Dhrishya News

ಸುದ್ದಿಗಳು

ಉಡುಪಿ: ಪ್ರೇಯಸಿ ಜೊತೆಗೆ ಜಗಳ : ಅರ್ಧದಾರಿಯಲ್ಲಿ ಬಸ್ ನಿಲ್ಲಿಸಿ ಹೋದ ಚಾಲಕ…!!

ಉಡುಪಿ : ಜುಲೈ 5:ಉಡುಪಿ ನಗರದಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನೊಬ್ಬ ತನ್ನ ಪ್ರೇಯಸಿಯೊಂದಿಗೆ ವಾಗ್ವಾದಕ್ಕಿಳಿದು ಬಸ್ಸನ್ನು ಅರ್ಧದಾರಿಯಲ್ಲಿ ನಿಲ್ಲಿಸಿ ಹೋದ ವಿಚಿತ್ರ ಘಟನೆ ನಡೆದಿದೆ....

Read more

ಕುಂದಾಪುರ : ಸಕ್ಕರೆ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ..!!

ಕುಂದಾಪುರ: ಜುಲೈ 05: ಸಕ್ಕರೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 7ಗಂಟೆಗೆ ನಡೆದಿದೆ....

Read more

ಉಡುಪಿ : ಸಾರ್ವಜನಿಕರಿಗೆ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಜಾಗೃತಿ..!!

ಉಡುಪಿ:ಜುಲೈ 05:ಉಡುಪಿ ನಗರದ ಕೊಡಂಕೂರು ವಾರ್ಡಿನ ಪ್ರಮೋದ್ ಬಡಾವಣೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಹಾಗೂ ಪ್ರತಿ ಶುಕ್ರವಾರ...

Read more

ಬೈಂದೂರು : ಸ್ವಯಂಸೇವಕರಿಗೆ ಸಮೃದ್ಧ ಜನಸೇವಾ ಟ್ರಸ್ಟ್ ನಿಂದ ಊಟದ ವ್ಯವಸ್ಥೆ..!!

ಬೈಂದೂರು:ಜುಲೈ 05:ನಿರಂತರ ಮಳೆಯಿಂದಾಗಿ ನಾವುಂದ ಬಡಕೇರಿಯ ಸಾಲುಬುಡ ಸಂಪೂರ್ಣ ಜಲಾವೃತಗೊಂಡಿದ್ದು, ಸುಮಾರು 80 ಮನೆಗಳು ಜಲದಿಗ್ಬಂದನಕ್ಕೆ ಒಳಗಾಗಿದ್ದವು. ಪ್ರವಾಹ ಭೀತಿ ಎದುರಾಗುತ್ತಿದ್ದಂತೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ...

Read more

ಉಡುಪಿ : ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಗುಣವಾಗಿ ರಸ್ತೆ ಅಭಿವೃದ್ಧಿ ಕಾರ್ಯಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

  ಉಡುಪಿ, ಜುಲೈ 05: ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ...

Read more

ಉಡುಪಿ : ಜಿಲ್ಲೆಯಲ್ಲಿ ಹಸಿರುಕ್ರಾಂತಿಗೆ ಮುಂದಾದ ವೀಕಲಚೇತನ ತಂಡ ,ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ..!!

ಉಡುಪಿ :ಜುಲೈ 05:ವಿಕಲಚೇತನರ ಪರವಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್ ನ್ಯಾಶನಲ್ ಎನ್‌ಜಿ ಓ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ...

Read more

ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ…!!

ಉಡುಪಿ :ಜುಲೈ 05:ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76 ವರ್ಷ)  ಜುಲೈ 04 ರಂದು...

Read more

ನಿಟ್ಟೆ : ಪರಪು ಪಾದೆಯಲ್ಲಿ  ಗಾಳಿ ಮಳೆಗೆ ಮರಗಳು ಬಿದ್ದು  6 ಮನೆಗಳಿಗೆ ಹಾನಿ :ಕಾರ್ಕಳ ತಹಸೀಲ್ದಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ..!!

ಕಾರ್ಕಳ: ಜುಲೈ 05:ನಿಟ್ಟೆ ಪಂಚಾಯತ್ ವ್ಯಾಪಿಯಲ್ಲಿರುವ ಮರಿ ಪರಪು ಪಾದೆ ಎಂಬಲ್ಲಿ ನಿನ್ನೆ ಬೆಳಿಗ್ಗೆ ಗಾಳಿ ಮಳೆಗೆ ತೆಂಗಿನ ಮರ ಗಳು ಮನೆಗಳ ಮೇಲೆ ಬಿದ್ದು ಮನೆಯ...

Read more

ಕಾರ್ಕಳ: ದಿವಂಗತ ಮಾಜಿ ಶಾಸಕ ಎಚ್ ಗೋಪಾಲ್ ಭಂಡಾರಿ ಅವರ ಐದನೇ ಪುಣ್ಯಸ್ಮರಣೆ ಪ್ರಯುಕ್ತ ಬ್ರಹತ್ ರಕ್ತದಾನ ಶಿಬಿರ,..!!

ಕಾರ್ಕಳ :ಜುಲೈ 05:ಕಾರ್ಕಳ ಬ್ಲಾಕ್ ಕಾಂಗ್ರೆಸ್ ಇವರ ಆಶ್ರಯದಲ್ಲಿ ದಿವಂಗತ ಮಾಜಿ ಶಾಸಕ ಎಚ್ ಗೋಪಾಲ್ ಭಂಡಾರಿ ಅವರ ಐದನೇ ಪುಣ್ಯಸ್ಮರಣೆ ಅಂಗವಾಗಿ ಪೆರುವಾಜೆ ಶ್ರೀ ನಾರಾಯಣ...

Read more

ಭಾರೀ ಮಳೆಯ ಹಿನ್ನೆಲೆ ನಾಳೆ ( ಜುಲೈ 05) ಕುಂದಾಪುರ,ಬೈಂದೂರು,ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ ..!!

ಉಡುಪಿ: ಜುಲೈ 05:ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ಜುಲೈ 05 ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಕುಂದಾಪುರ, ಬೈಂದೂರು...

Read more
Page 216 of 434 1 215 216 217 434
  • Trending
  • Comments
  • Latest

Recent News