Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ : ಜನವರಿ 22ರಂದು ರಾಮನಾಮ ತಾರಕಮ್..!!

ಉಡುಪಿ : ಜನವರಿ 19:ದ್ರಶ್ಯ ನ್ಯೂಸ್ :ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿಇದೇ ಜನವರಿ ತಿಂಗಳ 22ರ ಸೋಮವಾರದಂದು...

ಉಡುಪಿ :ಅಶ್ವಥ ಎಲೆಯಲ್ಲಿ ಮೂಡಿದ ಕೋದಂಡಶ್ರೀರಾಮ..!!

ಉಡುಪಿ : ಜನವರಿ 19:ಅಯೋಧ್ಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ಮಂದಿರ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಪ್ರಭು ಶ್ರೀಕೋದಂಡರಾಮನ ಚಿತ್ರವನ್ನು ಅಶ್ವಥ ಎಲೆಯಲ್ಲಿ ಗಣೇಶ್ ರಾಜ್ ಸರಳೇಬೆಟ್ಟುರವರು ಶ್ರೀಕೋಂಡ...

ಕುಂದಾಪುರ:ಚಿನ್ನಾಭರಣವಿದ್ದ ಪರ್ಸ್‌ ಕಳವು

ಕುಂದಾಪುರ: ಜನವರಿ 19:ಚಿನ್ನಾಭರಣವಿದ್ದ ಪರ್ಸ್‌ ಕಳವು  ಸುಮಾರು 51.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ  ಕಳವು ಪ್ರಕರಣ - ಹುಬ್ಬಳ್ಳಿಯಿಂದ ಆರೋಪಿಗಳ ಬಂಧನ  ಚಿನ್ನಾಭರಣವಿದ್ದ ಪರ್ಸ್‌...

ಅಯೋಧ್ಯೆ ರಾಮಲಲ್ಲಾ ಮೂರ್ತಿಯ ಫೋಟೋ ವೈರಲ್‌..!!

  ಅಯೋಧ್ಯೆ:ಜನವರಿ 19:ಅಯೋಧ್ಯೆ ರಾಮಲಲ್ಲಾ ಮೂರ್ತಿಯ ಮತ್ತೊಂದು ಫೋಟೋ ವೈರಲ್‌ ಜನವರಿ 22 ರಂದು ರಾಮ ಜನ್ಮಭೂಮಿ ಮಂದಿರದ 'ಪ್ರಾಣ-ಪ್ರತಿಷ್ಠಾ' ಸಮಾರಂಭದ ಮೊದಲು ಗುರುವಾರ ಅಯೋಧ್ಯೆಯ ರಾಮ...

IAS, KAS ಕೋಚಿಂಗ್ ಸೆಂಟರ್‌ಗಳಿಗೆ ಶಿಕ್ಷಣ ಇಲಾಖೆಯಡಿ ನೋಂದಣಿ ಕಡ್ಡಾಯ..!!

ಬೆಂಗಳೂರು : ಜನವರಿ 19: ರಾಜ್ಯದಲ್ಲಿ ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್‌ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವ ಕೋಚಿಂಗ್ ಕೇಂದ್ರಗಳ ನೋಂದಣಿ ಕಡ್ಡಾಯವಾಗಿದ್ದು, ಈವರೆಗೆ...

ಭ್ರೂಣ ಹತ್ಯೆ ತಡೆಗೆ ಕಾರ್ಯಪಡೆ ರಚನೆ :ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..!!

ಬೆಂಗಳೂರು : ಜನವರಿ 19. ಭ್ರೂಣ ಹತ್ಯೆ ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ...

ಅಯೋದ್ಯೆ ರಾಮನ ಪ್ರಾಣ ಪ್ರತಿಷ್ಠೆ : ಕರ್ನಾಟಕದಲ್ಲಿ ಜನವರಿ 22ರಂದು ರಜೆ ಇಲ್ಲ, ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ನೇರಪ್ರಸಾರ..!!

ಬೆಂಗಳೂರು : ಜನವರಿ 19:ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಈ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಮಕ್ಕಳಿಗೆ ತೋರಿಸಲು ಖಾಸಗಿ...

ಆನೇಕಲ್ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ,ಇಬ್ಬರು ಕಾರ್ಮಿಕರ ಸಾವು,16 ಮಂದಿಗೆ ಗಂಭೀರ ಗಾಯ…!!

ಬೆಂಗಳೂರು :ಜನವರಿ 19: ದ್ರಶ್ಯ ನ್ಯೂಸ್ : ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಕಟ್ಟಡದ ಅವಶೇಷಗಳಡಿ ಕಾರ್ಮಿಕರು...

ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಡಾ ರಂಜನ್ ಆರ್ ಪೈ ಅವರಿಗೆ ಪರ್ಯಾಯ ದರ್ಬಾರ್ ಸನ್ಮಾನ..!!

ಮಣಿಪಾಲ, 18 ಜನವರಿ 2024: ಇಂದು ಉಡುಪಿಯಲ್ಲಿ ನಡೆದ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ಡಾ ರಂಜನ್...

ಕೊಲ್ಲೂರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ..!!

ಕೊಲ್ಲೂರು:ಜನವರಿ 18: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್...

Page 493 of 668 1 492 493 494 668
  • Trending
  • Comments
  • Latest

Recent News