Dhrishya News

मौसम

ಕಾರ್ಕಳ: ಪರ್ಪಲೆ ಗಿರಿಯಲ್ಲಿ  ಶ್ರೀ ಕಲ್ಕುಡ,ಕಲ್ಲುರ್ಟಿ , ತೂಕತ್ತರಿ ಧರ್ಮದೈವಗಳ ಸಾನಿಧ್ಯ ಕಲಶೋತ್ಸವ ಮಹಾ ಅನ್ನಸಂತರ್ಪಣೆ   ಹಾಗೂ ಸಿರಿ ಸಿಂಗಾರ ನೇಮೋತ್ಸವ ಸಂಪನ್ನ..!!

ಕಾರ್ಕಳ :ಮೇ 20:ಅತ್ತೂರು ಕೃಷ್ಣಗಿರಿ ಶ್ರೀ ಕಲ್ಕುಡ ದೈವಸ್ಥಾನ ಟ್ರಸ್ಟ್(ರಿ) ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ,ಹಿಂದೂ ಸಮಾಜದ ಐಕ್ಯತೆಗಾಗಿ ಸುಮಾರು 500 ವರ್ಷಗಳಿಂದ ಕಾರ್ಕಳದ ಪರ್ಪಲೆ...

Read more

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಭೆ..!!

ಕಾರ್ಕಳ: ಮೇ 20:ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗಳಿಗೂ ತಲುಪಬೇಕು, ಈ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ...

Read more

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

ಉಡುಪಿ, ಮೇ. 19 : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಯವರು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನೀಡಲಾಗುತ್ತಿರುವ 'ಡಿಜಿ ಮತ್ತು...

Read more

ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

ಉಡುಪಿ: ಮೇ 19:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಡಾ. ಎ.ಕೇಶವರಾಜ್ ಅವರ ಗೀತಾಂಬುಧಿ...

Read more

ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

ಉಡುಪಿ : ಮೇ 19: ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮದಲ್ಲಿ ಕಾಣಿಯೂರು...

Read more

ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

ಉಡುಪಿ : ಮೇ 19:ಮಳೆಗಾಲದ ಪೂರ್ವಭಾವಿಯಾಗಿ ಹಲವು ವರ್ಷಗಳಿಂದ ಹೂಳು ತೆರವುಗೊಳಿಸದೆ ಹೂಳು ತುಂಬಿ ಕೃತಕ ನೆರೆ ಸೃಷ್ಟಿಯಾಗುವ ಹಿನ್ನಲೆಯಲ್ಲಿ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಲಾಯಿಪಾದೆಯಿಂದ...

Read more

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

ಮಲ್ಪೆ ಮೇ 17:ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಲ್ಪೆ ಸೈಂಟ್‌ ಮೇರಿಸ್ ದ್ವೀಪ ಪ್ರವೇಶಕ್ಕೆ ಮಳೆಗಾಲ ಆರಂಭವಾಗುವ ಹಿನ್ನೆಲೆಯಲ್ಲಿ ಇನ್ನು ನಾಲ್ಕು ತಿಂಗಳ ಕಾಲ ನಿರ್ಬಂಧ...

Read more

ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

ಉಡುಪಿ:ಮೇ 17:ಉಡುಪಿ ಜಿಲ್ಲೆಯ ಹಿರಿಯಡ್ಕ ಪರಿಸರದಲ್ಲಿ ಕಳೆದ ಮೂರೂವರೆ ತಿಂಗಳ ಹಿಂದೆ ಮಾನಸಿಕ ಅಸ್ವಸ್ಥ ಯುವಕನೊಬ್ಬ ಮಕ್ಕಳು , ಮಹಿಳೆಯರು , ವೃದ್ದರೆನ್ನದೆ ಎಲ್ಲರಿಗೂ ತೊಂದರೆಕೊಡುತ್ತಿದ್ದು, ಹಲ್ಲೆಗೂ...

Read more

ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!      

ಉಡುಪಿ:ಮೇ 17:ಉಡುಪಿಯ ಜಿಲ್ಲಾಧಿಕಾರಿಯಾಗಿರುವ ಡಾ. ವಿದ್ಯಾಕುಮಾರಿಯವರು ಶಿರ್ವ ಸಮೀಪದ ಪೆರ್ನಾಲ್ ನಲ್ಲಿ ನಡೆಯುತ್ತಿರುವ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರಕ್ಕೆ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಈ ಶಿಬಿರವನ್ನು...

Read more

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

ಮಂಗಳೂರು : ಮೇ 17:ಸಕಲೇಶಪುರ-ಸುಬ್ರಹ್ಮಣ್ಯ ರೋಡ್​ ಸೆಕ್ಷನ್​ ಮಧ್ಯೆ ರೈಲು ಮಾರ್ಗದ ವಿದ್ಯುದ್ದೀಕರಣ (ಆರ್‌ಇ) ಕಾಮಗಾರಿ ಹಿನ್ನೆಲೆಯಲ್ಲಿ ಜೂನ್​​ 1ರಿಂದ ನವೆಂಬರ್​ 1ರವರೆಗೆ ಹಗಲಿನ ವೇಳೆ ಸಂಚರಿಸುವ...

Read more
Page 17 of 46 1 16 17 18 46
  • Trending
  • Comments
  • Latest

Recent News