Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಚಂದ್ರಯಾನ-3 ಸೆರೆಹಿಡಿದ ಬಾಹ್ಯಾಕಾಶ ನೌಕೆ ಚಂದ್ರನ ಮೊದಲ ದೃಶ್ಯ ಬಿಡುಗಡೆ..!!

ನವದೆಹಲಿ: ಚಂದ್ರಯಾನ -3 ಸೆರೆಹಿಡಿದ ಚಂದ್ರನ ಮೊದಲ ನೋಟವನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ಬಾಹ್ಯಾಕಾಶ ನೌಕೆ ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ ಒಂದು ದಿನದ ನಂತರ ಈ...

ಉಡುಪಿ:ಮೂರು ತಿಂಗಳಲ್ಲಿ 3ನೇ ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯುತ್ತಿದೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

 ಉಡುಪಿ : ಗೃಹಜ್ಯೋತಿ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಉಡುಪಿಯ...

ಬ್ರಹ್ಮಾವರ : ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ..!!

ಬ್ರಹ್ಮಾವರದಲ್ಲಿ ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನೆ ಇಂದು ( ಆ. 5) ಬೆಳಗ್ಗೆ 10.30ಕ್ಕೆ ನೆರವೇರಿತು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ...

ಉಡುಪಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ..!!

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ, ನವೀಕರಣ ವಿದ್ಯಾರ್ಥಿಗಳ...

ಮಂಗಳೂರು: ಮಹಿಳೆ ಸ್ನಾನ ಮಾಡುವ ವೀಡಿಯೊ‌ ರೆಕಾರ್ಡ್ -ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು..!!

ಮುಲ್ಕಿ:  ಪಕ್ಷಿಕೆರೆ ಎನ್ನುವಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವಾಗ ಅದನ್ನು ಕದ್ದು ರೆಕಾರ್ಡ್‌ ಮಾಡುತ್ತಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು  ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ. ಮೊಬೈಲ್ ಕ್ಯಾಮರಾ...

ಸುರತ್ಕಲ್‌: ಜೆಸಿಬಿ ಬಳಸಿ ಎಟಿಎಂ ಹಣ ಕದಿಯಲು ಯತ್ನಿಸಿದ ಕಳ್ಳರು – ಯತ್ನ ವಿಫಲ ಜೋಕಟ್ಟೆ ಬಳಿ ಜೆಸಿಬಿ ಬಿಟ್ಟು ಪರಾರಿ..!!

ಸುರತ್ಕಲ್‌: ಸುರತ್ಕಲ್‌ನ ವಿದ್ಯಾದಾಯಿನೀ ಶಾಲಾ ಮುಂಭಾಗದಲ್ಲಿರುವ ಸೌತ್‌ ಇಂಡಿಯನ್‌ ಬ್ಯಾಂಕ್‌ನ ಶಾಖಾ ಕಚೇರಿ ಪಕ್ಕದ ಇದೇ ಬ್ಯಾಂಕಿನ ಎಟಿಎಂ ಕೇಂದ್ರದಲ್ಲಿ ಜೆಸಿಬಿ ಬಳಸಿ ಹಣ ಕಳ್ಳತನಕ್ಕೆ ವಿಫಲ ಯತ್ನ...

ಬೆಳ್ತಂಗಡಿ- ಮಾನಹಾನಿ ಹಾಗೂ ಹಲ್ಲೆಗೆ ಯತ್ನ: ಸೌಜನ್ಯಾ ತಾಯಿಯಿಂದ ದೂರು..!!

ಬೆಳ್ತಂಗಡಿ: ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪ ಗೌಡ...

ತೊಕ್ಕೊಟ್ಟು:ಮೂರು ಅಂಗಡಿಗೆ ನುಗ್ಗಿ ನಗದು,ಸಾಮಗ್ರಿ ಕಳವು-ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆ..!!

ಉಳ್ಳಾಲ: ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳ್ಳತನ ಮಾಡಿರುವ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದ್ದು, ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ...

ಲೋಕಸಭೆ ಚುನಾವಣೆ:ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾನು ಬಿಜೆಪಿಯ ಪ್ರಬಲ ಟಿಕೆಟ್‌ ಆಕಾಂಕ್ಷಿ: ಪ್ರಮೋದ್‌ ಮಧ್ವರಾಜ್‌..!!

ಉಡುಪಿ - ಚಿಕ್ಕಮಗಳೂರು ‌ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ  ಬಿಜೆಪಿಯಲ್ಲಿ ‌ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡರಾದ ಪ್ರಮೋದ್ ಮಧ್ವರಾಜ್ ...

ಎಸ್.ವಿ.ಟಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಮಾಹಿತಿ..!!

ಕಾರ್ಕಳ :ಎಸ್.ವಿ.ಟಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪಡಿ ಮಂಗಳೂರು, ಪುರಸಭೆ ಕಾರ್ಕಳ,ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ರಿ. ಉಡುಪಿ ಜಿಲ್ಲೆ , ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ...

Page 612 of 663 1 611 612 613 663
  • Trending
  • Comments
  • Latest

Recent News