Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಉಡುಪಿ : ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಪಾದಾಚಾರಿ ಯುವಕನ ರಕ್ಷಣೆ : ಜಿಲ್ಲಾಸ್ಪತ್ರೆಗೆ ದಾಖಲು..!!

ಉಡುಪಿ; ಕಲ್ಸಂಕ ಗುಂಡಿಬೈಲು ಇಲ್ಲಿಯ ಪಾದಚಾರಿ ರಸ್ತೆಯಲ್ಲಿ ಆಯಾತಪ್ಪಿ ಬಿದ್ದು, ಗಾಯಾಳಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುರವರು ಸಾರ್ವಜನಿಕರ ಸಹಕಾರದೊಂದಿಗೆ ರಕ್ಷಿಸಿರುವ ಘಟನೆ ನಡೆದಿದೆ....

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ವಿಚಾರವಾಗಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ  ಭಾಗವಹಿಸುತ್ತೇವೆ- ಶುಭದರಾವ್..!!

ಕಾರ್ಕಳ : ಚುನಾವಣಾ ಪೂರ್ವದಲ್ಲಿ ಶಾಸಕ ಸುನೀಲ್ ಕುಮಾರ್ ಮುತುವರ್ಜಿಯಲ್ಲಿ ನಿರ್ಮಾಣವಾಗಿರುವ ಪರಶುರಾಮನ ಥೀಮ್ ಪಾರ್ಕ್ ಹಲವು ಗೊಂದಲಗಳಿಗೆ ಕಾರಣವಾಗಿವೆ, ಕಂಚಿನದ್ದು ಎಂದು ಸ್ಥಾಪಿಸಲಾದ ಪರಶುರಾಮನ ಪ್ರತಿಮೆಯ...

ಕರ್ನಾಟಕ ರಕ್ಷಣಾ ವೇದಿಕೆ.(ರಿ ).ಉಡುಪಿ ಜಿಲ್ಲಾ ಘಟಕದ ವತಿಯಿಂದ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಭೇಟಿ..!!

ಉಡುಪಿ : ಸೆಪ್ಟೆಂಬರ್ 12: ಕರ್ನಾಟಕ ರಕ್ಷಣಾ ವೇದಿಕೆ (ರಿ.) ವತಿಯಿಂದ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದನಿಸಲಾಯಿತು....

ಉಡುಪಿ : ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ಕಾಲೇಜುಗಳ ಯಕ್ಷಗಾನ ಸ್ಪರ್ಧೆ…!!

⭕️ಶಾಲಾ ಕಾಲೇಜುಗಳಲ್ಲಿ ಯಕ್ಷಗಾನ ಕಲಿಕೆ ಕಲೆಯ ಉಳಿವು ಶೈಕ್ಷಣಿಕ ಪ್ರಗತಿಗೆ ಪೂರಕ : ಡಾ.ತಲ್ಲೂರು ಉಡುಪಿ : ಯಕ್ಷಗಾನ ಕಲೆಯಲ್ಲಿ ಅದ್ಭುತ ಶಕ್ತಿಯಿದೆ. ಯಕ್ಷಗಾನ ಕಲಿಯುವ ಮಕ್ಕಳು...

ಉಡುಪಿ : ಸೆಪ್ಟೆಂಬರ್ 15ರಂದು ಸಂವಿಧಾನ ಪೀಠಿಕೆ ಸಾಮೂಹಿಕ ಓದು- ಜಿಲ್ಲೆಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ನೋಂದಣಿ : ನಗರದಲ್ಲಿ ಜಿಲ್ಲಾಧಿಕಾರಿ…!!

ಉಡುಪಿ : ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಸೆಪ್ಟೆಂಬರ್ 15ರಂದು ಬೆಳಗ್ಗೆ 10ಗಂಟೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನುಆಚರಿಸಿ...

ಉಡುಪಿ : ವಾರದಲ್ಲಿ 160 ಡೆಂಗ್ಯು ಪ್ರಕರಣ..!!

ಉಡುಪಿ : ನಗರದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇವಲ ಒಂದೇ ವಾರದಲ್ಲಿ 160 ಪ್ರಕರಣಗಳು ದಾಖಲಾಗಿವೆ. ಕಳೆದ ಕೆಲವು ದಿನಗಳ ಹಿಂದೆ 189 ಪ್ರಕರಣಗಳಿದ್ದರೆ ಈಗ ಅದರ...

ಕಾರ್ಕಳ : ಅಜೆಕಾರಿನಲ್ಲಿ ಕಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ..!!

ಅಜೆಕಾರು : ಮರ್ಣೆ ಗ್ರಾಮದ ಅಜೆಕಾರು ಜುಮ್ಮಾ ಮಸೀದಿಯ ಬಳಿ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ರಚನ್ ಎಂಬವರು ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ...

ಚಿಕ್ಕಮಗಳೂರು : ತರೀಕೆರೆಯಲ್ಲಿ ಕೆಎಸ್ಸಾರ್ಟಿಸಿ ಬಸ್ – ಕಾರು ಮಧ್ಯೆ ಭೀಕರ ಅಪಘಾತ: ಗಂಭೀರ ಗಾಯಗೊಂಡ 9 ಮಂದಿ ಆಸ್ಪತ್ರೆಗೆ ದಾಖಲು..!!

ಚಿಕ್ಕಮಗಳೂರು, ಸೆ.12: ತರೀಕೆರೆ ತಾಲೂಕು ಬೇಲೇನಹಳ್ಳಿ ಸಮೀಪ ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರೊಂದರ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಒಂಭತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ...

ಪರಶುರಾಮ ಥೀಮ್‌ಪಾರ್ಕ್ ಪ್ರಕರಣ; ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕ್ರಮ – ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ..!!

ಉಡುಪಿ : ಕಾರ್ಕಳ ತಾಲೂಕಿನ ಬೈಲೂರು ಪರಶುರಾಮ ಥೀಮ್ ಪಾರ್ಕ್‌ನ ವಿರುದ್ಧದ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಜನರ ಆರೋಪ ಮತ್ತು ಬೇಡಿಕೆಗಳ ಕುರಿತ...

ಉಪ್ಪಿನಂಗಡಿ: ಶಾಲಾ ವಿದ್ಯಾರ್ಥಿಗಳಿದ್ದ ಆಟೋ ರಿಕ್ಷಾ ಪಲ್ಟಿ : ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರು..!!

ಬೆಳ್ತಂಗಡಿ : ದೃಶ್ಯ ನ್ಯೂಸ್ : ನಗರದ ಉಪ್ಪಿನಂಗಡಿಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ...

Page 592 of 668 1 591 592 593 668
  • Trending
  • Comments
  • Latest

Recent News