ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!
05/06/2023
ಕಟಪಾಡಿ, ಮಾ. 16 : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅನಿಲ ತುಂಬಿದ ಟ್ಯಾಂಕರ್ ಒಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿ ಸಮೀಪ ಸೋಮವಾರ (ಮಾ.16) ಅಡ್ಡಲಾಗಿ...
ಕಾರ್ಕಳ: ರಾಜ್ಯ ಕಾಂಗ್ರೆಸ್ ಸರಕಾರವು ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾಗಿ ಆರೋಪಿಸಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಭಾರಿ ಪ್ರತಿಭಟನೆ ಜರುಗಿತು. ಈ...
ಉಡುಪಿ, ಮಾ.14: ಆಯಾತಪ್ಪಿ ಬಿದ್ದು ಗಾಯಗೊಂಡಿದ್ದ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ಶುಕ್ರವಾರ ನಡೆದಿದೆ. ಮಹಾತ್ಮ ಗಾಂಧೀಜಿಯವರ ತದ್ರೂಪಿಯಂತೆ ಕಾಣುತ್ತಿದ್ದ...
ಉಡುಪಿ: ಮಾರ್ಚ್ 15:ಪರಿಶಿಷ್ಟ ಪಂಗಡದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಸಹಿತ ಎಸ್.ಟಿ. ಸಮುದಾಯಕ್ಕೆ ಸರಕಾರದಿಂದ ದೊರಕಬಹುದಾದ ಸೌಲಭ್ಯಗಳನ್ನು ಪರಿಚಯಿಸುವ ಜೊತೆಗೆ ಮರಾಠ ಸಮುದಾಯಕ್ಕೆ ಸೇರಿದ ಹಿಂದೂ...
ಮಾ. 14:ದೇಹವನ್ನು ವಿವಿಧ ಸೋಂಕುಗಳು ಮತ್ತು ವೈರಸ್‌ಗಳಿಂದ ರಕ್ಷಿಸಲು ರೋಗ ನಿರೋಧಕ ಶಕ್ತಿ ಪ್ರಮುಖ ಪಾತ್ರವಹಿಸುತ್ತದೆ. ಸರಿಯಾದ ಆಹಾರ ಪದ್ಧತಿ ಹಾಗೂ ಪೌಷ್ಟಿಕ ಪಾನೀಯಗಳನ್ನು...
ಚಿಕ್ಕಮಗಳೂರು, ಮಾ. 14: ಸಾಮಾನ್ಯವಾಗಿ ಹಿಂದೂ ಸಂಪ್ರದಾಯದಲ್ಲಿ ಕುಟುಂಬದ ಸದಸ್ಯರು ನಿಧನರಾದರೆ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಗಂಡು ಮಕ್ಕಳು ನಡೆಸುವ ಪದ್ಧತಿ ರೂಢಿಯಲ್ಲಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ...
ಮಂಗಳೂರು, ಮಾ.14: ಮಂಗಳೂರು ಮತ್ತು ರಾಮೇಶ್ವರ ನಡುವಿನ ವಾರಂತ್ಯ ರೈಲು ಸೇವೆ ಆರಂಭವಾಗುತ್ತಿದೆ. ಮಂಗಳೂರು ಸೆಂಟ್ರಲ್‌ನಿಂದ ರಾಮೇಶ್ವರಕ್ಕೆ ರೈಲು ಸಂಚಾರ ಮಾ.14ರಂದು ಪ್ರಾರಂಭವಾಗಲಿದ್ದು, ರಾಮೇಶ್ವರದಿಂದ ಮಂಗಳೂರಿಗೆ ಮಾ.15ರಿಂದ...
ಮಂಗಳೂರು, ಮಾ. 14: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಸಮರ್ಪಕ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ...
ಮಂಗಳೂರು, ಮಾ. 14 : ಮಂಗಳೂರಿನ ನಂತೂರು ಜಂಕ್ಷನ್‌ನಲ್ಲಿ ಪಿಕಪ್ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ...
ಉಡುಪಿ, ಮಾ.14: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವುಗೈದ ಪ್ರಕರಣವನ್ನು ಮಣಿಪಾಲ ಪೊಲೀಸರು ಕೇವಲ 12 ಗಂಟೆಯೊಳಗೆ ಭೇದಿಸಿ ಮೂವರು...