Dhrishya News

ಸುದ್ದಿಗಳು

ಉಡುಪಿ: ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ ;ಪತ್ತೇಗಾಗಿ ಸೂಚನೆ..!!

ಉಡುಪಿ ಆಗಸ್ಟ್.3:- ಹಿರಿಯಡ್ಕ ಠಾಣಾ ವ್ಯಾಪ್ತಿಯ ಪೆರ್ಡೂರಿನ ಪಾಡಿಗಾರ್ ಬಳಿ ಮುಖ್ಯ ರಸ್ತೆಯಲ್ಲಿ ಮಾನಸಿಕ ಅಸ್ವಸ್ಥ ಯುವಕನೋರ್ವ ವಿವಸ್ತ್ರ ನಾಗಿ ನಡೆದುಕೊಂಡು ಹೋಗುತ್ತಿದ್ದು ಯುವಕನನ್ನು ಸಾರ್ವಜನಿಕರಸಹಾಯದಿಂದ ವಿಶುಶೆಟ್ಟಿ...

Read more

ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ..!!

ಉಡುಪಿ: ಆಗಸ್ಟ್ 03ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಮೂಲಕ ರಘುಪತಿ ಭಟ್ ಅವರು ಉಡುಪಿಯಲ್ಲಿ ಕೈಗೊಂಡ ಕ್ರಾಂತಿಕಾರಿ ಕಾರ್ಯಕ್ರಮ ಹಡಿಲು ಭೂಮಿ ಕೃಷಿ ಮೂಲಕ ಪ್ರೇರಣೆ ಪಡೆದ...

Read more

ಶೀರೂರು ಮಠದ 2026- 28 ಸಾಲಿನ ಪರ್ಯಾಯ ಮಹೋತ್ಸವದ ಪೂರ್ವಭಾವಿ ಪರ್ಯಾಯ ಸ್ವಾಗತ ಸಮಿತಿಯ ಪ್ರಥಮ ಸಭೆ..!!

ಉಡುಪಿ :ಆಗಸ್ಟ್, 02 :ಶ್ರೀ ಶೀರೂರು ಮಠದ 2026- 28 ಸಾಲಿನ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ ಪರ್ಯಾಯ ಸ್ವಾಗತ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆಯನ್ನು ಉಡುಪಿ...

Read more

ಭೂ ವಿನ್ಯಾಸ ನಕ್ಷೆ , ನಮೂನೆ 9 / 11ಎ, ಕಟ್ಟಡ ಪರವಾನಿಗೆ, ಸ್ವಾಧೀನ ಪ್ರಮಾಣ ಪತ್ರ ವಿತರಣೆ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತ ಕ್ಕೆ ಮನವಿ..!!

ಉಡುಪಿ:ಆಗಸ್ಟ್ 02: ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ನಿವಾಸಿಗಳು ಭೂ ವಿನ್ಯಾಸ ನಕ್ಷೆ , ನಮೂನೆ 9 ಹಾಗೂ 11ಎ,...

Read more

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು..!

ಬೆಂಗಳೂರು, ಆಗಸ್ಟ್ 2: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್...

Read more

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ:ತೀರ್ಪು ಪ್ರಕಟಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ..!!

ಬೆಂಗಳೂರು :ಆಗಸ್ಟ್ 01:ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ...

Read more

ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಯಕ್ಷಗಾನ ತರಬೇತಿ ..!!

ಉಡುಪಿ :ಆಗಸ್ಟ್ 01 :ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ...

Read more

ಶ್ರೀ ಕೃಷ್ಣ ಮಠದಲ್ಲಿ ಇಂದಿನಿಂದ ಮಂಡಲೋತ್ಸವ ಶುರು ಪರ್ಯಾಯ ಶ್ರೀಪಾದರಿಂದ ಸ್ವಾಮಿ ಶ್ರೀ ಕೃಷ್ಣಾಯ ನಮಃ ದೀಕ್ಷೆ…..!!

ಉಡುಪಿ: ಆಗಸ್ಟ್ 01:ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಸೂರ್ಯೋದಯ ಕಾಲದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು...

Read more

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

ಮಂಗಳೂರು: ಜುಲೈ 30: ಕಳೆದ 25 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡೆನಿಸ್ ಡಿ’ಸಿಲ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ...

Read more

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ಮಂಗಳೂರು:ಜುಲೈ 28 :ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿನಿ ರೆಮೋನಾ ಪಿರೇರಾ  ಏಳು ದಿನಗಳ ಕಾಲ ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ...

Read more
Page 35 of 409 1 34 35 36 409
  • Trending
  • Comments
  • Latest

Recent News