Dhrishya News

ಸುದ್ದಿಗಳು

ಮಂಗಳೂರು : ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ  ಕಂಟ್ರೋಲ್‌ ರೂಂ ಆರಂಭ..!!

ಮಂಗಳೂರು: ಜೂನ್ 24: ಜಿಲ್ಲಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ....

Read more

ನಂದಳಿಕೆ : ಬೈಕ್ ಢಿಕ್ಕಿ ಹೊಡೆದು ಬಾಲಕಿ ಮೃತ್ಯು..!!

ಕಾರ್ಕಳ :ಜೂನ್ 23:ಪಾದಾಚಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬಾಲಕಿ ಮೃತಪಟ್ಟ ಘಟನೆ ನಂದಳಿಕೆಯಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಮುಲ್ಲಡ್ಕ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ...

Read more

18 ನೇ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಪ್ರಾರಂಭ..!!

ನವದೆಹಲಿ : 23ಜೂನ್ :18 ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಪ್ರಾರಂಭವಾಗಲಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ...

Read more

ಕಮಲಶಿಲೆ ದೇವಸ್ಥಾನದ ಗೋಶಾಲೆಯ ಬಳಿ ದನ ಕಳವು ಯತ್ನ ಪ್ರಕರಣ:ಇಬ್ಬರು ಆರೋಪಿಗಳ ಬಂಧನ..!!

ಉಡುಪಿ : ಜೂನ್ 22:  ಕಮಲಶಿಲೆ ದೇವಸ್ಥಾನ ಗೋಶಾಲೆಯ ಬಳಿ ಜೂನ್ 16 ರಂದು ಬೆಳಗ್ಗಿನ ಜಾವ 02:30 ಗಂಟೆಗೆ ದನ ಕಳವಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ...

Read more

ಉಡುಪಿ : ಪಿ.ಎಂ.ವಿಶ್ವಕರ್ಮ ಯೋಜನೆ : ಕುಶಲಕರ್ಮಿಗಳಿಂದ ನೋಂದಣಿಗೆ ಸೂಚನೆ ..!!

ಉಡುಪಿ, ಜೂನ್ .22: ಕೇಂದ್ರ ಸರಕಾರವು ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಈವರೆಗೂ ನೋಂದಣಿ ಮಾಡದೇ ಇರುವ ಕುಶಲಕರ್ಮಿಗಳೂ  ನೋಂದಣಿ ಇದೀಗ ಮಾಡಿಕೊಳ್ಳಬಹುದಾಗಿದೆ. ಬಡಗಿತನ/ ಮರಗೆಲಸ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ...

Read more

ಕಾರ್ಕಳದಲ್ಲಿ ಅಲ್ಟ್ರಾಟೆಕ್ ಗ್ರೀನ್ ಕ್ಯಾಂಪ್..!!

ಕಾರ್ಕಳ:ಜೂನ್ 22:ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಕಂಪೆನಿ ಆಶ್ರಯದಲ್ಲಿ ಪರಿಸರ ಬಗ್ಗೆ ಮಾಹಿತಿ ಮತ್ತು ಸಂರಕ್ಷಣಾ ಅಭಿಯಾನದ ಅಂಗವಾಗಿ ಅಲ್ಟ್ರಾಟೆಕ್ ಗ್ರೀನ್ ಕ್ಯಾಂಪ್ ಕಾರ್ಯಕ್ರಮವು ಕಾರ್ಕಳದ ಸಾಲ್ಮರ ವಿನ್ಯಾಸ್...

Read more

ಮಾಹೆಯ ಯಕ್ಷಗಾನದ ಕುರಿತ ಸಾಕ್ಷ್ಯಚಿತ್ರಕ್ಕೆ ಲಾಸ್‌ಏಂಜಲೀಸ್‌ನ ಪ್ರತಿಷ್ಠಿತ ವರ್ಲ್ಡ್‌ ಕಲ್ಚರ್‌ ಫಿಲ್ಮ್‌ ಫೆಸ್ಟಿವಲ್‌-2024ರಲ್ಲಿ ಸೆಮಿಫೈನಲ್‌ ಸ್ಥಾನ..!!

ಮಣಿಪಾಲ, ಜೂನ್‌ 22, 2024 : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಯ ಅಂತರ್‌ಸಾಂಸ್ಕೃತಿಕ ಅಧ್ಯಯನ ಮತ್ತು ಸಂವಾದ ಕೇಂದ್ರ ವು ಸಿದ್ಧಪಡಿಸಿದ ಕರಾವಳಿ ಕರ್ನಾಟಕದ...

Read more

ರಾಜ್ಯದಲ್ಲಿ ಜೂನ್ 25ರ ವರೆಗೆ ಭಾರಿ ಮಳೆ ಸಾಧ್ಯತೆ ;ಆರೆಂಜ್ ಅಲರ್ಟ್ ಘೋಷಣೆ ..!!

ಉಡುಪಿ :  ಜೂನ್ 22: ರಾಜ್ಯಾದ್ಯಂತ ಮುಂಗಾರು ಮಳೆ ಕಳೆದ ಒಂದು ವಾರದಿಂದ ತುಸು ಕಡಿಮೆಯಾಗಿತ್ತು.‌ ಇದೀಗ ಮುಂದಿನ ಮೂರ್ನಾಲ್ಕು ದಿನಗಳ ಕಾಲ‌ ಭಾರಿ ಮಳೆಯಾಗಲಿದೆ ಎಂದು...

Read more

ಮಣಿಪಾಲ : ಚಾಕು ತೋರಿಸಿ ವ್ಯಕ್ತಿಯ ಅಪಹರಣ,ಹಣ ಲೂಟಿ : ಪ್ರಕರಣ ದಾಖಲು

ಮಣಿಪಾಲ: ಜೂನ್ 22:ಚಾಕು ತೋರಿಸಿ ವ್ಯಕ್ತಿಯೊಬ್ಬರನ್ನು ಅಪ ಹರಿಸಿ, ಅವರಲ್ಲಿದ್ದ 1 ಲ.ರೂ. ಅನ್ನು ಕಸಿದು ಜೀವಬೆದರಿಕೆ ಹಾಕಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಆತ್ರಾಡಿಯ ಮಹಮ್ಮದ್‌ ನಿಹಾಲ್‌...

Read more

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಉಡುಪಿ ಜಿಲ್ಲೆಗೆ ಸರಕಾರಿ ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹ..!!

ಕಾರ್ಕಳ : ಜೂನ್ 21:ಬುದ್ದಿವಂತರ ಜಿಲ್ಲೆಯೆಂದೇ ಕರೆಯಲ್ಪಡುವ, ಶಿಕ್ಷಣ ಕಾಶಿಯಾಗಿರುವ, ಐತಿಹಾಸಿಕವಾಗಿ ಜ್ಞಾನ ಪರಂಪರೆಯನ್ನು ವೈಭವಕ್ಕೇರಿಸಿದ ಶ್ರೀಕೃಷ್ಣನ ನೆಲೆವೀಡಾದ ಉಡುಪಿ ಜಿಲ್ಲೆಯಲ್ಲಿ ಒಂದು ಸರಕಾರಿ ತಾಂತ್ರಿಕ ಕಾಲೇಜು...

Read more
Page 222 of 433 1 221 222 223 433
  • Trending
  • Comments
  • Latest

Recent News