Dhrishya News

ಸುದ್ದಿಗಳು

ನಿವೃತ IAS ಅಧಿಕಾರಿ, ‘ನಟ ಕೆ.ಶಿವರಾಮ್’ ನಿಧನ…!!

ಬೆಂಗಳೂರು :ಫೆಬ್ರವರಿ 29:ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಕುರಿತಂತೆ...

Read more

ಮಲ್ಪೆ :ಮೀನುಗಾರಿಕೆ ಮುಗಿಸಿ ವಾಪಸು ಬರುತ್ತಿರುವ ಆಳಸಮುದ್ರ ಬೋಟಿನ ಮೇಲೆ ಆಕ್ರಮಣ :ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ಸಹಿತ 7 ಮಂದಿ ಮೀನುಗಾರರ ಅಪಹರಣ..!!

ಮಲ್ಪೆ :ಮೀನುಗಾರರ ಅಪಹರಣ ಸಹಿತ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದರೋಡೆ..!! ಮಲ್ಪೆ :ಫೆಬ್ರವರಿ 29: ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ಮೀನುಗಾರಿಕೆ ಮುಗಿಸಿ...

Read more

ಶ್ರೀ ಕ್ಷೇತ್ರ ಧರ್ಮಸ್ಥಳ :ಭಕ್ತರು ವಸತಿ ಗೃಹಗಳನ್ನು ಕ್ಷೇತ್ರದ ಅಧೀಕೃತ ವೆಬ್‌ಸೈಟ್‌ ಮೂಲಕ ಮಾತ್ರ ಆನ್‌ಲೈನ್‌ ಬುಕ್ಕಿಂಗ್‌ ಮಾಡುವಂತೆ ಸೂಚನೆ..!!

ಧರ್ಮಸ್ಥಳ : ಫೆಬ್ರವರಿ 28: ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ  ಲಕ್ಷಾಂತರ ಭಕ್ತರು ಶ್ರೀ ಮಂಜುನಾಥನ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ. ರಾಜ್ಯದಲ್ಲಿ ಶಕ್ತಿ ಯೋಜನೆ ಆರಂಭವಾದ ದಿನದಿಂದ ಧರ್ಮಸ್ಥಳಕ್ಕೆ ಆಗಮಿಸುವ...

Read more

ಮಣಿಪಾಲ : ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ಮಹಿಳೆ..!!

ಮಣಿಪಾಲ, 27 ಫೆಬ್ರವರಿ 2024: ಶಿವಮೊಗ್ಗ ಜಿಲ್ಲೆಯ 44 ವರ್ಷದ ಶ್ರೀಮತಿ ಲಲಿತಮ್ಮ ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ದಾಖಲಾಗಿ...

Read more

ಕಾರ್ಕಳ : ರಾಜಯೋಗ ಶಿಕ್ಷಣಕೇಂದ್ರದ ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ (83) ಹೃದಯಘಾತದಿಂದ ನಿಧನ..!!

ಕಾರ್ಕಳ:ಫೆಬ್ರವರಿ 26:ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಕಾರ್ಕಳ ದ ರಾಜಯೋಗ ಶಿಕ್ಷಣಕೇಂದ್ರದ ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ (83)ರವಿವಾರ ಮಧ್ಯಾಹ್ನ ಹೃದಯ ಘಾತದಿಂದ ನಿಧನರಾದರು.   35...

Read more

ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 266 ವಿದ್ಯಾರ್ಥಿನಿಯರಿಗೆ 15ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ…!!

ಉಡುಪಿ, ಫೆಬ್ರವರಿ 26: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸುಮಾರು 40 ಸರ್ಕಾರಿ ಹಾಗೂ ಅನುದಾನಿತ...

Read more

ಪಣಂಬೂರು :ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ…!!

ಪಣಂಬೂರು: ಫೆಬ್ರವರಿ 26:ಫೆಬ್ರವರಿ 24ರಂದು ಪಣಂಬೂರು ಬೀಚ್‌ನಲ್ಲಿ ಮಧ್ಯಾಹ್ನ ನೀರಾಟವಾಡುತ್ತಿದ್ದ ವೇಳೆ ಬೃಹತ್‌ ಆಲೆಗೆ ಸಿಲುಕಿ ಕೊಚ್ಚಿಹೋಗಿದ್ದ ಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ...

Read more

ಸುರತ್ಕಲ್: ಬಸ್ ಅಡಿಗೆ ಬಿದ್ದ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ- ಪವಾಡ ಸದೃಶ್ಯ ಪಾರು: ಚಾಲಕನ ವಿರುದ್ಧ ಕೇಸು ಧಾಖಲು .!

ಸುರತ್ಕಲ್: ಫೆಬ್ರವರಿ 25:ಶಾಲೆಯಿಂದ ಮನೆಗೆ ವಾಪಾಸಾಗಿದ್ದ ವಿದ್ಯಾರ್ಥಿಯೊಬ್ಬ ತನ್ನದೇ ಸ್ಕೂಲ್ ಬಸ್‌ ಅಡಿಗೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿಯಲ್ಲಿ ನಡೆದಿದೆ. ನಿರ್ಲಕ್ಷ್ಯ ಹಾಗೂ...

Read more

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ), ಮಣಿಪಾಲದಿಂದ ನ್ಯಾನೊತಂತ್ರಜ್ಞಾನ ಸಂಶೋಧನೆಯನ್ನು ಮುನ್ನಡೆಸುವ ಒಂದು ವಾರದ ವೈಜ್ಞಾನಿಕ ಕಾರ್ಯಕ್ರಮದ ಆಯೋಜನೆ..!!

ಮಣಿಪಾಲ; 25 ಫೆಬ್ರವರಿ 2024: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು, ನ್ಯಾನೊತಂತ್ರಜ್ಞಾನದ ಸಂಶೋಧನೆಯನ್ನು ಹೊಸ ಎತ್ತರಕ್ಕೆ ಮುನ್ನಡೆಸುವ ಗುರಿಯೊಂದಿಗೆ ಮಾಹೆಯು ಒಂದು...

Read more

ಚಿಕ್ಕಮಗಳೂರು : ಸಾಲ ಮರುಪಾವತಿಸದಕ್ಕೆ ಹಲ್ಲೆ ಆರೋಪ : ಮಹಿಳೆ ಆತ್ಮಹತ್ಯೆ..!!

ಚಿಕ್ಕಮಂಗಳೂರು ಫೆಬ್ರವರಿ 24: ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ  ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Read more
Page 259 of 432 1 258 259 260 432
  • Trending
  • Comments
  • Latest

Recent News