Dhrishya News

ಸುದ್ದಿಗಳು

ಸೌಹಾರ್ದ ಸಮಿತಿ ಉದ್ಯಾವರ : ವಿವಿಧ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ..!! 

ಉದ್ಯಾವರ : ಸೆಪ್ಟೆಂಬರ್ 08: ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವ್ಯಾಪ್ತಿಯಲ್ಲಿರುವ ಸೌಹಾರ್ದ ಸಮಿತಿಯು ಉದ್ಯಾವರ ಗ್ರಾಮದ ಅಸುಪಾಸಿನಲ್ಲಿ ನಡೆಯುತ್ತಿರುವ ವಿಜೃಂಭಣೆಯ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿ...

Read more

ಉಡುಪಿ :ಹೆಚ್ಚಳ ಮಾಡಿದ್ದ ಕುಡಿಯುವ ನೀರಿನ ದರ ಇಳಿಕೆಗೆ ನಗರಸಭೆ ನಿರ್ಣಯ..!!

ಉಡುಪಿ :ಸೆಪ್ಟೆಂಬರ್ 08:ಹೆಚ್ಚಳ ಮಾಡಿದ್ದ ಕುಡಿಯುವ ನೀರಿನ ದರವನ್ನು ಇಳಿಕೆ ಮಾಡಲು ಶುಕ್ರವಾರ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ...

Read more

ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ನಿಧಿಯಿಂದ ವಿದ್ಯುತ್ ಚಾಲಿತ ವಾಹನ ಹಸ್ತಾಂತರ..!!

ಪಡುಬಿದ್ರಿ:ಸೆಪ್ಟೆಂಬರ್ 08: ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನಕ್ಕೆ ₹5.30 ಲಕ್ಷ ವೆಚ್ಚದಲ್ಲಿ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ನಿಧಿಯಿಂದ ಗುರುವಾರ ಸಂಜೆ ದೇವಸ್ಥಾನಕ್ಕೆ...

Read more

ನ್ಯಾಷನಲ್ ಹೈವೇ ಯ್ಲಲಿ ಆಯಿಲ್ ಸೋರಿಕೆ ; ಕುಂದಾಪುರ ಟ್ರಾಫಿಕ್  ಪೊಲೀಸರಿಂದ ಆಯಿಲ್ ತುಂಬಿದ್ದ ಟ್ಯಾಂಕರ್ ವಶ..!!

ಕುಂದಾಪುರ :ಸೆಪ್ಟೆಂಬರ್ 08 :ಮಂಗಳೂರಿನಿಂದ ಉತ್ತರಪ್ರದೇಶದತ್ತ ಸೋಪ್ ಆಯಿಲ್ (ಸೋಪ್ ತಯಾರಿಕೆಯ ದ್ರವಾಂಶ) ತುಂಬಿದ್ದ ಬ್ರಹತ್ ಟ್ಯಾಂಕರ್ ಅಡಿಭಾಗದಲ್ಲಿ ಉಂಟಾದ ರಂಧ್ರದಿಂದ ಹೊರಚೆಲ್ಲಿದ ಸೋಪ್ ಆಯಿಲ್ ರಸ್ತೆಯಲ್ಲಿನ...

Read more

ಬಿಜೆಪಿ ಸದಸ್ಯತ್ವ ವಿವಾದ : ತೆಲಿಕೆದ ಬೊಳ್ಳಿ ಖ್ಯಾತಿಯ ಕಾಪಿಕಾಡ್’ ಕಾಮಿಡಿ ಶೋಗೆ ಸೌದಿ ಅರೇಬಿಯಾದಲ್ಲಿ ‘ ಬಹಿಷ್ಕಾರದ ಬೆದರಿಕೆ..!

ಮಂಗಳೂರು : ಸೆಪ್ಟೆಂಬರ್ 07: ತುಳು ನಾಡಿನ ಖ್ಯಾತ ನಟ ನಿರ್ದೇಶಕ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರ ' ಬಿಜೆಪಿ ಸದಸ್ಯತ್ವ ಇದೀಗ ವಿವಾದ ಸೃಷ್ಟಿಸಿದ್ದು...

Read more

ಭಟ್ಕಳ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಮಲ್ಪೆಯ  ಬೋಟ್ ಮುಳುಗಡೆ -ಮೀನುಗಾರರ ರಕ್ಷಣೆ..!!

ಮಲ್ಪೆ: ಸೆಪ್ಟೆಂಬರ್ 07: ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಮಲ್ಪೆಯ ಆಳಸಮುದ್ರ ಬೋಟು ಭಟ್ಕಳ ಸಮೀಪ ತೆಂಗಿನಗುಂಡಿ ಬಂದರು ಬಳಿ ಬಂಡೆಕಲ್ಲಿಗೆ ಢಿಕ್ಕಿ ಹೊಡೆದು ಗುರುವಾರ ಸಂಜೆ ಮುಳುಗಡೆಗೊಂಡಿದ್ದು,...

Read more

ಕುಂದಾಪುರದ ಶಿಕ್ಷಕರ ಪ್ರಶಸ್ತಿಗೆ ತಡೆ :  ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ..!!

ಉಡುಪಿ, ಸೆಪ್ಟೆಂಬರ್ .7: ಕುಂದಾಪುರದ ಶಿಕ್ಷಕರೊಬ್ಬರಿಗೆ ಅಂತಿಮಗೊಳಿಸಲಾಗಿದ್ದ ಶಿಕ್ಷಕ ಪ್ರಶಸ್ತಿಯನ್ನು ಹಿಜಾಬ್ ಪ್ರಕರಣದ ದ್ವೇಷದ ಭಾಗವಾಗಿ ತಡೆ ಹಿಡಿದಿರುವುದಾಗಿ ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ...

Read more

ಉಡುಪಿ : ಗಣೇಶ ಚತುರ್ಥಿ ಪ್ರಯುಕ್ತ FSSAI ನೋಂದಾಯಿತರಿಂದ ಪ್ರಸಾದ ತಯಾರಿಗೆ ಜಿಲ್ಲಾಧಿಕಾರಿ ಸೂಚನೆ..!!

ಉಡುಪಿ: ಸೆಪ್ಟೆಂಬರ್ 08:ಗಣೇಶ ಚತುರ್ಥಿ ಹಬ್ಬದ ಸಂದರ್ಭ ಪ್ರಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುವ ಹಿನ್ನೆಲೆಯಲ್ಲಿ ಗುಣಮಟ್ಟ ಮತ್ತು ಸುರಕ್ಷತೆ ಖಚಿತಪಡಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಪ್ರಸಾದದ...

Read more

ಎತ್ತಿನಹೊಳೆ ಯೋಜನೆ: ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ..!!

ಹಾಸನ:ಸೆಪ್ಟೆಂಬರ್ 08:ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಶುಕ್ರವಾರ ಚಾಲನೆ...

Read more

ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಉಡುಪಿ ಜಿಲ್ಲೆಯಲ್ಲಿ ಪ್ರಶಿಕ್ಷಣ ವರ್ಗ..!!

ಉಡುಪಿ :ಸೆಪ್ಟೆಂಬರ್ 06:ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಡುಪಿ ಜಿಲ್ಲೆ ಇದರ ಪ್ರಶಿಕ್ಷಣ ವರ್ಗವು ಉಡುಪಿಯ ಹಿರಿಯ ವಕೀಲರಾದ ಬಿ ನಾಗರಾಜ್ ರವರ "ಕೃಷ್ಣಾನುಗೃಹ" ಮನೆಯಲ್ಲಿ...

Read more
Page 171 of 432 1 170 171 172 432
  • Trending
  • Comments
  • Latest

Recent News