Dhrishya News

ಸುದ್ದಿಗಳು

ಶಿರೂರು : ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ  ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ…!!

ಶಿರೂರು ಜುಲೈ 21: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ...

Read more

ಕೇದಾರನಾಥ ಪಾದಯಾತ್ರೆಯ ಮಾರ್ಗದಲ್ಲಿ ಗುಡ್ಡದಿಂದ ಬಂಡೆ ಕುಸಿತ; ಮೂವರು ಸಾವು..!!

ಕೇದಾರನಾಥ್: ಜುಲೈ 21:ಉತ್ತರಾಖಂಡದ ಕೇದಾರನಾಥ ಪಾದಯಾತ್ರೆಯ ಮಾರ್ಗದಲ್ಲಿ ಬಂಡೆಗಳು ಉರುಳಿದ್ದರಿಂದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಗೌರಿ ಕುಂಡ್ ಬಳಿ...

Read more

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ಆತ್ಮಹತ್ಯೆ..!!

ಬೆಂಗಳೂರು:ಜುಲೈ 21:ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಸದ್ಯ ನಿನಾಸಮ್...

Read more

ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಗುಡ್ಡ ಕುಸಿತ : ಪ್ರವಾಸಿಗರಿಗೆ ದತ್ತಪೀಠಕ್ಕೆ ಪ್ರವೇಶ ನಿರ್ಬಂಧ..!!

ಚಿಕ್ಕಮಗಳೂರು : ಜುಲೈ 21:ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಕವಿಕಲ್‌ ಗಂಡಿ ಬಳಿ ಗುಡ್ಡ ಕುಸಿದ ಪರಿಣಾಮ ರಸ್ತೆ ಮೇಲೆ ಮಣ್ಣು, ಮರಗಳು...

Read more

ಬೆಂಗಳೂರು -ಕಾರವಾರಕ್ಕೆ ಜುಲೈ 26 ಮತ್ತು 28 ರಂದು ಎರಡು ವಿಶೇಷ ರೈಲು ಓಡಾಟ..!!

ಬೆಂಗಳೂರು :ಜುಲೈ 21:ಕರ್ನಾಟಕ ಕರಾವಳಿ, ಮಲೆನಾಡಿನಲ್ಲಿ ಭಾರೀ‌ ಮಳೆ ಹಿನ್ನೆಲೆ ಬೆಂಳೂರಿನಿಂದ ಕಾರವಾರಕ್ಕೆ ಎರಡು ವಿಶೇಷ ರೈಲು ಓಡಾಟಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ....

Read more

ಗುಜ್ಜರಬೆಟ್ಟು ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ಪರಿಶೀಲನೆ..!!

ಉಡುಪಿ : ಜುಲೈ 21:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿಯ ಪಡು ತೋಣ್ಸೆ...

Read more

ಕೆಮ್ಮಣು ಸಮೀಪದ ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ  ಪರಿಶೀಲನೆ…!!

ಉಡುಪಿ : ಜುಲೈ 20: ಭಾರೀ ಗಾಳಿಮಳೆಗೆ ಕಡಲು ಪ್ರಕ್ಷುಬ್ಧಗೊಂಡಿದ್ದು, ಬೃಹತ್ ರಕ್ಕಸ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಇದರಿಂದ ಕೆಮ್ಮಣು ಸಮೀಪದ ಗುಜ್ಜರಬೆಟ್ಟು ಪ್ರದೇಶದಲ್ಲಿ ಹಲವು...

Read more

ಉಡುಪಿ : ಸಿಐಟಿಯು ಮತ್ತು ಎಐಟಿಯುಸಿ ನೇತೃತ್ವದಲ್ಲಿ ಬಾಕಿ ಇರುವ ತುಟ್ಟಿಭತ್ಯೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ.!!

ಉಡುಪಿ: ಜುಲೈ 20:ಬೀಡಿ & ಟೋಬ್ಯಾಕೊ ಲೇಬರ್ ಯೂನಿಯನ್ (ಸಿಐಟಿಯು) ಉಡುಪಿ ಮತ್ತು ಉಡುಪಿ ತಾಲೂಕು ಬೀಡಿ ಲೇಬರ್ ಯೂನಿಯನ್ (ಎಐಟಿಯುಸಿ)ಜಂಟಿಯಾಗಿ ಇಂದು ಉಡುಪಿ ಭಾರತ್ ಬೀಡಿ...

Read more

ಕಾಪು : ಕೊಪ್ಪಲಂಗಡಿಯಲ್ಲಿ ಬೈಕ್‌ – ಕಾರು ಢಿಕ್ಕಿ: ಬೈಕ್‌ ಸವಾರ ಮೃತ್ಯು..!!

ಕಾಪು :ಜುಲೈ 20: ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಶನಿವಾರ (ಜು.20) ಕೊಪ್ಪಲಂಗಡಿಯಲ್ಲಿ ನಡೆದಿದೆ. ಮೃತಪಟ್ಟ ಬೈಕ್‌...

Read more

ಬೈಂದೂರು :ವಿಪರೀತ ಮಳೆ ಮತ್ತು ನೆರೆ ಹಲವಾರು ಎಕರೆ ಭತ್ತದ ಕೃಷಿ ನಾಶ..!!

ಬೈಂದೂರು :ಜುಲೈ 20:ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮತ್ತು ನೆರೆಗೆ ತಾಲೂಕಿನ ಹಲವಾರು ಗ್ರಾಮಗಳ ತಗ್ಗುಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಕೆಲವು ಗ್ರಾಮಗಳಲ್ಲಿ ಹಲವಾರು ಎಕರೆ...

Read more
Page 208 of 434 1 207 208 209 434
  • Trending
  • Comments
  • Latest

Recent News