Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಉಪ್ಪೂರು ‘ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕುದ್ರುಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ ರಸ್ತೆ ಉದ್ಘಾಟನೆ…!!

ಉಪ್ಪೂರು : ಮಾರ್ಚ್ 10:ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕುದ್ರುಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ ರಸ್ತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ...

ಲೋಕಸಭಾ ಚುನಾವಣೆ ಮುನ್ನವೇ ಚುನಾವಣಾ ಆಯುಕ್ತ ‘ಅರುಣ್ ಗೋಯಲ್’ ರಾಜೀನಾಮೆ…!!

ನವದೆಹಲಿ :ಮಾರ್ಚ್ 10 :ಲೋಕಸಭಾ ಚುನಾವಣೆಗೆ ಕೆಲವೇ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

ವಿಶ್ವ ಸುಂದರಿ 2024 ಕಿರೀಟ ಮುಡಿಗೆರಿಸಿಕೊಂಡ  ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೊವಾ..!!

ವಿಶ್ವ ಸುಂದರಿ ಸ್ಪರ್ಧೆ 2024:ಮಾರ್ಚ್ 10:28 ವರ್ಷಗಳ ಸುದೀರ್ಘ ವಿರಾಮದ ನಂತರ ಭಾರತವು 71 ನೇ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಿತು. 115 ದೇಶಗಳ ಸ್ಪರ್ಧಿಗಳು ಪರಸ್ಪರ...

ಕರ್ನಾಟಕದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್? ಸೋಮವಾರ ಆರೋಗ್ಯ ಸಚಿವರಿಂದ ಮಹತ್ವದ ಸುದ್ದಿಗೋಷ್ಠಿ..!!

ಬೆಂಗಳೂರು :ಮಾರ್ಚ್ 09: ಈಗಾಗಲೇ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಬ್ಯಾನ್ ಮಾಡಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ವಿಷಕಾರಕ, ಕ್ಯಾನ್ಸರ್ ಕಾರಕ ಅಂಶಗಳಿರುವಂತ ಕಾಟನ್ ಕ್ಯಾಂಡಿ...

ಕಟಪಾಡಿ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು : ಸಣ್ಣ ಪುಟ್ಟ ಗಾಯಗಳೊಂದಿಗೆ ಚಾಲಕ ಅಪಾಯದಿಂದ ಪಾರು..!!

ಕಟಪಾಡಿ:ಮಾರ್ಚ್ 09:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೋರಿಗೆ ಧುಮಿಕಿ, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ...

ಶಿವಮೊಗ್ಗ :ಕಾಂಗ್ರೆಸ್ ಟಿಕೆಟ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!!

ಬೆಂಗಳೂರು :ಮಾರ್ಚ್ 09:ಕರ್ನಾಟಕದ  ಆರು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳು ಫೈನಲ್ ಆಗಿದ್ದಾರೆ. ಅದರಲ್ಲಿ ಶಿವಮೊಗ್ಗದ ಕಾಂಗ್ರೆಸ್‌ ಟಿಕೆಟ್‌ ಪಡೆಯುವಲ್ಲಿ ಗೀತಾ ಶಿವರಾಜ್‌ಕುಮಾರ್‌  ಯಶಸ್ವಿಯಾಗಿದ್ದಾರೆ . 2014ರಲ್ಲಿ ಶಿವಮೊಗ್ಗದಲ್ಲೇ...

ಉಡುಪಿ : ನಿಂತಿದ್ದ ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು ..!

ಉಡುಪಿ :ಮಾರ್ಚ್ 09:ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ....

ಧರ್ಮಸ್ಥಳ :ಮಹಾಶಿವರಾತ್ರಿ ದಿನವೇ ಹೃದಯಾಘಾತವಾಗಿ ಮಂಜುನಾಥ  ಸ್ವಾಮಿ ದೇವಸ್ಥಾನದ ಆನೆ ಲತಾ ನಿಧನ..!!

ಧರ್ಮಸ್ಥಳ :ಮಾರ್ಚ್ 08:ಮಂಜುನಾಥ ಸ್ವಾಮಿಯ ಸೇವೆ ಸಲ್ಲಿಸುತ್ತಿದ್ದ ಆನೆ ಲತಾ ಹೃದಯಾಘಾತದಿಂದ ಶಿವೈಕ್ಯವಾಗಿದೆ. ಮಹಾಶಿವಾರಾತ್ರಿ ದಿನವೇ ಆನೆ ಮೃತಪಟ್ಟಿರುವುದು ಭಕ್ತರನ್ನು ಮತ್ತಷ್ಟು ಶೋಕಸಾಗರದಲ್ಲಿ ಮುಳುಗಿಸಿದೆ. ಧರ್ಮಸ್ಥಳ ಶ್ರೀ...

ಶ್ರೀ ಉಮಾಮಹೇಶ್ವರ ದೇವಸ್ಥಾನ ಚಕ್ರತೀರ್ಥ ಸಗ್ರಿ : ಶಿವರಾತ್ರಿ ಮಹೋತ್ಸವ ಹಾಗೂ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ..!!

ಉಡುಪಿ : ಮಾರ್ಚ್ 08:ಶ್ರೀ ಉಮಾಮಹೇಶ್ವರ ದೇವಸ್ಥಾನ ಚಕ್ರತೀರ್ಥ ಸಗ್ರಿ. ಇದರ ವತಿಯಿಂದ ಶಿವರಾತ್ರಿ ಮಹೋತ್ಸವ ಹಾಗೂ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡುವ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ...

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ..!!

ಉಡುಪಿ:ಮಾರ್ಚ್ 08 : ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01ರಂತೆ ನಗರ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

Page 467 of 668 1 466 467 468 668
  • Trending
  • Comments
  • Latest

Recent News