Dhrishya News

ಸುದ್ದಿಗಳು

ಉಡುಪಿ: ಯುವ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ..!!

ಉಡುಪಿ:ಜುಲೈ 30 :ಯುವ ಯಕ್ಷಗಾನ ಕಲಾವಿದ,ಬ್ರಹ್ಮಾವರ ತಾಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ...

Read more

ವಯನಾಡ್ ಭೂಕುಸಿತ: ಸಾವಿನ ಸಂಖ್ಯೆ 41ಕ್ಕೆ ಏರಿಕೆ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ. ಘೋಷಣೆ .!!

ವಯನಾಡ್  :ಜುಲೈ 30: ವಯನಾಡ್ ನಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ನೌಕಾಪಡೆಯ ತಂಡ ಶೀಘ್ರದಲ್ಲೇ ಆಗಮಿಸಲಿದೆ. ಮುಖ್ಯಮಂತ್ರಿಗಳ ನಿರ್ದೇಶನಕ್ಕೆ ಪ್ರತಿಕ್ರಿಯೆಯಾಗಿ, ನೌಕಾಪಡೆಯ ನದಿ ದಾಟುವ ತಂಡವನ್ನು ಸಹಾಯಕ್ಕಾಗಿ ಕರೆಯಲಾಗಿದೆ...

Read more

ಚಕ್ರತೀರ್ಥ ಮಾರ್ಗದ ಕಿರು ಸೇತುವೆ ಹಾನಿ : ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಪರಿಶೀಲನೆ..!!

ಉಡುಪಿ : ಜುಲೈ 30 :ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಸಗ್ರಿ ವಾರ್ಡಿನಲ್ಲಿ ಮಳೆಯಿಂದಾಗಿ ಹಾನಿಗೀಡಾದ ಚಕ್ರತೀರ್ಥ ಮಾರ್ಗದ ಕಿರುಸೇತುವೆ ವಾಹನ ಸಂಚಾರಕ್ಕೆ ಅಪಾಯ ಸ್ಥಿತಿಯಲ್ಲಿರುವ ಹಿನ್ನಲೆಯಲ್ಲಿ ಉಡುಪಿ...

Read more

ಪತಂಜಲಿಗೆ 4 ಕೋಟಿ ರೂ.ಗಳ ದಂಡ ವಿಧಿಸಿದ ಬಾಂಬೆ ಹೈಕೋರ್ಟ್..!!

ನವದೆಹಲಿ : ಜುಲೈ 30 : ಮಂಗಳಂ ಆರ್ಗ್ಯಾನಿಕ್ಸ್ ಲಿಮಿಟೆಡ್ ಸಲ್ಲಿಸಿದ ಟ್ರೇಡ್ಮಾರ್ಕ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯು ತನ್ನ ಕರ್ಪೂರದ ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಿರ್ಬಂಧಿಸಿದ...

Read more

ಕೇರಳದ ವಯನಾಡಿನಲ್ಲಿ ಭೂಕುಸಿತ, ಐವರು ಮೃತ್ಯು, ಹಲವಾರು ಮಂದಿ ಸಿಲುಕಿರುವ ಶಂಕೆ..!!

ಕೇರಳ: ಜುಲೈ 30: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಇಂದು (ಮಂಗಳವಾರ) ಮುಂಜಾನೆ ಭಾರೀ ಭೂಕುಸಿತ ಸಂಭವಿಸಿರುವುದಾಗಿ ವರದಿಯಾಗಿದೆ ಮಾಹಿತಿ ಪ್ರಕಾರ ನೂರಾರು...

Read more

ಚಿಕ್ಕಮಗಳೂರು:ಚಾರ್ಮಾಡಿ ಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಸಂಚಾರ ಬಂದ್..!!

ಚಿಕ್ಕಮಗಳೂರು:ಜುಲೈ 30:ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿದಿದ್ದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್...

Read more

ಉದ್ಯಾವರ : ರೋಟರಿ ಕ್ಲಬ್ ಉದ್ಯಾವರದ ಸದಸ್ಯರಿಂದ ಕೃಷಿ ಭೂಮಿಯಲ್ಲಿ ದುಡಿಯುತ್ತಿರುವ ರೈತರು ಮತ್ತು ಕೃಷಿಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸುವ ಮೂಲಕ ವಿಶಿಷ್ಟ ಕಾರ್ಯಕ್ರಮ..!!

ಉಡುಪಿ:ಜುಲೈ 30: ಗಾಳಿ, ಮಳೆ ಲೆಕ್ಕಿಸದೆ ಕೃಷಿ ಭೂಮಿಯಲ್ಲಿ ದುಡಿಯುತ್ತಿರುವ ರೈತರು ಮತ್ತು ಕೃಷಿಕರನ್ನು ಗುರುತಿಸಿ, ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಗದ್ದೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವ...

Read more

ಉಡುಪಿ ಸಿಟಿ ಬಸ್ ನೌಕರರ ಸಂಘದ ಅಧ್ಯಕ್ಷರಾಗಿ ನವೀನ್ ಸುವರ್ಣ ಆಯ್ಕೆ..!!

ಉಡುಪಿ : ಜುಲೈ 30:ಉಡುಪಿ ಸಿಟಿ ಬಸ್ ನೌಕರರ ತುರ್ತು ಸೇವಾ ಸಂಘ ರಿಜಿಸ್ಟರ್ಡ್ ಉಡುಪಿ ಇದರ ಅಧ್ಯಕ್ಷರಾಗಿ ಮೂರನೇ ಬಾರಿ ನವೀನ್ ಸುವರ್ಣ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ...

Read more

ಮಾಹೆಯ ವಿಶಿಷ್ಟ ಉಪಕ್ರಮ :ಮಣಿಪಾಲ ವಿಹಾರ’ ಅಥವಾ ‘ಮಣಿಪಾಲ ಗಮ್ಯ’ ಎಂಬ ವಿಶಿಷ್ಟ ‘ಕ್ಯಾಂಪಸ್‌ ಟೂರ್‌ ಕಾರ್ಯಕ್ರಮ..!

ಮಣಿಪಾಲ, ಜುಲೈ 29, 2024 - ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಯ ವಿವಿಧ ವಿಭಾಗಗಳಲ್ಲಿ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳಿಗೆ ‘ಮಣಿಪಾಲ ವಿಹಾರ’ ಅಥವಾ ‘ಮಣಿಪಾಲ ಗಮ್ಯ’...

Read more

ಕಾರ್ಕಳ :ರಾಹೆ_ 169 : ಮುರತಂಗಡಿ ಪರಿಸರದಲ್ಲಿ ಗುಡ್ಡ ಕುಸಿತ.. ಭಾರೀ ಅಪಾಯದ ಮುನ್ಸೂಚನೆ ??

ಕಾರ್ಕಳ : ಜುಲೈ 29:ರಾ.ಹೆ _169 ಸಾಣೂರು ಬಿಕರ್ನ ಕಟ್ಟೆ ರಾಷ್ಟ್ರೀಯ ಹೆದ್ದಾರಿ  ಸಾಣೂರು ಪದವಿಪೂರ್ವ ಕಾಲೇಜಿಗೆ ಹೋಗುವ ರಸ್ತೆಯ ಪ್ರದೇಶದ ಎದುರುಗಡೆಯ ಗುಡ್ಡದ ಮಣ್ಣು ಕುಸಿತ...

Read more
Page 201 of 433 1 200 201 202 433
  • Trending
  • Comments
  • Latest

Recent News