Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ..!!

ಚಿಕ್ಕಮಗಳೂರು : ಡಿಸೆಂಬರ್ 14:  ಡಿಸೆಂಬರ್​ 24, 25 ಮತ್ತು 26ರಂದು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿರುವ...

ಉಡುಪಿ:ಪಿ.ಎಂ ವಿಶ್ವಕರ್ಮ ಯೋಜನೆ : ಅರ್ಹ ಕುಶಲಕರ್ಮಿಗಳಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ..!!

ಉಡುಪಿ:ಡಿಸೆಂಬರ್ 14: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ...

ಉದ್ಯಾವರ : ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಉಡುಪಿ :ಡಿಸೆಂಬರ್ 14: ದ್ರಶ್ಯ ನ್ಯೂಸ್ : ಉದ್ಯಾವರ ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.   ಮೃತರನ್ನು ನಗರದ ಕೋರ್ಟ್...

ಕಾರ್ಕಳ : ವಿವಿದ ಬೇಡಿಕೆ ಗಳ ಈಡೇರಿಕೆಗಾಗಿ ಬೀಡಿ ಕಾರ್ಮಿಕರ ಪ್ರತಿಭಟನೆ…!!!

ಕಾರ್ಕಳ :ಡಿಸೆಂಬರ್ 13: ದ್ರಶ್ಯ ನ್ಯೂಸ್ : ತಾಲೂಕು ಬೀಡಿ ಕಾರ್ಮಿಕರ ಸಂಘ(ರಿ)( ಸಿಐಟಿಯು)ನೇತ್ರತ್ವದಲ್ಲಿ ಇಂದು ಕಾರ್ಕಳ ಮಿನಿ ವಿಧಾನ ಸೌಧ ಮುಂದೆ ಬೀಡಿ ಕಾರ್ಮಿಕರ ತುಟ್ಟಿಭತ್ಯೆ,...

ಉದ್ಯಾವರ : ಸೇತುವೆ ಮೇಲಿಂದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ ಶಂಕೆ…!!!

ಉಡುಪಿ: ಡಿಸೆಂಬರ್ 13: ದ್ರಶ್ಯ ನ್ಯೂಸ್ :ಕಾಪುವಿನ ಉದ್ಯಾವರ ಸೇತುವೆ ಮೇಲಿಂದ ವ್ಯಕ್ತಿ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೇನ್ನುವ ಅನುಮಾನದ ಮೇರೆಗೆ ಸ್ಥಳೀಯ ಮೀನುಗಾರರ...

ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ ಸಿಗದೆ ವಾಪಾಸ್ಸಾದ ಭಕ್ತರು…!

ತಿರುವನಂತಪುರಂ:ಡಿಸೆಂಬರ್ 13: ದ್ರಶ್ಯ ನ್ಯೂಸ್ :ಅಯ್ಯಪ್ಪನ  ದರ್ಶನಕ್ಕೆಂದೇ 48 ದಿನಗಳವರೆಗೂ ವ್ರತ ಆಚರಿಸಿ ಶಬರಿಮಲೆಗೆ  ತೆರಳಿದ್ದ ಕರ್ನಾಟಕ  ಸೇರಿ ಹಲವು ರಾಜ್ಯಗಳ ಭಕ್ತರು, ಅಯ್ಯಪ್ಪನ ದರ್ಶನ ಮಾಡಲಾಗದೆಯೇ...

ನೂತನ ಸಂಸತ್ ಭವನದಲ್ಲಿ ಭದ್ರತಾ ಲೋಪ – ಲೋಕಸಭಾ ಕಲಾಪ ನಡೆಯುವಾಗಲೇ ಮೇಲಿನಿಂದ ಜಿಗಿದ ಅನಾಮಿಕರು : ‘ಸದನ’ ಮುಂದೂಡಿಕೆ..!!

ನವದೆಹಲಿ : ಡಿಸೆಂಬರ್ 13: ದ್ರಶ್ಯ ನ್ಯೂಸ್ :ನೂತನ ಸಂಸತ್ತು ಭವನದಲ್ಲಿ ಭದ್ರತಾ ಲೋಪ ಕಾಣಿಸಿಕೊಂಡಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಅಪರಿಚಿತ ಇಬ್ಬರು ವ್ಯಕ್ತಿಗಳು ನುಗ್ಗಿರುವ...

ಜಯಲಕ್ಷ್ಮೀ ಗೂಡ್ಸ್ ಮಾಲಕರಾದ,ದಾಮೋದರ ಭಟ್ ನಿಧನ..!!

ಉಡುಪಿ : ಡಿಸೆಂಬರ್ :ದ್ರಶ್ಯ ನ್ಯೂಸ್ :ಉಡುಪಿಯ ಹೆಸರಾಂತ,ಜಯಲಕ್ಷ್ಮೀ ಗೂಡ್ಸ್ ಮಾಲಕರಾದ,ದಾಮೋದರ ಭಟ್ (54) ಇಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಪತ್ನಿ,ಪುತ್ರ,ಪುತ್ರಿಯನ್ನು ಅಗಲಿದ್ದಾರೆ. ನಿಟ್ಟೂರು ಪ್ರೌಢಶಾಲೆಯ...

ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವು – ಪ್ರಕರಣ ದಾಖಲು…!!

ಉಡುಪಿ:ಡಿಸೆಂಬರ್ 13:ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿಸೆಂಬರ್ 11 ರ ರಾತ್ರಿ ವೇಳೆ ನಡೆದಿದೆ. ಮೃತರನ್ನು ಹೆರಂಜೆಯ ಜಗದೀಶ(40) ಎಂದು ಗುರುತಿಸಲಾಗಿದೆ. ಕೊಳಲ...

ಡಿಸೆಂಬರ್ 14 ರಿಂದ 22 ರವರೆಗೆ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತ..!!

ಡಿಸೆಂಬರ್ 13:ದ್ರಶ್ಯ ನ್ಯೂಸ್ :ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲು ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ...

Page 518 of 668 1 517 518 519 668
  • Trending
  • Comments
  • Latest

Recent News