Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

277 ಹುದ್ದೆಗಳ ಭರ್ತಿಗೆ KPSC ಅಧಿಸೂಚನೆ:ಅರ್ಜಿ ಸಲ್ಲಿಸಲು ಏಪ್ರಿಲ್‌ 15 ರಿಂದ ಮೇ 14ರವರೆಗೆ ಅವಕಾಶ…!!

ಬೆಂಗಳೂರು : ಮಾರ್ಚ್ 16: ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್‌ 92, ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಎಂಜಿನಿಯರ್‌ 90 ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ...

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ತಲಾ 2 ರೂ. ಇಳಿಕೆ…!!

ನವದೆಹಲಿ:ಮಾರ್ಚ್ 15: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ದೇಶದ ಜನರಿಗೆ ಗಿಫ್ಟ್ ಕೊಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತಲಾ 2 ರೂ.ಗಳಂತೆ ಇಳಿಕೆ ಮಾಡಿ...

ಅಮಿತಾಭ್ ಬಚ್ಚನ್ ಆರೋಗ್ಯದಲ್ಲಿ  ಏರುಪೇರು:ಖಾಸಗಿ ಆಸ್ಪತ್ರೆಗೆ ದಾಖಲು…!!

ಮುಂಬೈ:ಮಾರ್ಚ್ 15:ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಆಗಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ....

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ FIR ಧಾಖಲು…!!

ಬೆಂಗಳೂರು :ಮಾರ್ಚ್ 15:ಬೆಂಗಳೂರು:-ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿದೆ....

ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ  ಸುಧಾಮೂರ್ತಿ..!!

ಬೆಂಗಳೂರು : ಮಾರ್ಚ್ 14:ಇನ್ಫೋಸಿಸ್‌ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಅವರು ಗುರುವಾರ ತಮ್ಮ ಪತಿ ಎನ್ ಆರ್ ನಾರಾಯಣ ಮೂರ್ತಿ ಅವರ ಸಮ್ಮುಖದಲ್ಲಿ ರಾಜ್ಯಸಭಾ ಸದಸ್ಯರಾಗಿ...

ನೇಜಾರು ಹತ್ಯೆ ಪ್ರಕರಣ : ಆರೋಪಿ ಪ್ರವೀಣ್ ಚೌಗಲೆಗೆ ಕಿಡ್ನಿ ಕಲ್ಲಿನ ಸಮಸ್ಯೆ,ಮುಂದಿನ ವಿಚಾರಣೆ ಮಾರ್ಚ್ 27 ಕ್ಕೆ ಮುಂದೂಡಿಕೆ..!!

ಉಡುಪಿ: ಮಾರ್ಚ್ 14: ನೇಜಾರಿನ ಕೊಲೆ ಆರೋಪಿ ಪ್ರವೀಣ್‌ ಚೌಗುಲೆ ಮಂಗಳವಾರ ನಡೆಯಬೇಕಿದ್ದ ಚಾರ್ಜ್‌ ಪ್ರಕ್ರಿಯೆಯನ್ನು ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಮಾ. 27ಕ್ಕೆ ಮುಂದೂಡಿದೆ.ಮಾ....

ವ್ಯಕ್ತಿಯೊಬ್ಬರಿಂದ ಸುಮಾರು 418 ಕಿಡ್ನಿ ಸ್ಟೋನ್ ಹೊರ ತೆಗೆದ ವೈದ್ಯರು…!!

ಹೈದರಾಬಾದ್:ಮಾರ್ಚ್ 14:  ಹೈದರಾಬಾದ್ ಆಸ್ಪತ್ರೆಯ ಮೂತ್ರಶಾಸ್ತ್ರಜ್ಞರ ತಂಡವು ಗಮನಾರ್ಹ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಕೇವಲ 27% ಮೂತ್ರಪಿಂಡದ ಕಾರ್ಯವನ್ನು ಹೊಂದಿರುವ ರೋಗಿಯಿಂದ 418 ಮೂತ್ರಪಿಂಡದ ಕಲ್ಲುಗಳನ್ನು ಹೊರತೆಗೆದು ಎಲ್ಲರ...

ಲೋಕಸಭೆ ಚುನಾವಣೆ : ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಕೋಟ ಶ್ರೀನಿವಾಸ ಪೂಜಾರಿಗೆ ಟಿಕೆಟ್..!!

ಉಡುಪಿ ಮಾರ್ಚ್ 13: ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ ವಿಧಾನಪರಿಷತ್ ನಲ್ಲಿ ವಿಪಕ್ಷ ನಾಯಕನಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇದೀಗ...

ನಾಳೆ ಡಾ.ಸಿ.ಎನ್. ಮಂಜುನಾಥ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..!!

ಬೆಂಗಳೂರು : ಮಾರ್ಚ್ 13  :ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ...

ಕೆ.ಎಂ.ಸಿ ಮಣಿಪಾಲದಿಂದ ಮಣಿಪಾಲ್ ಹಾಟ್ಸ್‌-ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್ – ಗ್ಲುಕೋಮಾ ಡಯಾಗ್ನೋಸ್ಟಿಕ್ಸ್” ಕುರಿತು ಯಶಸ್ವಿ ಕಾರ್ಯಾಗಾರ..!!

ಮಣಿಪಾಲ, ಮಾರ್ಚ್ 13: ವಿಶ್ವ ಗ್ಲುಕೋಮಾ ಸಪ್ತಾಹ 2024 ರ ಸಂಭ್ರಮಾಚರಣೆಯಲ್ಲಿ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೇತ್ರಶಾಸ್ತ್ರ ವಿಭಾಗವು ಮಾರ್ಚ್ 10 ರಂದು...

Page 465 of 668 1 464 465 466 668
  • Trending
  • Comments
  • Latest

Recent News