Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಹೊಸ ವರ್ಷಕ್ಕೆ  ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿಯವರಿಂದ ದೇಶದ ಜನತೆಗೆ ಶುಭಾಶಯ…!!

ನವದೆಹಲಿ :ಜನವರಿ 01: ಹೊಸ ವರ್ಷ 2024ಕ್ಕೆ ಕಾಲಿಟ್ಟಿದ್ದೇವೆ. ದೇಶದ್ಯಾಂತ ಹೊಸ ವರ್ಷಚಾರಣೆ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ  ಮತ್ತು ರಾಷ್ಟ್ರ ದ್ರೌಪದಿ ಮುರ್ಮು ...

“ಹೊಸ ವರ್ಷ 2024” ಆಚರಣೆ :ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ..!!

ಉಡುಪಿ : ಜನವರಿ 01: ಹೊಸ ವರ್ಷವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರು ಪ್ರಾರ್ಥನೆ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ ಅರ್ಪಿಸಿ ಸ್ವಾಗತಿಸಿದರು. ರವಿವಾರ ಸಂಜೆ...

ಕಾಪು :ಹೆದ್ದಾರಿಯಲ್ಲಿ ಟ್ಯಾಂಕರ್ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು..!!

ಕಾಪು: ಡಿಸೆಂಬರ್ 30:ಟ್ಯಾಂಕರ್ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ಉದ್ಯಾವರದಲ್ಲಿ ನಡೆದಿದೆ.ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಕೆಮ್ತೂರು...

ಕಾರ್ಕಳ :20ನೇ ವರ್ಷದ ಲವಕುಶ ಜೋಡು ಕೆರೆ ಬಯಲು ಕಂಬಳ ಮಹೋತ್ಸವದ ಪೂರ್ವ ಸಿದ್ಧತೆಯ ಬಗ್ಗೆ ಪೂರ್ವಭಾವಿ ಸಭೆ..!!!

ಕಾರ್ಕಳ:ಡಿಸೆಂಬರ್ 30:ಮಿಯಾರು ಕಂಬಳ ಸಮಿತಿ ಮತ್ತು ನವೋದಯ ಗ್ರಾಮ ವಿಕಾಸ ಚಾರಿ ಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ಜರಗುವ 20ನೇ ವರ್ಷದ ಲವಕುಶ ಜೋಡು ಕೆರೆ...

ಬೈಂದೂರು :ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾದ ಕಾರು – ಚಾಲಕ ಮೃತ್ಯು.!!

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಮೃತಪಟ್ಟಿದ್ದಾನೆ. ಕಂಬದಕೋಣೆ ಸಮೀಪ ರಾ.ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಕಾರೊಂದು ಡಿವೈಡರ್ ಏರಿ ಬಳಿಕ...

ಮಂಗಳೂರು- ಮಡಗಾಂವ್ ವಂದೇಭಾರತ್ ಎಕ್ಸಪ್ರೆಸ್ ಗೆ ಪ್ರಧಾನಿ ಮೋದಿ ಚಾಲನೆ..!!

ಮಂಗಳೂರು: ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ವೀಡಿಯೊ ಲಿಂಕ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 30, ಶನಿವಾರದಂದು ಚಾಲನೆ ಮಾಡಿದರು....

ಕೋವಿಡ್ JN1 ರೂಪಾಂತರಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಜ.2 ರಿಂದ ಮತ್ತೆ ಲಸಿಕೆ ಅಭಿಯಾನ ಆರಂಭ..!!

ಬೆಂಗಳೂರು :ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ.ಅದರಲ್ಲೂ ಜೆಎನ್.1 ಕೋವಿಡ್ ಉಪತಳಿ‌ ಹೆಚ್ಚು ಕಾಣಿಸಿಕೊಂಡಿದೆ ಕೊವಿಡ್ ನಿಂದ ಸಾವನ್ನು ತಪ್ಪಿಸಲು ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್...

ಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ: ಆಯೋಜನೆಗೆ ಸಿದ್ಧತೆಗೆ ಸಚಿವರ ತಂಡ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಬೆಂಗಳೂರು, ಡಿಸೆಂಬರ್‌ 29-ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬಂಟ್ವಾಳ : ಕಾರು ಡಿಕ್ಕಿಯಾಗಿ ತಾಯಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಯುವತಿ ಸಾವು..!!

ಬಂಟ್ವಾಳ, ಡಿ 29 : ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ...

Page 505 of 668 1 504 505 506 668
  • Trending
  • Comments
  • Latest

Recent News