Dhrishya News

ಸುದ್ದಿಗಳು

ಉಡುಪಿ :ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಜಿಲ್ಲೆಯಲ್ಲಿ ಸೆ.29ರಂದು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ:ಅಭ್ಯರ್ಥಿಗಳು ಪಾಲಿಸಬೇಕಾದ ನಿಯಮಗಳೇನು..???

ಉಡುಪಿ:ಸೆಪ್ಟೆಂಬರ್ 27: ಜಿಲ್ಲೆಯಲ್ಲಿ ಸೆ.29ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನಡೆಯಲಿರುವ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೆ ಪಾರದರ್ಶಕ,...

Read more

ಕಾರ್ಕಳ :ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಸೆ.29ರಂದು ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮ..!!

ಕಾರ್ಕಳ :ಸೆಪ್ಟೆಂಬರ್ 26:ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟ್ರಾಕ್ಟ್ ಕ್ಲಬ್ ಶ್ರೀಭುವನೇಂದ್ರ ಕಾಲೇಜು ಇವುಗಳ ವತಿಯಿಂದ ಕಾರ್ಕಳ ಟಿಎಂಪೈ ರೋಟರಿ ಆಸ್ಪತ್ರೆಯ ಸಹಯೋಗದಲ್ಲಿ ವಿಶ್ವ...

Read more

ಉದ್ಯಾವರ : ಸ್ನೇಹಾಲಯಕ್ಕೆ ದಿನಸಿ ವಸ್ತುಗಳ ವಿತರಣೆ..!!

ಉದ್ಯಾವರ:ಸೆಪ್ಟೆಂಬರ್ 26: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟನ ಸ್ನೇಹಾಲಯದ...

Read more

ಸೌದಿಯಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಗಂಗೊಳ್ಳಿ ಮೂಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!!

ಗಂಗೊಳ್ಳಿ: ಸೆಪ್ಟೆಂಬರ್ 26: ಸ್ಥಳೀಯ ಜಾಮಿಯಾ ಮೊಹಲ್ಲಾ ಪೊಲೀಸ್‌ ಚೆಕ್‌ಪೋಸ್ಟ್‌ ಎದುರಿನ ನಿವಾಸಿ ಬಶೀರ್‌ ಅಹ್ಮದ್‌ ಅವರ ಪುತ್ರ ಮುಬಾಶೀರ್‌ ಬಶೀರ್‌ (30) ಅವರು ಸೌದಿ ಅರೇಬಿಯಾದಲ್ಲಿ...

Read more

ಅಕ್ಟೋಬರ್ 3ರಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ  ಮೂರನೇ ಬಾರಿಯ “ಉಡುಪಿ  ಉಚ್ಚಿಲ ದಸರಾ-2024”..!!

ಉಡುಪಿ : ಸೆಪ್ಟೆಂಬರ್ 25: ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ ಮೂರನೇ ಬಾರಿಯ ಉಡುಪಿ ಉಚ್ಚಿಲ ದಸರಾ-2024ನ್ನು ಅ.3ರಂದು...

Read more

ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್. ಬೋಪಣ್ಣ ಅವರನ್ನು ಭೇಟಿ ಮಾಡಿ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸುವಂತೆ ಆಹ್ವಾನವಿತ್ತ ಉಡುಪಿ ವಕೀಲರ ಸಂಘದ ನಿಯೋಗ..!!

ಉಡುಪಿ : ಸೆಪ್ಟೆಂಬರ್ 24:ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್. ಬೋಪಣ್ಣ ಇವರನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ...

Read more

ವೃದ್ದರ ರಕ್ಷಣೆ ; ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚನೆ..!!

ಉಡುಪಿ - ಸೆಪ್ಟೆಂಬರ್ .24 - ಪೈಲೇರಿಯಾ ಹಾಗೂ ಜ್ವರದಿಂದ ಬಳಲಿದ ನಡೆಯಲಾಗದ ಅಸ್ವಸ್ಥರಾದ ವೃದ್ದರಾದ ಗೋಪಾಲ (68 ವರ್ಷ) ಇವರನ್ನು ವಿಶುಶೆಟ್ಟಿಯವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ....

Read more

ಉಡುಪಿಯ ಕಬ್ಯಾಡಿ ದೇವರತ್ನ ಶಿಲ್ಪ ಶಾಲೆಯ ಶಿಲ್ಪಿ ಗುರುರಾಜ ಆಚಾರ್ಯ ಮತ್ತು ತಂಡದಿಂದ ಬೆಂಗಳೂರಿನ ಹೊಸಕೆರೆಹಳ್ಳಿ ರಾಯರ ಮಠಕ್ಕೆ ಸುಮಾರು 80 ಕೆಜಿ ಬೆಳ್ಳಿಯ ಪುಷ್ಪರಥ ನಿರ್ಮಾಣ..!!

ಉಡುಪಿ :ಸೆಪ್ಟೆಂಬರ್ 24:ಬೆಂಗಳೂರಿನ ಹೊಸಕೆರೆಹಳ್ಳಿ ರಾಯರ ಮಠಕ್ಕೆ ಸುಮಾರು 80 ಕೆಜಿ ಬೆಳ್ಳಿಯ ಪುಷ್ಪ ರಥ. (ಚಂದ್ರಮಂಡಲ ರಥ) ರಥವನ್ನು ಉಡುಪಿಯ ಕಬ್ಯಾಡಿ ದೇವರತ್ನ ಶಿಲ್ಪ ಶಾಲೆಯ...

Read more

ಕುಂದಾಪುರ :ಅರಾಟೆ ಸೇತುವೆ ಬಳಿ ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಡಿಕ್ಕಿ:ಅಪಘಾತದಲ್ಲಿ ಭಟ್ಕಳದ ವ್ಯಕ್ತಿ ಸಾವು..!!

ಕುಂದಾಪುರ: ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ ತಾಲೂಕಿನ ಅರಾಟೆ ಸೇತುವೆ ಬಳಿ...

Read more

ಇಂದಿನಿಂದ `SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ..!!

ಬೆಂಗಳೂರು :ಸೆಪ್ಟೆಂಬರ್ 24: ಪ್ರಸಕ್ತ ಸಾಲಿನ ರಾಜ್ಯ ಪಠ್ಯಕ್ರಮದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ...

Read more
Page 159 of 432 1 158 159 160 432
  • Trending
  • Comments
  • Latest

Recent News