Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ..!!

ಉಡುಪಿ :ಫೆಬ್ರವರಿ 29: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ನವ ಭಾರತ...

ಹೊನ್ನಾವರ : ಕೆಎಸ್ಸಾರ್ಟಿಸಿ ಬಸ್‌ ಮತ್ತು ದ್ವಿಚಕ್ರ ವಾಹನ ನಡುವೆ ಢಿಕ್ಕಿ; ತಾಯಿ, ಮಗಳು ಮೃತ್ಯು..!!

ಹೊನ್ನಾವರ :ಫೆಬ್ರವರಿ 29:ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ. ಮುರುಡೇಶ್ವರ ಮಾವಳ್ಳಿಯ ಸವಿತಾ ರಾಜು...

ನಿತ್ಯಾನಂದ ಒಳಕಾಡು ಮತ್ತು ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ಶ್ರೀ ರಾಮ ದೇವರ ಸನ್ನಿದಾನದಲ್ಲಿ ಅಭಿನಂದಿಸಿದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು …!!

ಉಡುಪಿ : ಫೆಬ್ರವರಿ 29:ಉಡುಪಿಯಲ್ಲಿ ಹಲವಾರು ವರ್ಷಗಳಿಂದ ನಿರಂತರವಾಗಿ ನಿಸ್ವಾರ್ಥದಿಂದ ಸಮಾಜ ಸೇವೆ ಮಾಡುತ್ತಿರುವ ನಿತ್ಯಾನಂದ ಒಳಕಾಡು ಮತ್ತು ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಉಡುಪಿ ಪೇಜಾವರ...

ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ನಟ ಸಾಧು ಕೋಕಿಲ ಆಯ್ಕೆ…!!

ಬೆಂಗಳೂರು:ಫೆಬ್ರವರಿ 29 :ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟ, ಸಿನಿಮಾ ನಿರ್ದೇಶಕ, ಸಂಗೀತ ಸಂಯೋಜಕ, ಗಾಯಕರಾಗಿಯೂ ಗುರುತಿಸಿಕೊಂಡಿರುವ ಸಾಧು ಕೋಕಿಲ ಅವರು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಬಡ್ತಿ ಪಡೆದಿದ್ದಾರೆ. ಸಿಎಂ...

ನಿವೃತ IAS ಅಧಿಕಾರಿ, ‘ನಟ ಕೆ.ಶಿವರಾಮ್’ ನಿಧನ…!!

ಬೆಂಗಳೂರು :ಫೆಬ್ರವರಿ 29:ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಕುರಿತಂತೆ...

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ..!!

ಉಡುಪಿ:ಫೆಬ್ರವರಿ 29:- ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ...

ಮಂಗಳೂರು : MRPL ನೂತನ ಎಂಡಿ ಆಗಿ ಎಂ. ಶ್ಯಾಮಪ್ರಸಾದ್‌ ಕಾಮತ್‌ ಅಧಿಕಾರ ಸ್ವೀಕಾರ..!!

ಮಂಗಳೂರು ಫೆಬ್ರವರಿ 29: ಎಂಆರ್‌ಪಿಎಲ್‌ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮುಂಡ್ಕೂರು ಶ್ಯಾಮಪ್ರಸಾದ್‌ ಕಾಮತ್‌ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಹೈಡ್ರೋಕಾರ್ಬನ್‌ ಕ್ಷೇತ್ರದಲ್ಲಿ 30 ವರ್ಷಗಳ ಅನುಭವ ಹೊಂದಿರುವ ಅವರು...

ಮಲ್ಪೆ :ಮೀನುಗಾರಿಕೆ ಮುಗಿಸಿ ವಾಪಸು ಬರುತ್ತಿರುವ ಆಳಸಮುದ್ರ ಬೋಟಿನ ಮೇಲೆ ಆಕ್ರಮಣ :ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ಸಹಿತ 7 ಮಂದಿ ಮೀನುಗಾರರ ಅಪಹರಣ..!!

ಮಲ್ಪೆ :ಮೀನುಗಾರರ ಅಪಹರಣ ಸಹಿತ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದರೋಡೆ..!! ಮಲ್ಪೆ :ಫೆಬ್ರವರಿ 29: ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ಮೀನುಗಾರಿಕೆ ಮುಗಿಸಿ...

ಸರ್ಕಾರಿ ಆಸ್ಪತ್ರೆ’ಯಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ‘ಖಾಸಗಿ ಲಾಬ್’ ಬಂದ್ ಮಾಡುವಂತೆ ರಾಜ್ಯ ಸರಕಾರ ಆದೇಶ …!

ಬೆಂಗಳೂರು :ಫೆಬ್ರವರಿ 29: ರಾಜ್ಯಾಧ್ಯಂತ ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ಸರ್ಕಾರಿ...

Page 471 of 668 1 470 471 472 668
  • Trending
  • Comments
  • Latest

Recent News