Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮ..!!

ಬೆಂಗಳೂರು:ಸೆಪ್ಟೆಂಬರ್ 15: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮದಲ್ಲಿಸಿ ಎಂ ಸಿದ್ದರಾಮಯ್ಯ ಪಾಲ್ಗೊಂಡು ಮಾತನಾಡಿದರು.  

ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ..!!

ಬೆಂಗಳೂರು ಸೆ 15: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು...

ಉಡುಪಿ : ಆಪ್ತ ಸಮಾಲೋಚಕರ ಹುದ್ದೆಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

ಉಡುಪಿ : ಜಿಲ್ಲೆಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರ 1 ಹುದ್ದೆಗೆ (ಎಂ. ಎಸ್. ಡಬ್ಲ್ಯೂ) ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು...

ಉಡುಪಿ : ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಕೋಟೆಯಾರ್ ಉಪವಾಸ ಸತ್ಯಾಗ್ರಹ..!!

ಉಡುಪಿ: ಸೆಪ್ಟೆಂಬರ್: 15 ದೃಶ್ಯ ನ್ಯೂಸ್ : ಉಡುಪಿ ಜಿಲ್ಲೆಗೆ ಕಾರ್ಮಿಕ ವಿಮಾ ಯೋಜನೆ ಯಡಿ 100 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಈಗಾಗಲೇ ಘೋಷಣೆಯಾಗಿದೆ. ಉಡುಪಿಯಲ್ಲಿಂದು...

ಉಡುಪಿ : ಕರವೇ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಂಕೇತಿಕ ಪ್ರತಿಭಟನೆ: ಕಾವೇರಿ ಕಿಚ್ಚು…!!

ಉಡುಪಿ : ಸೆ. 15. ದೃಶ್ಯ ನ್ಯೂಸ್ : ಕರವೇ ರಾಜ್ಯಾಧ್ಯಕ್ಷರಾದ ಟಿ. ಎ ನಾರಾಯಣ ಗೌಡರ ಆದೇಶದಂತೆ, ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ಸಾರಥ್ಯದಲ್ಲಿ, ಉಡುಪಿ ಜಿಲ್ಲಾ...

ಉಡುಪಿ : ನಗರದ ಪಿಪಿಸಿ ಕಾಲೇಜಿನ ಉಪನ್ಯಾಸಕಿ ಭೈರವಿ ಆರ್. ಪಂಡ್ಯರಿಗೆ ಪಿಎಚ್‌ಡಿ ಪದವಿ..!!

ಉಡುಪಿ : ಸೆ. 15: ದೃಶ್ಯ ನ್ಯೂಸ್ : ಉಡುಪಿಯ ಪೂರ್ಣಪ್ರಜ್ಞ ಪದವಿ ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕಿಯಾಗಿರುವ ಭೈರವಿ ಆರ್. ಪಂಡ್ಯ, ರವರಿಗೆ ಪಿಎಚ್ ಡಿ...

ಉಡುಪಿ :ಸೆ.17ರಿಂದ ಅ.2ರವರೆಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲೆಯಾದ್ಯಂತ ವಿವಿಧ ಸೇವಾ ಚಟುವಟಿಕೆಗಳ ಮೂಲಕ ‘ಸೇವಾ ಪಾಕ್ಷಿಕ ಅಭಿಯಾನ’..!!

ಉಡುಪಿ, ಸೆ,15 :ಸೆಪ್ಟೆಂಬರ್.17 ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯಿಂದ ಆರಂಭಗೊಂಡು ಅ.2 ಗಾಂಧಿ ಜಯಂತಿ ಆಚರಣೆಯ ವರೆಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲೆಯಾದ್ಯಂತ ವಿವಿಧ ಸೇವಾ ಚಟುವಟಿಕೆಗಳ...

ಕರ್ನಾಟಕ ಪ್ರಾಂತೀಯ ಕಥೋಲಿಕ್ ಧರ್ಮಾಧ್ಯಕ್ಷರ ನಿಯೋಗ ಸಿಎಂ ಭೇಟಿ..!!

ಕರ್ನಾಟಕ ಪ್ರಾಂತೀಯ ಕಥೋಲಿಕ್ ಧರ್ಮಾಧ್ಯಕ್ಷರ ಮಂಡಳಿ ಅಧ್ಯಕ್ಷರಾದ ಡಾ.ಪೀಟರ್ ಮಚಾದೊ ಅವರ ನೇತೃತ್ವದ ಧರ್ಮಾಧ್ಯಕ್ಷರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿ...

ಮಲ್ಪೆ:ಒರಿಸ್ಸಾ ಮೂಲದ ಕಾರ್ಮಿಕರಿಬ್ಬರ ದಾರುಣ ಸಾವು ಪರಿಹಾರಕ್ಕೆ ಸಿಐಟಿಯು ಆಗ್ರಹ..!!

ಉಡುಪಿ:ಸೆ.15: ಮಲ್ಪೆ ಬಳಿಯ ತೊಟ್ಟಂನಲ್ಲಿ ಮನೆ ನಿರ್ಮಾಣಕ್ಕೆ ಕಂಟೈನರ್ ಲಾರಿಯಿಂದ ಗ್ರಾನೈಟ್ ಇಳಿಸುತ್ತಿದ್ದಾಗ ಒರಿಸ್ಸಾ ಮೂಲದ ಯುವ ಕಾರ್ಮಿಕರಿಬ್ಬರು ದಾರುಣವಾಗಿ ಸಾವನ್ನಪ್ಪಿರುವುದು ವರದಿಯಾಗಿದೆ. ಇಂತಹ ಪ್ರಕರಣಗಳು ಅಲ್ಲಲ್ಲಿ...

ಬೈಂದೂರು : ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ..!!

ಬೈಂದೂರು:ಪದವಿಪೂರ್ವ ಶಿಕ್ಷಣ ಇಲಾಖೆಯ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ...

Page 587 of 668 1 586 587 588 668
  • Trending
  • Comments
  • Latest

Recent News