ ಆಕಸ್ಮಿಕದಿಂದ ಸುಮಾರು 2 ಕೋಟಿ ಮೌಲ್ಯದ ವಸ್ತುಗಳ ಬೆಂಕಿಗೆ ಆಹುತಿಯಾದ ಘಟನೆ...

ಉಡುಪಿ: ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ..!!

ಉಡುಪಿ :ಏಪ್ರಿಲ್ 02: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇಮಕ ಮಾಡಿದ್ದಾರೆ. ಏಪ್ರಿಲ್ 01...

ಕಾಪು:ಮಹಿಳಾ ಕಾನ್ ಸ್ಟೇಬಲ್ ಆತ್ಮಹತ್ಯೆ ಪ್ರಕರಣ; ಪತಿ ಬಂಧನ..!!

ಕಾಪು:ಏಪ್ರಿಲ್ 02: ಕಾಪು ಪೊಲೀಸ್‌ ಠಾಣೆಯ ಮಹಿಳಾ ಪೊಲೀಸ್‌ ಜ್ಯೋತಿ (32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು...

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು:ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಏಪ್ರಿಲ್ 01:ಸ್ಯಾಂಡಲ್‍ ವುಡ್ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಬೆಂಗಳೂರಿನಲ್ಲಿರುವ ವೈದೇಹಿ ಆಸ್ಪತ್ರೆಯಲ್ಲಿ ಶಿವಣ್ಣಾ ಅವರನ್ನು ಚಿಕಿತ್ಸೆಗೆಂದು ದಾಖಲಿಸಲಾಗಿದೆ....

ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ: ವಿದ್ವಾನ್ ಕೃಷ್ಣರಾಜ ಕುತ್ಪಾಡಿ..!!

ಕಾರ್ಕಳ :ಏಪ್ರಿಲ್ 01: ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ ಎಂದು ವಿದ್ವಾನ್ ಕೃಷ್ಣರಾಜ ಕುತ್ಪಾಡಿ ತಿಳಿಸಿದರು.    ತಾಲ್ಲೂಕು ಮುನಿಯಾಲಿನ ಗೋಧಾಮದಲ್ಲಿ ಭಾನುವಾರ ಗೋಕುಲಾನಂದ ವಿಹಾರ ಪ್ರಕೃತಿ...

Page 456 of 668 1 455 456 457 668
  • Trending
  • Comments
  • Latest

Recent News