Dhrishya News

ಸುದ್ದಿಗಳು

ಡಿ.25  ಬಿ.ಎಲ್. ಸಂತೋಷ್, ಡಿ.27  ಬಿ.ವೈ. ವಿಜಯೇಂದ್ರ ಉಡುಪಿಗೆ, ‘ಅಟಲ್ ಜನ್ಮ ಶತಾಬ್ದಿ’ ಕಾರ್ಯಕ್ರಮದಲ್ಲಿ ಬಾಗಿ : ಕುತ್ಯಾರು ನವೀನ್ ಶೆಟ್ಟಿ..!!

ಉಡುಪಿ: ಡಿಸೆಂಬರ್ 23:ಡಿ.25ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಬೈಂದೂರಿನಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್...

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಯಶಸ್ವಿ 50 ರೊಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳೊಂದಿಗೆ ಮೈಲಿಗಲ್ಲು ಸ್ಥಾಪಿಸಿದೆ..!!

ಮಣಿಪಾಲ, 23 ಡಿಸೆಂಬರ್ 2025: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ 50 ರೊಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ, ಇದು ಸುಧಾರಿತ ಮತ್ತು...

Read more

ಡಿ.28ರಂದು 21ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ..!!

ಕಾರ್ಕಳ: ಡಿಸೆಂಬರ್ 23 : ೨೧ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಡಿ.೨೮ರಂದು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ನ್ಯಾಯವಾದಿ ಎಂ.ಕೆ ವಿಜಯ ಕುಮಾರ್ ವೇದಿಕೆಯಲ್ಲಿ...

Read more

ಶಿರೂರು ಪರ್ಯಾಯ :ಮಂತ್ರಾಲಯ ಸ್ವಾಮೀಜಿಯವರಿಗೆ ಪರ್ಯಾಯ ಆಮಂತ್ರಣ..!!

ಉಡುಪಿ: ಡಿಸೆಂಬರ್ 23:ಬೆಂಗಳೂರಿನ ಜಯನಗರದ ನಂಜನಗೂಡು ಮಂತ್ರಾಲಯ ಮಠದಲ್ಲಿ ಶೀರೂರು ಪರ್ಯಾಯ ಸಮಿತಿಯ ಪದಾಧಿಕಾರಿಗಳು ಮಂತ್ರಾಲಯದ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರಿಗೆ ಪರ್ಯಾಯ ಆಮಂತ್ರಣ ನೀಡಿ ಆಶೀರ್ವಾದ ಪಡೆದರು....

Read more

ಪೌರಕಾರ್ಮಿಕರ ಸನ್ಮಾನ ಪವಿತ್ರ ಕಾರ್ಯ – ಡಾ. ಮಂಜುನಾಥ್ ಭಂಡಾರಿ..!!

ಕಾರ್ಕಳ: ಡಿಸೆಂಬರ್ 23:ನಗರಾಡಳಿತ ವ್ಯವಸ್ಥೆಯಲ್ಲಿ ಪೌರಕಾರ್ಮಿಕರ ಸೇವೆಯನ್ನು ಕಡೆಗಣಿಸುವ ಹಾಗೇ ಇಲ್ಲ. ಆದರೆ ಅವರ ಸೇವೆಗೆ ಸಿಗಬೇಕಾದ ಮಾನ್ಯತೆಯು ಹೆಚ್ಚಿನ ಕಡೆಗಳಲ್ಲಿ ದೊರೆಯುವುದಿಲ್ಲ. ಅವರನ್ನು ಸನ್ಮಾನಿಸುವುದು ಅತ್ಯಂತ...

Read more

ಫೆಬ್ರವರಿ 24ರಿಂದ ಮಾರ್ಚ್. 4ರವರೆಗೆ ಶಿರಸಿ ಮಾರಿಕಾಂಬಾ ಜಾತ್ರೆ.!!

ಶಿರಸಿ : ಡಿಸೆಂಬರ್ 22:ಉತ್ತರ ಕನ್ನಡ ಜಿಲ್ಲೆ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಫೆಬ್ರವರಿ 24 ರಿಂದ ಮಾರ್ಚ್ 4ರವರೆಗೆ ನಡೆಸಲಾಗುವುದು ಎಂದು ದೇವಾಲಯದ ಆಡಳಿತ ಮಂಡಳಿ...

Read more

ಸಾಮಾಜಿಕ ಕಳಕಳಿಯೊಂದಿಗೆ ಯುವ ಪ್ರತಿಭೆಗಳು ಅನಾವರಣ ಗೊಳ್ಳಬೇಕು. ಉದ್ಯಮಿ: ಎಂ ದಿನೇಶ್ ಪೈ

  ಕಾರ್ಕಳ:ಡಿಸೆಂಬರ್ 22:ಸಮಾಜ ಬೆಳೆಯಬೇಕಾದರೆ ಯುವ ಪ್ರತಿಭೆಗಳು ಮುಂದೆ ಬರಬೇಕು. ಅದರೊಂದಿಗೆ ಸಾಮಾಜಿಕ ಕಳಕಳಿಯೂ ಅವಿಭಾಜ್ಯವಾಗಿರಬೇಕು. ಗ್ರಾಮದ ಸಮಗ್ರ ಬೆಳವಣಿಗೆಯಲ್ಲಿ ಉದ್ಯಮಿಗಳು ಊರಿನ ಆಧಾರ ಸ್ತಂಭಗಳಾಗಿದ್ದಾರೆ ಎಂದು...

Read more

ಕಾಪು :18 ಲಕ್ಷ ರೂಪಾಯಿ ವೆಚ್ಚದ ಕಾಲು ಸಂಕ ನಿರ್ಮಾಣಕ್ಕೆ ಗುದ್ದಲಿ ಪೂಜೆ..!!

ಉಡುಪಿ : ಡಿಸೆಂಬರ್ 22:ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ತುಂಗೇರ್ ಬೈಲು ಬಳಿ ಕಾಲು ಸಂಕ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ...

Read more

ಕೋಟೇಶ್ವರ:ಎಸ್‌ಎಲ್‌ಆರ್‌ಎಂ ಒಣ ತ್ಯಾಜ್ಯ ಘಟಕಕ್ಕೆ ಬೆಂಕಿ – ಲಕ್ಷಾಂತರ ಮೌಲ್ಯದ ಸ್ವತ್ತುಗಳು ಬೆಂಕಿಗಾಹುತಿ..!!

ಕುಂದಾಪುರ: ಡಿಸೆಂಬರ್ 22: ಕೋಟೇಶ್ವರ ಪಂಚಾಯಿತಿಯ ಎಸ್‌ಎಲ್‌ಆರ್‌ಎಂ ಒಣ ತ್ಯಾಜ್ಯ ಘಟಕಕ್ಕೆ ಭಾನುವಾರ ಬೆಳಿಗ್ಗೆ ಅಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಆಹುತಿಯಾಗಿದೆ. ಮುಂಜಾನೆ 4.30ಕ್ಕೆ...

Read more

ಇಂದಿನಿಂದ ಡಿಸೆಂಬರ್ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ..!

ಉಡುಪಿ:ಡಿಸೆಂಬರ್ 21:ರಾಜ್ಯದಲ್ಲಿ ಡಿ. 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ 2025 ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಆರೋಗ್ಯ ಇಲಾಖೆ ಪೊಷಕರಲ್ಲಿ ಮನವಿ...

Read more
Page 11 of 424 1 10 11 12 424
  • Trending
  • Comments
  • Latest

Recent News