Dhrishya News

ಸುದ್ದಿಗಳು

ಮಾಹೆ ಮಣಿಪಾಲ ಸಹಯೋಗದೊಂದಿಗೆ ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ..!!

ಮಣಿಪಾಲ, 26 ಮೇ 2024: ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಮಣಿಪಾಲವು, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಹಯೋಗದೊಂದಿಗೆ ಶಾಂತನು ಶೆಟ್ಟಿ ಆರೋಗ್ಯ...

Read more

ಇಂದು ಭಾರತದಲ್ಲಿ ರೆಮಲ್ ಚಂಡಮಾರುತ ತೀವ್ರ : ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ..!!

ನವದೆಹಲಿ : ಮೇ 26:ಈಶಾನ್ಯ ಪ್ರದೇಶ ಮತ್ತು ಬಾಂಗ್ಲಾದೇಶದ ಮೇಲೆ ಪರಿಣಾಮ ಬೀರುವ ಮತ್ತು ಇಂದು (ಮೇ 26) ಪಶ್ಚಿಮ ಬಂಗಾಳದಲ್ಲಿ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿರುವ ರೆಮಲ್...

Read more

ದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ದುರಂತ : 7 ನವಜಾತ ಶಿಶುಗಳು ಸಾವು..!!

ನವದೆಹಲಿ:ಮೇ 26:ಪೂರ್ವ ದೆಹಲಿಯ ವಿವೇಕ್‌ ವಿಹಾರ್‌ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ಶನಿವಾರ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಮೃತಪಟ್ಟಿವೆ....

Read more

ಉಡುಪಿ : ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ..!!

ಬೆಂಗಳೂರು:ಮೇ 25: ನೈರುತ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷದ...

Read more

ಉಡುಪಿ : ನಗರಕ್ಕೆ ನಿರಂತರ ನೀರು ಸರಬರಾಜು..!!

ಉಡುಪಿ, ಮೇ 25 : ಜಿಲ್ಲೆಯಾದ್ಯಂತ ಹಾಗೂ ಪಶ್ಚಿಮ ಘಟ್ಟದಲ್ಲಿ ಮಳೆ ಸುರಿಯುತ್ತಿರುವುದರಿಂದ ಕಾರ್ಕಳದಲ್ಲಿರುವ ಮುಂಡ್ಲಿ ಅಣಿಕಟ್ಟಿನಲ್ಲಿ ನೀರು ತುಂಬಿದ್ದು, ಸದ್ರಿ ಅಣಿಕಟ್ಟಿನ 2 ಬಾಗಿಲುಗಳನ್ನು ತೆರೆದಿರುವುದರಿಂದ...

Read more

ಡ್ರೈವಿಂಗ್‌ ಲೈಸೆನ್ಸ್ ಕುರಿತು ಹೊಸ ನಿಯಮ ಜಾರಿ : ಇಲ್ಲಿದೆ ಮಾಹಿತಿ..!!

ಹೊಸದಿಲ್ಲಿ: ಮೇ 25:ಭಾರತದಲ್ಲಿ ವಾಹನ ಚಾಲನಾ ಪರವಾನಗಿ ಬೇಕೆಂದರೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲೇ ಪರೀಕ್ಷೆಯನ್ನು ಎದುರಿಸಿ ತಿಂಗಳಾನುಗಟ್ಟಲೆ ಕಾಯಬೇಕಿತ್ತು. ಆದರೆ ಹೊಸ ನಿಯಮದ ಪ್ರಕಾರ ಯಾವುದೇ ಅಧಿಕೃತ...

Read more

ಉಡುಪಿ:ನಿನ್ನೆ ಸುರಿದ ಬಾರಿ ಮಳೆಗೆ ಹಳೆ ಬಸ್’ಸ್ಟ್ಯಾಂಡ್ ಸಮೀಪ ಗೋಡೆ ಕುಸಿತ – ಮೂರು ದ್ವಿಚಕ್ರ ವಾಹನಗಳು ಜಖಂ..!!

ಉಡುಪಿ:ಮೇ 24: ನಿನ್ನೆ ಸುರಿದ ಬಾರಿ ಮಳೆ ಗೆ ಉಡುಪಿ ನಗರದ ಓಲ್ಡ್ ಬಸ್ ಸ್ಟ್ಯಾಂಡ್ ಸಮೀಪದ ಕೃಷ್ಣಾ ಕ್ಯಾಂಪೇಕ್ಸ್ ಶ್ರೀ ನಾಗ ದೇವರ ಸನ್ನಿಧಿಯ ಪಕ್ಕದ...

Read more

ಉಡುಪಿ :ಎರಡು ತಂಡಗಳ ನಡುವೆ ನಡುರಸ್ತೆಯಲ್ಲಿಯೇ ಗ್ಯಾಂಗ್ ವಾರ್ : ಘಟನೆಯ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್..!!

ಉಡುಪಿ: ಮೇ 24: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ...

Read more

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಬ್ರಹ್ಮಕುಂಭಾಭಿಷೇಕ ಸಂಪನ್ನ…!!

ಉಡುಪಿ :ಮೇ 24:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ 18ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಪ್ರಯುಕ್ತ ಪಂಚವಂಶತಿ ದ್ರವ್ಯ...

Read more

ಕೆಪಿಟಿಸಿಎಲ್‌ನಲ್ಲಿ 902 ಹುದ್ದೆಗಳ ನೇಮಕಕ್ಕೆ ಆದೇಶ..!!

ಬೆಂಗಳೂರು:ಮೇ 24 : ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ...

Read more
Page 235 of 433 1 234 235 236 433
  • Trending
  • Comments
  • Latest

Recent News