Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ರಾಜ್ಯದಲ್ಲಿ ಸಿಗರೆಟ್ ಸೇವನೆ ವಯೋಮಿತಿ 18 ರಿಂದ ’21’ಕ್ಕೆ ಹೆಚ್ಚಳ..!!

ಬೆಂಗಳೂರು : ಫೆಬ್ರವರಿ 22: ರಾಜ್ಯದಲ್ಲಿ ಸಿಗರೇಟು ಸೇವಿಸುವ ವಯೋಮಿತಿಯನ್ನು 21ವರ್ಷಕ್ಕೆ ಹೆಚ್ಚಿಸುವ ಅಂಶವನ್ನೊಳಗೊಂಡ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ ತಿದ್ದುಪಡಿ ವಿಧೇಯಕಕ್ಕೆ ನಿನ್ನೆ ವಿಧಾನಸಭೆ...

ಸಾಂದೀಪನಿ ಶಿಷ್ಯವೇತನ ಯೋಜನೆ : ಅರ್ಜಿ ಸಲ್ಲಿಕೆಗೆ ಮಾರ್ಚ್ 1ರವರೆಗೆ ಅವಧಿ ವಿಸ್ತರಣೆ..!!!

ಬೆಂಗಳೂರು :ಫೆಬ್ರವರಿ 21: ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ದಿನಾಂಕ ಮಾರ್ಚ್ 01ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು,...

ಶಾಲಾ ಮಕ್ಕಳಿಗೆ ವಾರದಲ್ಲಿ 3 ದಿನ ‘ರಾಗಿ ಮಾಲ್ಟ್’ವಿತರಣೆ : ನಾಳೆಯಿಂದ ಚಾಲನೆ…!!

ಬೆಂಗಳೂರು ಫೆಬ್ರವರಿ 21: ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ಮಿಶ್ರಿತ ಹಾಲು ನೀಡುವ ಯೋಜನೆಗೆ ಮುಖ್ಯಮಂತ್ರಿ...

ಬೆಳ್ತಂಗಡಿ: ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ.!

ಬೆಳ್ತಂಗಡಿ: ಫೆಬ್ರವರಿ 20:ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 1995ರಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ. 27 ಸಪ್ಟಂಬರ್ 1995 ರಂದು ಉಜಿರೆ ಗ್ರಾಮದ...

ನಟ ‘ಧ್ರುವ ಸರ್ಜಾ’ ಪ್ರಯಾಣಿಸುತ್ತಿದ್ದ ವಿಮಾನ ‘ಕ್ರಾಶ್’ : ಪೈಲೇಟ್ ಸಮಯ ಪ್ರಜ್ಞೆಯಿಂದ ಧ್ರುವ ಸರ್ಜಾ ಮತ್ತು ‘ಮಾರ್ಟಿನ್’ ಚಿತ್ರತಂಡದವರು ಸೇಫ್..!!

ಶ್ರೀನಗರ : ಫೆಬ್ರವರಿ 20: ಧ್ರುವ ಸರ್ಜಾ ನಟನೆಯ ಮಾರ್ಟೀನ್ ಚಿತ್ರತಂಡ ಪ್ರಯಾಣಿಸುತ್ತಿದ್ದ ಫ್ಲೈಟ್ ಕ್ರ್ಯಾಶ್ ಆಗಬೇಕಿತ್ತು. ಆದರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ...

ಯುಗಾದಿ’ ನಂತರ ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆ ಜೊತೆಗೆ ಧಾರ್ಮಿಕ ಮುಖಂಡನ ಸಾವಾಗಲಿದೆ : ಕೋಡಿ ಶ್ರೀ ಭವಿಷ್ಯ..!!

ಬೆಂಗಳೂರು :ಫೆಬ್ರವರಿ 20: ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ...

ಅಖಿಲ ಭಾರತ ಅಂತರ್‌ ವಲಯ ಅಂತರ್ ವಿಶ್ವವಿದ್ಯಾನಿಲಯ ಚೆಸ್‌ ಛಾಂಪಿಯನ್‌ ಶಿಪ್‌-2024 ಗೆದ್ದ ಎಸ್‌ಆರ್‌ಎಂ ಚೆನ್ನೈ..!!

ಮಣಿಪಾಲ ಫೆಬ್ರವರಿ 19, 2024 – ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ನ ಆಶ್ರಯದಲ್ಲಿ ಜರಗಿದ ದ ಅಖಿಲ ಭಾರತ ಅಂತರ್‌ ವಲಯ ಅಂತರ್‌ ವಿಶ್ವವಿದ್ಯಾನಿಲಯ...

ಖ್ಯಾತ ಕಾದಂಬರಿಕಾರ,ಹಿರಿಯ ಸಾಹಿತಿ ಕೆ.ಟಿ.ಗಟ್ಟಿ ನಿಧನ..!!

ಮಂಗಳೂರು : ಫೆಬ್ರವರಿ 19:ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ...

ನಾಡಿನ ಖ್ಯಾತ ಸಾಹಿತಿ, ಪ್ರಕಾಶಕ, ನಾಟಕಕಾರ ವಿಷ್ಣು ನಾಯ್ಕ ನಿಧನ..!!

ಕಾರವಾರ :ಫೆಬ್ರವರಿ 19:ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಹಿತಿ, ಪ್ರಕಾಶಕ, ನಾಟಕಕಾರ ಅಂಕೋಲಾದ ವಿಷ್ಣು ನಾಯ್ಕ (79) ಶನಿವಾರ ನಿಧನ ಹೊಂದಿದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು....

ಲೈಂಗಿಕ ತೃಪ್ತಿಗಾಗಿ ತನ್ನ ‘ಖಾಸಗಿ ಅಂಗಕ್ಕೆ’ ಬ್ಯಾಟರಿಗಳನ್ನು ಅಳವಡಿಸಿಕೊಂಡ ವೃದ್ಧ :ಬೆಚ್ಚಿ ಬಿದ್ದ ವೈದ್ಯರು..!!

ಆಸ್ಟ್ರೇಲಿಯ :ಫೆಬ್ರವರಿ 19: 73 ವರ್ಷದ ವೃದ್ಧನೊಬ್ಬ ತಾತ್ಕಾಲಿಕ ಲೈಂಗಿಕ ತೃಪ್ತಿ ಪಡೆಯುವುದಕ್ಕಾಗಿ ಬಟನ್ ಶೈಲಿಯ ಬ್ಯಾಟರಿಗಳನ್ನು ತನ್ನ ಶಿಶ್ನಕ್ಕೆ ಅಳವಡಿಸಿಕೊಂಡು ಅಪಾಯಕ್ಕೆ ಸಿಲುಕಿದ ಘಟನೆಯೊಂದು ನಡೆದಿದೆ....

Page 476 of 668 1 475 476 477 668
  • Trending
  • Comments
  • Latest

Recent News