Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ; ಡಿಸಿಎಂ ಡಿಕೆಶಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್..!!

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ....

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜೂನ್ 8 ರಂದು ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ..!!

ಉಡುಪಿ: ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜೂನ್ 8 ರಂದು ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವು ಕೇಂದ್ರ ಸರಕಾರದ ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ಇವರ ವತಿಯಿಂದ...

ಕರಾವಳಿಯಲ್ಲಿ 5 ದಿನ ಮಳೆ ಸಾಧ್ಯತೆ..!!

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ.ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದಲ್ಲಿ ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣದ...

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 83 ರೂ.ನಷ್ಟು ಇಳಿಕೆ-ಇಂದಿನಿಂದಲೇ ಹೊಸ ದರ ಜಾರಿ..!!

ನವದೆಹಲಿ:ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. 19 ಕೆಜಿ ಎಲ್​ಪಿಜಿ ಸಿಲಿಂಡರ್​ನ​ ಬೆಲೆ 83.50 ರೂ.ಗೆ ಇಳಿಕೆಯಾಗಿದೆ. ಸರ್ಕಾರಿ ತೈಲ ಕಂಪನಿಗಳು (ಒಎಂಸಿ) ಬಿಡುಗಡೆ...

ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ-ಗುರ್ಮೆ ಸುರೇಶ್ ಶೆಟ್ಟಿ ಅಭಿನಂದನಾ ಸಭೆ..!!

ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ ಪಡುಬಿದ್ರೆ ನಯತ್ ಹೋಟೆಲ್ ನ ಸಭಾಂಗಣದಲ್ಲಿ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ  ನಡೆಯಿತು.‌ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್...

ಉಡುಪಿ: ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ-ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಪಂಜಿನ ಸಭೆ ಪ್ರತಿಭಟನೆ..!!

ಉಡುಪಿಯ  ಬೋರ್ಡ್ ಹೈಸ್ಕೂಲ್ ಮುಂಭಾಗದಲ್ಲಿ ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ ಎಂದು ಒತ್ತಾಯಿಸಿ, ಸಮಾನ ಮನಸ್ಕ ಸಂಘಟನೆಗಳು ಕರ್ನಾಟಕ ದಲಿತ ಸಂಘರ್ಷ ಐಕ್ಯತಾ ಸಮಿತಿ ನೇತೃತ್ವದಲ್ಲಿ ಪಂಜಿನ...

ಉಡುಪಿ : 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಸಂಭ್ರಮದ ಚಾಲನೆ..!

ಉಡುಪಿ : 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಳಕಾಡು ಉಡುಪಿ ಸರಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ...

ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ..!!

ಬೆಳ್ತಂಗಡಿ: ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ....

ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ..!!

ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ...

ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕೆಎಂಸಿ ಮಣಿಪಾಲ, ಸಂಚಾರಿ ಪೋಲೀಸ್ ಮತ್ತು ಚಾಲಕರಿಗೆ ತುರ್ತು ಸಮಯದಲ್ಲಿ ಪ್ರಥಮ ಪ್ರತಿಕ್ರಿಯೆಗಾಗಿ ತರಬೇತಿ ಕಾರ್ಯಾಗಾರ..!!

ಮಣಿಪಾಲ: ಫೋರೆನ್ಸಿಕ್ಸ್ (CCIF) ಮತ್ತು ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಟ್ರಾಫಿಕ್ ಪೊಲೀಸ್ ಮತ್ತು ಚಾಲಕರಿಗೆ ಪ್ರಥಮ ಪ್ರತಿಕ್ರಿಯೆ ನೀಡುವುದರ ಬಗ್ಗೆ ತರಬೇತಿ ಕಾರ್ಯಾಗಾರವನ್ನು...

Page 616 of 632 1 615 616 617 632
  • Trending
  • Comments
  • Latest

Recent News