Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಸ್ವಚ್ಛ ಆಸ್ಪತ್ರೆ–ನಮ್ಮ ಆದ್ಯತೆ ಅಭಿಯಾನ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..!!

ಬೆಂಗಳೂರು: ಸೆಪ್ಟೆಂಬರ್ 27: ದೃಶ್ಯ ನ್ಯೂಸ್ : ಸ್ವಚ್ಛ ಆಸ್ಪತ್ರೆ–ನಮ್ಮ ಆದ್ಯತೆ ಅಭಿಯಾನದಡಿ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಈ...

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳ್ಕರ್..!!

ಬೆಳಗಾವಿ: ಸೆಪ್ಟೆಂಬರ್ 26: ದೃಶ್ಯ ನ್ಯೂಸ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ...

ಮಣಿಪಾಲ : ವಿಶ್ವ ಶ್ವಾಸಕೋಶ ದಿನದ ಆಚರಣೆ – 2023..!!

ಮಣಿಪಾಲ , 26 ಸೆಪ್ಟೆಂಬರ್ 2023:ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ (MCHP), ಮಾಹೆ ಮಣಿಪಾಲದ, ಉಸಿರಾಟದ ಚಿಕಿತ್ಸೆ ವಿಭಾಗವು ಶ್ವಾಸಕೋಶದ ಆರೋಗ್ಯ ಮತ್ತು ಉಸಿರಾಟದ ಆರೈಕೆಯ...

ಕಾಪು : ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ..!!

ಕಾಪು : ಸೆಪ್ಟೆಂಬರ್ 26: ದೃಶ್ಯ ನ್ಯೂಸ್ : ಜಿಲ್ಲಾ ಪಂಚಾಯತ್ ಉಡುಪಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕಾಪು, ದಕ್ಷಿಣ ಕನ್ನಡ ಸರಕಾರಿ...

ಉಡುಪಿ : ಸಾರಾಯಿ ಕುಡಿದು ಗಾಂಜಾ ನಶೆಯಲ್ಲಿ ಆಟೋರಿಕ್ಷಕ್ಕೆ ಬೆಂಕಿ ಹಚ್ಚಿ ಹುಚ್ಚಾಟ ನಡೆಸಿದ ಭೂಪ ಪೊಲೀಸ್ ವಶಕ್ಕೆ …!

ಉಡುಪಿ : ಸೆಪ್ಟೆಂಬರ್ 26: ದೃಶ್ಯ ನ್ಯೂಸ್ : ಸಾರಾಯಿ ಕುಡಿದು ಗಾಂಜಾ ಮತ್ತಿನಲ್ಲಿ ಮನೆ ಎದುರುಗಡೆ ನಿಂತಿದ್ದ ಅಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಘಟನೆ ಉಡುಪಿಯ...

ಕನ್ನಡದ ಹಿರಿಯ ನಟ ‘ಬ್ಯಾಂಕ್ ಜನಾರ್ಧನ್’ ಅವರಿಗೆ ಹೃದಯಾಘಾತ:ಐಸಿಯುನಲ್ಲಿ ಚಿಕಿತ್ಸೆ..!!

ಬೆಂಗಳೂರು:ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಹಲವು ಚಿತ್ರಗಳಲ್ಲಿ ಹಾಸ್ಯ, ಪೋಷಕ ನಟರಾಗಿ ಅಭಿನಯಿಸುವ ಮೂಲಕ ನಾಡಿನಲ್ಲಿ ಜನಪ್ರಿಯರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್​ ಅವರಿಗೆ...

ಏಷ್ಯನ್ ಗೇಮ್ಸ್​ 2023 : ಬೆಳ್ಳಿ ಗೆದ್ದ ಭಾರತದ ಬಾಲಕಿ ನೇಹಾ ಠಾಕೂರ್…!!

ಭಾರತದ ನೇಹಾ ಠಾಕೂರ್ ಪ್ರಸ್ತುತ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ರಲ್ಲಿ ಬಾಲಕಿಯರ ಡಿಂಗಿ ILCA4 ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಇದು ನೌಕಾಯಾನದಲ್ಲಿ ಭಾರತದ ಮೊದಲ...

ರಾಜ್ಯಾದ್ಯಂತ ಏಕಕಾಲಕ್ಕೆ ನಡೆದ “ಜನತಾ ದರ್ಶನಕ್ಕೆ” ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ..!!

ಬೆಂಗಳೂರು ಸೆ 25: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ...

ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡಕ್ಕೆ ಉಡುಪಿಯ ನಿಶ್ಚಿತ್ ನಾಗರಾಜ್ ಪೈ ಆಯ್ಕೆ..!!

ಉಡುಪಿ :ಅ. 12ರಿಂದ 20ರವರೆಗೆ ಹೈದರಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ಅಂಡರ್ 19 ವಿನೂ ಮಾಂಕಾಡ್ ಟ್ರೋಫಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡಕ್ಕೆ ಉಡುಪಿಯ ನಿಶ್ಚಿತ್ ನಾಗರಾಜ್ ಪೈ...

Page 571 of 668 1 570 571 572 668
  • Trending
  • Comments
  • Latest

Recent News