Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಉಡುಪಿ :ದರ್ಪಣ ಮತ್ತು ಸಿಟಿ ಸೆಂಟರ್ ಮಾಲ್ ಸಹಭಾಗಿತ್ವದಲ್ಲಿ ಆಗಸ್ಟ್ 12 ರಂದು “ವಿವಿಧತೆಯಲ್ಲಿ ಏಕತೆ” ಚಿತ್ರಕಲಾ ಸ್ಪರ್ಧೆ ಆಯೋಜನೆ..!!

ಉಡುಪಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಡುಪಿಯ ದರ್ಪಣ ಸಂಸ್ಥೆ ಮತ್ತು ಸಿಟಿ ಸೆಂಟರ್ ಮಾಲ್ ಸಹಭಾಗಿತ್ವದಲ್ಲಿ ದಿನಾಂಕ 12 - 08 - 2023 ರಂದು...

ಉಡುಪಿ : ನವೆಂಬರ್ 3 ರಂದು ಮುಟ್ಟುಗೊಲು ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆ..!! 

ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಯ ವಾಹನ ನಿರೀಕ್ಷಕರು ಮುಟ್ಟುಗೋಲು ಹಾಕಿಕೊಂಡ ವಾಹನಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ನಿಲ್ಲಿಸಲಾಗಿದ್ದು, ಸದರಿ ವಾಹನಗಳ ಮಾಲೀಕರು ಇದುವರೆಗೂ...

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನ..!!

ಬೆಂಗಳೂರು :ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ಈಡಿಗ ಸಂಪ್ರದಾಯದಂತೆ ನೆರವೇರಿತು. ವಿಜಯ್ ರಾಘವೇಂದ್ರ ಹಾಗೂ ಮಗ ಶೌರ್ಯ ಅಂತಿಮ ವಿಧಿ ವಿಧಾನ ನೆರವೇರಿಸಿದ್ರು.ಹರಿಶ್ಚಂದ್ರ ಘಾಟ್​ನಲ್ಲಿ...

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆಗೆ ಸಾಂಸ್ಥಿಕ ನೀತಿಶಾಸ್ತ್ರ ಸಮಿತಿಗೆ ಪ್ರತಿಷ್ಠಿತ NABH ಪ್ರಮಾಣಪತ್ರದ ಮಾನ್ಯತೆ..!!

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನ ಹೆಸರಾಂತ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ಆರೋಗ್ಯ...

ಕಾಪು:ಆ. 9: ಲೋಕಾಯುಕ್ತ ಜನ ಸಂಪರ್ಕ ಸಭೆ..!!

ಕಾಪು:ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಆ. 9ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1. 30ರವರೆಗೆ ಕಾಪು...

ಪ್ರಕರಣದ ತನಿಖೆ ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಲಿ ಎನ್ನುವ ಕಾರಣಕ್ಕೆ ಸಿಐಡಿಗೆ : ಲಕ್ಷ್ಮೀ ಹೆಬ್ಬಾಳ್ಕರ್..!!

ಉಡುಪಿ: ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು. ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿರುವುದರಿಂದ ಸರಕಾರ ಮೊದಲಿಂದಲೂ ಪ್ರಕರಣವನ್ನು ಗಂಭೀರವಾಗಿ...

ಚಿಕ್ಕಮಗಳೂರು:ಮರಕ್ಕೆ ಬಸ್ ಡಿಕ್ಕಿ ಗುದ್ದಿದ ರಭಸಕ್ಕೆ ಬಸ್ಸಿನ ಮೇಲೆ ಬಿದ್ದ ಮರ – ಸಣ್ಣಪುಟ್ಟ ಗಾಯಗಳಿಂದ ಪಾರಾದ ಪ್ರಯಾಣಿಕರು..!!

ಚಿಕ್ಕಮಗಳೂರು : ಮಂಗಳವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್ಸೊಂದು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮೇಲೆ ಮರ ಬಿದ್ದ ಘಟನೆ...

ಉಡುಪಿ: ಉದ್ಯೋಗದ ಹುಡುಕಾಟದಲ್ಲಿದ್ದಿರಾ??? ಆ.10 ರಂದು ವಿವಿಧ ಹುದ್ದೆಗೆ ನೇರ ಸಂದರ್ಶನ..!!

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಬೆಳಗ್ಗೆ 10.30 ಕ್ಕೆ ಶಾಂತ ಎಲೆಕ್ಟಿಕಲ್ಸ್ ಪ್ರೆ.ಲಿ, ಆಭರಣ ಜುವೆಲ್ರ್ಸ್...

ಯೋಗಾಸನ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ರಿದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಪೆರ್ವಾಜೆ ಸುಂದರ ಪುರಾಣಿಕ ಪ್ರೌಢಶಾಲೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ...

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ..!!

ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ. ಥೈಲ್ಯಾಂಡ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ...

Page 611 of 663 1 610 611 612 663
  • Trending
  • Comments
  • Latest

Recent News