Dhrishya News

मौसम

ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ:ಪಾಲೆ ಕಷಾಯ ಸೇವನೆ ತುಳುವರ ವಿಶೇಷ ಸಂಪ್ರದಾಯ ..!!

ಉಡುಪಿ :ಜುಲೈ 23:ಆಟಿ ಅಮಾವಾಸ್ಯೆಯು ಇಂದು ಜುಲೈ 24, ಗುರುವಾರದಂದು ತುಳುನಾಡಿನೇಲ್ಲೆಡೆ ಸಂಭ್ರಮದಿಂದ  ಆಚರಿಸಲಾಗುತ್ತಿದೆ ಆಷಾಢ ಮಾಸವನ್ನು ತುಳುನಾಡಿನಲ್ಲಿ 'ಆಟಿ ತಿಂಗಳು' ಎಂದು ಕರೆಯಲಾಗುತ್ತದೆ. ಈ ತಿಂಗಳು...

Read more

ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ರು ತೆರಿಗೆ ವಸೂಲಿ ಮಾಡಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…!!

ಬೆಂಗಳೂರು:ಜುಲೈ 24 : ರಾಜ್ಯದಲ್ಲಿ ವಾಣಿಜ್ಯ ಇಲಾಖೆ ಸಣ್ಣ ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ಕಟ್ಟುವಂತೆ ನೋಟಿಸ್ ನೀಡಿದ್ದು, ಈ ವಿಚಾರವಾಗಿ ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ...

Read more

ಹೋರಾಟ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ಸತೀಶ್ ಪೂಜಾರಿ ನಿಧನ…!!

ಬ್ರಹ್ಮಾವರ: ಜುಲೈ 23 : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ಹೋರಾಟ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ಸತೀಶ್ ಪೂಜಾರಿ ಅಲ್ಪಕಾಲದ ಅಸೌಖ್ಯದಿಂದ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ...

Read more

ನಿರಂತರ ಮಳೆ: ನಾಳೆ (ಜು. 24) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ಉಡುಪಿ: ಜುಲೈ 23:ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:23.07.2025 ರ ಹವಾಮಾನ ಇಲಾಖೆಯ ರೆಡ್ ಆಲ್ಬರ್ಟ್ ಮುನ್ಸೂಚನೆಯಂತೆ ಮಳೆ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ...

Read more

ಪತ್ರಿಕೆ ಓದುವುದು ದೃಷ್ಟಿಕೋನ ವಿಸ್ತಾರಕ್ಕೆ ದಾರಿ – ಡಾ. ಮಹಾಬಲೇಶ್ವರ ರಾವ್..!!

ಕಾರ್ಕಳ: ಜುಲೈ 23:ಪತ್ರಿಕೆ ಓದುವುದರಿಂದ ವಿವಿಧ ದೃಷ್ಟಿಕೋಗಳನ್ನು ಅರಿತುಕೊಳ್ಳಲು ಸಾಧ್ಯವಿದೆ. ಪ್ರತಿದಿನ ಒಂದೇ ಪತ್ರಿಕೆಗೆ ಸೀಮಿತವಾಗದೇ, ಐದಕ್ಕಿಂತ ಹೆಚ್ಚು ಭಿನ್ನ ಪ್ರಕಾರದ ಪತ್ರಿಕೆಗಳನ್ನು ಓದುವ ಅಗತ್ಯವಿದೆ. ಸ್ಥಳೀಯ,...

Read more

ನಿಮಿಷಾ ಪ್ರಿಯಾ ಮರಣದಂಡನೆ ರದ್ದು : ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ..!!

ನವದೆಹಲಿ, ಜುಲೈ 22: ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾದ ಮರಣದಂಡನೆಯನ್ನು ಯೆಮೆನ್ ಮತ್ತು ಭಾರತೀಯ ನಾಯಕರ ವ್ಯಾಪಕ ಪ್ರಯತ್ನದ ನಂತರ ರದ್ದುಗೊಳಿಸಲಾಗಿದೆ ಎಂದು...

Read more

ಕಾರ್ಕಳದಲ್ಲಿ ರಾಮಾಯಣ ಉಪನ್ಯಾಸ ಮಾಲೆ..!!

ಕಾರ್ಕಳ : ಜುಲೈ 22 : ಕೈಕೇಯಿಯ ಮಾತಿನಂತೆ ತಂದೆಯ ವಚನ ಪರಿಪಾಲನೆಗಾಗಿ ಧೃಡವಾದ ನಿರ್ಧಾರ ತೆಗೆದುಕೊಂಡ ರಾಮನು ವನವಾಸಕ್ಕೆ ತೆರಳಲು ಸಿದ್ಧನಾಗುತ್ತಾನೆ. ರಾಮನಿಲ್ಲದ ಅಯೋಧ್ಯೆಯಲ್ಲಿ ನಾನಿರಲಾರೆ....

Read more

ಕಾರ್ಕಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ..!!

ಕಾರ್ಕಳ ಜುಲೈ 22 : ಕಾರ್ಕಳ ತಾಲೂಕು ಬೋಳ ಗ್ರಾಮದ ಗ್ರಾಮ ಪಂಚಾಯತ್ ಸಭೆಯಲ್ಲಿ ರಾಜ್ಯ ಸರ್ಕಾರ ನೀಡುವ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅವಕಾಶ ನೀಡುವುದಿಲ್ಲ ಎಂದು...

Read more

ಉಡುಪಿ: ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ – ನಾಲ್ವರ ಬಂಧನ..!!

ಉಡುಪಿ, ಜು.21: ಲಕ್ಷಾಂತರ ರೂ. ವೌಲ್ಯದ ಅಡಿಕೆ ಕಳ್ಳತನ ಯಡ್ತರೆ ಗ್ರಾಮದ ಹಡಿನಗದ್ದೆ ಎಂಬಲ್ಲಿ ಎರಡು ತಿಂಗಳ ಹಿಂದೆ ನಡೆದಿತ್ತು ಈ ಪ್ರಕರಣ ಕ್ಕೆ ಸಂಬಂಧಿಸಿ ಈ...

Read more

ಕೋಟ : ವೃದ್ಧರ ಆರೈಕೆಗಾಗಿ ನೇಮಿಸಿದ್ದ ಹೋಮ್ ನರ್ಸ್ ನಿಂದ ಮನೆಯಲ್ಲಿದ್ದ ಸೊತ್ತುಗಳು ಕಳವು – ಪ್ರಕರಣ ಧಾಖಲು..!!

ಕೋಟ, ಜುಲೈ 22: ವೃದ್ಧರ ಆರೈಕೆಗಾಗಿ ನೇಮಿಸಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Read more
Page 6 of 41 1 5 6 7 41
  • Trending
  • Comments
  • Latest

Recent News