Dhrishya News

ಸುದ್ದಿಗಳು

ತೆಕ್ಕಟ್ಟೆ: ಪಾದಯಾತ್ರೆ ಸಾಗುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿ : ಅಯ್ಯಪ್ಪ ಮಾಲಾಧಾರಿ ಮೃತ್ಯು..!!

ಕುಂದಾಪುರ, ನವೆಂಬರ್ 04: ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿಯೊಬ್ಬರು ಸ್ಕೂಟರೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ತೆಕ್ಕಟ್ಟೆ ಸಮೀಪದ ಕಣ್ಣುಕೆರೆ ಎಂಬಲ್ಲಿ ನವೆಂಬರ್ 03ರ ಸಂಜೆ...

Read more

ಆರೋಗ್ಯ ಸಂಜೀವಿನಿ (KASS) ಯೋಜನೆ:ಸಹಾಯ/ಮಾಹಿತಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆ ಹೀಗಿವೆ..!!

ಬೆಂಗಳೂರು : ನವೆಂಬರ್ 04:ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.01...

Read more

ಉಡುಪಿ: ಶ್ರೀ ಕಾಪು ಹೊಸಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ..!!

ಉಡುಪಿ :ನವೆಂಬರ್ 04:ಕಾಪು ಶ್ರೀ ಹೊಸ ಮಾರಿಗುಡಿಗೆ ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಭೇಟಿ ನೀಡಿದ್ದಾರೆ. ದೇವಳದ ಪ್ರಧಾನ...

Read more

ಲಕ್ಷಕಂಠ ಗೀತಾ-ಪ್ರಧಾನಿ ಭೇಟಿ ಪ್ರಥಮ ಪೂರ್ವಭಾವಿ ಸಭೆ..!!

ಉಡುಪಿ:ನವೆಂಬರ್ 03:ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷಕಂಠ ಗೀತಾ ಆಯೋಜನೆ ಹಾಗೂ ಪ್ರಧಾನಮಂತ್ರಿಯವರ ಭೇಟಿಯ ಪೂರ್ವತಯಾರಿಗಳ ಬಗ್ಗೆ ಉಡುಪಿ ಶ್ರೀಕೃಷ್ಣಮಠ ಸಮೀಪದ ಗೀತಾ ಮಂದಿರದಲ್ಲಿ...

Read more

ಭಾರತಕ್ಕೆ ಚೊಚ್ಚಲ ಮಹಿಳಾ ವಿಶ್ವಕಪ್ : 52 ರನ್ ಗಳ ಭರ್ಜರಿ ಗೆಲುವು..!!

ನವದೆಹಲಿ: ನವೆಂಬರ್ 03: ದಕ್ಷಿಣ ಆಫ್ರಿಕಾವನ್ನು 52 ರನ್‌ಗಳ ಅಂತರದಲ್ಲಿ ಸೋಲಿಸಿ, ಭಾರತ ಮಹಿಳಾ ತಂಡವು ತನ್ನ ಚೊಚ್ಚಲ ಏಕದಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ.ನವಿ ಮುಂಬೈನ ಡಿವೈ...

Read more

ಹೈದರಾಬಾದ್-ಬಿಜಾಪುರ ರಸ್ತೆಯಲ್ಲಿ ಬಸ್ಸಿಗೆ ಡಿಕ್ಕಿ ಹೊಡೆದ ಟಿಪ್ಪರ್; ಪ್ರಯಾಣಿಕರ ಮೇಲೆ ಬಿದ್ದ ಜಲ್ಲಿಕಲ್ಲು, 20 ಮಂದಿ ದುರ್ಮರಣ!

ಹೈದರಾಬಾದ್: ನವೆಂಬರ್ 03: ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಮತ್ತು ಬಸ್ ನಡುವೆ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 20 ಜನರು ಸಾವನ್ನಪ್ಪಿರುವ ದುರ್ಘಟನೆ ಇಂದು...

Read more

ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್  ಹೃದಯಾಘಾತದಿಂದ ನಿಧನ..!!

ಉಡುಪಿ:ನವೆಂಬರ್ 02:ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಹಾಗೂ ಇತ್ತೀಚೆಗಷ್ಟೇ ಮಲ್ಪೆ ಠಾಣೆಗೆ ವರ್ಗಾವಣೆಗೊಂಡಿದ್ದ ಜನಸಾಮಾನ್ಯರಿಗೆ ಬಹಳ ಹತ್ತಿರವಾಗಿದ್ದ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್...

Read more

ಸೌರಭ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಸ್ಸು ತಂಗುದಾಣ ಉದ್ಘಾಟನಾ ಕಾರ್ಯಕ್ರಮ..!!

ಕಾರ್ಕಳ:ನವೆಂಬರ್ 02: ಸೌರಭ್ ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ಬಸ್ಸು ತಂಗುದಾಣ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಭಾರತೀಯ ಜನತಾಪಾರ್ಟಿ ನಗರಾಧ್ಯಕ್ಷ ನಿರಂಜನ್ ಜೈನ್, ಸಾರ್ವಜನಿಕ...

Read more

ಕಾರ್ಕಳ ಪಡು ತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತೀಕ ಏಕಾದಶಿ ,ಅಖಂಡ ಏಕಾಹ ಭಜನಾ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ..!!

ಕಾರ್ಕಳ :ನವೆಂಬರ್ 02:ಕಾರ್ಕಳ ಪಡು ತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತೀಕ ಏಕಾದಶಿ ,ಅಖಂಡ ಏಕಾಹ ಭಜನಾ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು...

Read more

ಬೃಹತ್ ಗೀತೋತ್ಸವದ ಕಾರ್ಯಾಲಯ ಉದ್ಘಾಟನೆ..!!

ಉಡುಪಿ:ನವೆಂಬರ್ 02:ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠದ ಪರಮಪೂಜ್ಯ ಶ್ರೀಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಅಪೂರ್ವ ಜಾಗತಿಕ ಯೋಜನೆಯಾದ “ಕೋಟಿ ಗೀತಾ ಲೇಖನ ಯಜ್ಞ” ಮತ್ತು ಗೀತಾ ಜಯಂತಿಗಳ ಅಂಗವಾಗಿ ಉಡುಪಿ...

Read more
Page 29 of 426 1 28 29 30 426
  • Trending
  • Comments
  • Latest

Recent News