Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಕಾರ್ಕಳ‌:ಅಂಗನವಾಡಿಯಲ್ಲಿ ಕಳಪೆ ಆಹಾರ ಪದಾರ್ಥ ವಿತರಣೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು- ಶುಭದರಾವ್

ಕಾರ್ಕಳ‌ : ತಾಲೂಕಿನ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗಿದ್ದು ತಪ್ಪಿತಸ್ಥರ ವಿರುದ್ಧ...

ಜೂನ್ 20ರಿಂದ 25 ರವರೆಗೆ ʻಅಮೇರಿಕಾ, ಈಜಿಪ್ಟ್ʼಗೆ ಪ್ರಧಾನಿ ಮೋದಿ ಭೇಟಿ ..!!

ನವದೆಹಲಿ: ಜೂನ್ 20-25, 2023 ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ ಯುಎಸ್‌ಎ ಮತ್ತು ಈಜಿಪ್ಟ್ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್...

ಜುಲೈ 7 ರಂದು ನೂತನ ಸರ್ಕಾರದ ಬಜೆಟ್ ಮಂಡನೆ: ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಿಎಂ ಸಭೆ..!!

ಬೆಂಗಳೂರು: ಜುಲೈ 7 ರಂದು ನೂತನ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆಗೆ ಬೇಕಾಗಿರುವಗ ಪೂರಕ ಮಾಹಿತಿಗಾಗಿ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ...

‘ಅಂತಾರಾಷ್ಟ್ರೀಯ ಯೋಗ ದಿನ’ ಆಚರಣೆಗೆ ಬಿಜೆಪಿಯ ‘ಮೆಗಾ ಪ್ಲಾನ್’ ಅನಾವರಣ..!!

ನವದೆಹಲಿ : 2023ರ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ (ಜೂನ್ 21) ಗೌರವಾರ್ಥ ತಮ್ಮ ತಮ್ಮ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಕಾರ್ಯಕ್ರಮಗಳನ್ನ ಆಯೋಜಿಸುವಂತೆ ಭಾರತೀಯ ಜನತಾ ಪಕ್ಷದ (BJP)...

ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣ ; ‘ಸಂತೋಷ್ ರಾವ್’ ದೋಷಮುಕ್ತ, ಬಿಡುಗಡೆಗೆ ಕೋರ್ಟ್ ಆದೇಶ..!!

ಬೆಂಗಳೂರು : ಉಜಿರೆಯಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು...

ಆಧಾರ್ ಅಪ್ಡೇಟ್ – ಸೆಪ್ಟೆಂಬರ್ 14 ರವರೆಗೆ ವಿಸ್ತರಣೆ..!!

ನವದೆಹಲಿ : ಆಧಾರ್ ಅನ್ನು ಉಚಿತವಾಗಿ ನವೀಕರಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಮೊದಲು, ಇದನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕ ಜೂನ್ 14 ಆಗಿತ್ತು, ಅದನ್ನು...

ಮರವಂತೆ ಕಡಲ ಅಲೆಗೆ ರಸ್ತೆ ಜಖಂ..!!

ಬೈಂದೂರು : ಮರವಂತೆ ಬ್ರೇಕ್ ವಾಟರ್ ಉತ್ತರ ದಿಕ್ಕಿನ100 ಮೀಟರ್ ಅಂತರದಲ್ಲಿ ಸಮುದ್ರದ ರಕ್ಕಸ ಅಲೆಗೆ ಮೀನುಗಾರಿಕೆ ಸಂಪರ್ಕ ರಸ್ತೆ ಜಖಂಗೊಂಡಿದ್ದು ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ...

ಮಹಿಳೆ ನಾಪತ್ತೆ- ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನ ಪ್ರಕಟಣೆ..!!

ಉಡುಪಿಯ ನಿಟ್ಟೂರು ಸ್ತ್ರೀ ಸೇವಾ ನಿಕೇತನದಲ್ಲಿ ಕಳೆದ ಒಂದು ತಿಂಗಳಿನಿಂದ ವಾಸವಿದ್ದಮಣಿಯಮ್ಮಯಾನೆ ವಿದ್ಯಾಶೆಟ್ಟಿಯಾರ್ (36) ಎಂಬ ಮಹಿಳೆ ಜೂನ್ 14ರ ಮುಂಜಾನೆಯಿಂದ ನಾಪತ್ತೆಯಾಗಿದ್ದಾರೆ. 5 ಅಡಿ 5...

ಗೃಹಲಕ್ಷ್ಮಿ ಯೋಜನೆಗೆ ಸ್ಮಾರ್ಟ್ ಫೋನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ..!!

ಬೆಂಗಳೂರು: 'ಕರ್ನಾಟಕ ರಾಜ್ಯದ ಪ್ರತಿಷ್ಠಿತ ಯೋಜನೆ ಅನ್ನಭಾಗ್ಯ ಜಾರಿಗೆ ಅಗತ್ಯ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಆಹಾರ ಪ್ರಾಧಿಕಾರ ಅವಕಾಶ ನಿರಾಕರಿಸಿರುವುದು ಬಿಜೆಪಿಯ ದ್ವೇಷ...

ಮಣಿಪಾಲ:ವಿದ್ಯಾರ್ಥಿ ಸೇರಿದಂತೆ ಮೂವರು ಜನ ಗಾಂಜಾ ಪೆಡ್ಲರ್‌ಗಳ ಬಂಧನ – ಸುಮಾರು 75 ಸಾವಿರ ಮೌಲ್ಯದ 1.5 ಕೆ.ಜಿ ಗಾಂಜಾ ವಶ..!!

ಮಣಿಪಾಲ  : ಮಣಿಪಾಲ ಠಾಣಾಧಿಕಾರಿ ಮತ್ತು ತಂಡ ಹೆರ್ಗಾ ಗ್ರಾಮದ ಹೈ ಪಾಯಿಂಟ್ ಅಪಾರ್ಟ್ಮೆಂಟ್ ಮೇಲೆ ದಿನಾಂಕ:14.06.2023 ರಂದು ದಾಳಿ ಮಾಡಿ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆದಿದೆ....

Page 638 of 662 1 637 638 639 662
  • Trending
  • Comments
  • Latest

Recent News