Dhrishya News

ಸುದ್ದಿಗಳು

ಇಂದು ತೆಲಂಗಾಣ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ..!!

ನವದೆಹಲಿ:ಅಕ್ಟೋಬರ್ 09: ತೆಲಂಗಾಣ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ...

Read more

ಕುಂದಾಪುರ : ರೈಲು ನಿಲ್ದಾಣದಲ್ಲಿ ಇಂದಿನಿಂದ ಪ್ರಿಪೈಡ್ ಆಟೋ ರಿಕ್ಷಾ ಕೌಂಟರ್ ಆರಂಭ..!!

ಕುಂದಾಪುರ :ಅಕ್ಟೋಬರ್ 09: ದ್ರಶ್ಯ ನ್ಯೂಸ್:ಪ್ರಿಪೈಡ್ ಆಟೋ ರಿಕ್ಷಾ ಕೌಂಟರ್ ಕುಂದಾಪುರ ರೈಲು ನಿಲ್ದಾಣದಲ್ಲಿ ಇಂದಿನಿಂದ (ಅಕ್ಟೋಬರ್ 09 )ಆರಂಭಗೊಳ್ಳಲಿದ್ದು, ಈ ಮೂಲಕ ರೈಲು ಪ್ರಯಾಣಿಕರ ಬಹುದಿನಗಳ...

Read more

ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌: ಕಾರ್ಕಳದ ಆಯುಷ್ ಶೆಟ್ಟಿ ಗೆ ಕಂಚಿನ ಪದಕ ..!!

ಕಾರ್ಕಳ :ಅಕ್ಟೋಬರ್ 09 : ದ್ರಶ್ಯ ನ್ಯೂಸ್ : ರವಿವಾರ ಅಮೆರಿಕದ ನ್ಪೋಕೆನ್‌ನಲ್ಲಿ ನಡೆದ ಬಿಡಬ್ಲ್ಯೂ ಎಫ್‌ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನ ಬಾಲಕರ ಸಿಂಗಲ್ಸ್‌ ನಲ್ಲಿ...

Read more

ಅಶ್ವಿನಿ ಪುನೀತ್ ರಾಜ್ ಕುಮಾರ್, ಸಿ. ಎಂ ಸಿದ್ದರಾಮಯ್ಯ ಭೇಟಿ..!!

ಬೆಂಗಳೂರು : ಅಕ್ಟೋಬರ್ 08: ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು....

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿ ದೇವೇಗೌಡರ ಅನಿರೀಕ್ಷಿತ ಭೇಟಿ..!!

ಬೆಂಗಳೂರು ಅ 8: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು. CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ...

Read more

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣದ ಹಿಂದೆ ಆಡಳಿತ ಮಂಡಳಿ ಕೈವಾಡ: ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್..!!

ಉಡುಪಿ: ಅಕ್ಟೋಬರ್: 08: ದೃಶ್ಯ ನ್ಯೂಸ್: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ಹಿಂದೆ ದೊಡ್ಡ ಜಾಲವೊಂದಿದ್ದು, ಇದರಲ್ಲಿ ಹಿಂದಿನ ಬಿಜೆಪಿ ಸರಕಾರ ಹಾಗೂ ಪ್ರಸ್ತುತ ಆಡಳಿತ ಮಂಡಳಿಯ...

Read more

ಬನ್ನಂಜೆ : ಶ್ರೀರಾಮಸೇನೆಯ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!!

ಉಡುಪಿ:ಅಕ್ಟೋಬರ್ 09: ದ್ರಶ್ಯ ನ್ಯೂಸ್ : ಉಡುಪಿ ಜಿಲ್ಲಾ ಶ್ರೀರಾಮಸೇನೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿನಾಂಕ 8 ರ ಆದಿತ್ಯವಾರದಂದು ಬನ್ನಂಜೆ ನಾರಾಯಣ ಗುರು ಮಂದಿರದಲ್ಲಿ...

Read more

ಉಚ್ಚಿಲ : ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆ ಉಚ್ಚಿಲ ವತಿಯಿಂದ ಪ್ರತಿಭಾ ಪುರಸ್ಕಾರ..!!

ಉಚ್ಚಿಲ : ಅಕ್ಟೋಬರ್: 08: ದೃಶ್ಯ ನ್ಯೂಸ್ : ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆ (ರಿ.) ಉಚ್ಚಿಲ ವತಿಯಿಂದ ಪ್ರತಿ ವರ್ಷ ನಡೆಸುತ್ತಾ ಬಂದಿರುವ ಪ್ರತಿಭಾವಂತ...

Read more

ಅತ್ತಿಬೆಲೆ ಅಗ್ನಿ ದುರಂತ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ; ಸರ್ಕಾರದಿಂದ ಗಾಯಾಳುಗಳ ಚಿಕಿತ್ಸಾ ವೆಚ್ಚ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಬೆಂಗಳೂರು, ಅಕ್ಟೋಬರ್ 08 : ಅತ್ತಿಬೆಲೆ ಅಗ್ನಿದುರಂತದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಈಗಾಗಲೇ ಘೋಷಿಸಿರುವಂತೆ ಸರ್ಕಾರದ ವತಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು.ಹಾಗೂ...

Read more

ಕಾರ್ಕಳ : ಪರಶುರಾಮ ಥೀಂ ಪಾರ್ಕ್‌ ಪ್ರವೇಶಕ್ಕೆ ಅ. 9ರಿಂದ ನವೆಂಬರ್‌ ಅಂತ್ಯದವರೆಗೆ ತಾತ್ಕಾಲಿಕ ತಡೆ..!!

ಕಾರ್ಕಳ:ಅಕ್ಟೋಬರ್ 08:ದ್ರಶ್ಯ ನ್ಯೂಸ್: ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವ ಉದ್ದೇಶದಿಂದ ಅ. 9ರಿಂದ ನವೆಂಬರ್‌ ಅಂತ್ಯದವರೆಗೆ...

Read more
Page 273 of 373 1 272 273 274 373
  • Trending
  • Comments
  • Latest

Recent News