Dhrishya News

ಸುದ್ದಿಗಳು

ಉಡುಪಿಯಲ್ಲಿ ಪರ್ಯಾಯ ಪುತ್ತಿಗೆ ಶ್ರೀಪಾದರಿಂದ ವೈಭವದ ಮಧ್ವ ಜಯಂತಿ ಆಚರಣೆ..!!

ಉಡುಪಿ:ಅಕ್ಟೋಬರ್ 13: ದ್ವೈತ ಮತ ಪ್ರತಿಪಾದಕ, ಉಡುಪಿ ಶ್ರೀಕೃಷ್ಣ ಪ್ರತಿಷ್ಠಾಪಕರಾದ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತ್ಯುತ್ಸವವನ್ನು ವಿಜಯದಶಮಿ ಪರ್ವಕಾಲದಲ್ಲಿ ಭಾನುವಾರ ಆಚರಿಸಲಾಗಿದ್ದು, ಆ ಮೂಲಕ ವಿಶ್ವದಾದ್ಯಂತ ವಿಶ್ವಗುರು...

Read more

ಉಡುಪಿ : ಉದ್ಯೋಗದ ಸಂದರ್ಶನಕ್ಕೆ ಹೋದ ವ್ಯಕ್ತಿ ನಾಪತ್ತೆ..!!

ಉಡುಪಿ: ಅಕ್ಟೋಬರ್ 13: ಉದ್ಯೋಗದ ಸಂದರ್ಶನಕ್ಕೆಂದು ಮನೆಯಿಂದ ಹೋದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕಡೆಕಾರು ಗ್ರಾಮದ ಮನೋಜ್‌ (33)...

Read more

ಮಲ್ಪೆ: ನಾಪತ್ತೆಯಾಗಿದ್ದ ವ್ಯಕ್ತಿ ಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ..!!

ಉಡುಪಿ :ಅಕ್ಟೋಬರ್ 13: ನಾಪತ್ತೆಯಾಗಿದ್ದ ಮಲ್ಪೆ ಬಾಪುತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಇಂದು(ಅ.13) ಬೆಳಗ್ಗೆ ಪತ್ತೆಯಾಗಿದೆ. ಜಲೀಲ್‌...

Read more

Uppinangadi ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ :ಚಾಲಕ ಮೃತ್ಯು..!!

ಉಪ್ಪಿನಂಗಡಿ: ಅಕ್ಟೋಬರ್ 12:ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ...

Read more

ಶ್ರೀ ಕೃಷ್ಣಮಠದಲ್ಲಿ ಕದಿರುಹಬ್ಬ : ನೂರಾರು ಭಕ್ತರ ಮನೆಗಳಿಗೆ ಧಾನ್ಯಸಿರಿ ವಿತರಣೆ..!!

ಉಡುಪಿ :ಅಕ್ಟೋಬರ್ 12:ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಪರ್ವವು ಶನಿವಾರ ನೆರವೇರಿತು.ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ...

Read more

ಟಾಟಾ ಟ್ರಸ್ಟ್’ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ..!!

ಮುಂಬೈ :ಅಕ್ಟೋಬರ್ 11:ಟಾಟಾ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ವಿಶಾಲವಾದ ಟಾಟಾ ಗ್ರೂಪ್ನ ಹೋಲ್ಡಿಂಗ್ ಕಂಪನಿಯಾದ ಟಾಟಾ ಸನ್ಸ್ನಲ್ಲಿ ಒಟ್ಟಾರೆಯಾಗಿ...

Read more

ಮಾಹೆ ವತಿಯಿಂದ ವಿಶ್ವ ಮಾನಸಿಕ ಸ್ವಾಸ್ಥ್ಯ ದಿನಾಚರಣೆ :ಮಾನಸಿಕ ಆರೋಗ್ಯಕ್ಕಾಗಿ ಮ್ಯಾರಥಾನ್‌..!!

ಮಣಿಪಾಲ ಅಕ್ಟೋಬರ್‌ 11, 2024 - ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ನ ವಿದ್ಯಾರ್ಥಿ ವ್ಯವಹಾರ ವಿಭಾಗ ದ ವತಿಯಿಂದ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Read more

ಉಡುಪಿ : ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಹಲವೆಡೆ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ : ಅಕ್ಟೋಬರ್ 11: ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಅಕ್ಟೋಬರ್ 12 ರಂದು ಕೆಲವು ಪ್ರದೇಶಗಳಲ್ಲಿ ಮದ್ಯಮಾರಾಟವನ್ನು...

Read more

ಗೃಹಲಕ್ಷ್ಮಿ ಹಣದಿಂದ ತನ್ನ ಪುತ್ರನಿಗಾಗಿ ಬೈಕ್​ ಬುಕ್ ಮಾಡಿದ ತಾಯಿ ..!!

ಬೆಂಗಳೂರು: ಅಕ್ಟೋಬರ್ 11: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿಯಿಂದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ಹಣವನ್ನು ನೀಡಲಾಗುತ್ತಿದೆ. ಇದರಿಂದ ಹಲವಾರು ಮಹಿಳೆಯರಿಗೆ...

Read more

ಉಡುಪಿ :ಕೇಂದ್ರ ಸರ್ಕಾರದ ಅಧಿಕಾರಿ ಎಂಬ ಸೋಗಿನಲ್ಲಿ ಶ್ರೀ ಕೃಷ್ಣ ಮಠಕ್ಕೆ ಬಂದು ಅಥಿತ್ಯ ಸ್ವೀಕಾರ : ಪ್ರಕರಣ ಧಾಖಲು..!!

ಉಡುಪಿ : ಅಕ್ಟೋಬರ್ 11: ವ್ಯಕ್ತಿಯೊಬ್ಬರು ಅಕ್ಟೋಬರ್ 09ರಂದು ಕರೆ ಮಾಡಿ ತಾನು ಉದಯ್ ಎಂದು ಪರಿಚಯಿಸಿಕೊಂಡು ತಾನು ಪ್ರಧಾನ ಮಂತ್ರಿಗಳ ಕಾರ್ಯಾಲಯದ ಸಂಸದೀಯ ಅಧೀನ ಕಾರ್ಯದರ್ಶಿ...

Read more
Page 153 of 432 1 152 153 154 432
  • Trending
  • Comments
  • Latest

Recent News