Dhrishya News

ಸುದ್ದಿಗಳು

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ:ಜುಲೈ 27: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ತಡೆದು ವಿಚಾರಣೆ ನಡೆಸಿದ ವೇಳೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ...

Read more

ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಅನ್ನ ಪ್ರಸಾದ ಅನ್ನ ಸಂತರ್ಪಣೆಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ..!!

ಉಡುಪಿ: ಜುಲೈ 16: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಅನ್ನ ಪ್ರಸಾದ ಅನ್ನಸಂತರ್ಪಣೆಗೆ ಉಡುಪಿ ಶಾಸಕರಾದ...

Read more

ತನ್ನ ಊರಿನ ರಸ್ತೆ ಮಾಡಿಸಿಕೊಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ..!!

ಚಿಕ್ಕಮಗಳೂರು: ಜುಲೈ 16: ತನ್ನ ಊರಿನ ರಸ್ತೆ ಮಾಡಿಸಿಕೊಡುವಂತೆ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ  ಹೌದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ...

Read more

ನಾಡದೋಣಿ ದುರಂತ ದಲ್ಲಿ ನೀರುಪಾಲಗಿದ್ದ ಓರ್ವನ ಮೃತದೇಹ ಪತ್ತೆ..!!

ಗಂಗೊಳ್ಳಿ:ಜುಲೈ 16:ಮೀನುಗಾರಿಕೆಗೆಂದು ನಾಡದೋಣಿಯೊಂದಿಗೆ ಸಮುದ್ರಕ್ಕೆ ತೆರಳಿದ್ದ ಮೀನುಗಾರರು ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಮೀನುಗಾರನ ಮೃತದೇಹ ಬುಧವಾರ ಬೆಳಗಿನ ಜಾವ ಪತ್ತೆಯಾಗಿದೆ. ನಾಡದೋಣಿಯೊಂದಿಗೆ ಮೀನುಗಾರಿಕೆಗೆಂದು ತೆರಳಿದ್ದ ವೇಳೆ...

Read more

ನಾಡದೋಣಿ ಮಗುಚಿ ಬಿದ್ದು ಮೀನುಗಾರರು ನೀರುಪಾಲು..!!

ಗಂಗೊಳ್ಳಿ: ಜುಲೈ 15:ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ನೀರುಪಾಲದವರು ಗಂಗೊಳ್ಳಿ ನಿವಾಸಿ ಸುರೇಶ್ ಖಾರ್ವಿ (48),...

Read more

ವಿಶ್ವದ ಅತ್ಯಂತ ಹಿರಿಯ ಕ್ರೀಡಾಪಟು, 114 ವರ್ಷದ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ..!!

ಜುಲೈ 15: ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಸಂಜೆ ಜಲಂಧರ್​​ನಲ್ಲಿರುವ ತಮ್ಮ ಮನೆಯ...

Read more

ಕಾರ್ಕಳದ ಪರಶುರಾಮ ಥೀಂ ಪಾರ್ಕ್​ ವಿವಾದ :ಪ್ರತಿಮೆ “ಹಿತ್ತಾಳೆ”ಯದ್ದು ಎಂದು ಪೊಲೀಸ್ ಚಾರ್ಜ್ ಶೀಟ್​ನಲ್ಲಿ ಉಲ್ಲೇಖ..!!

ಕಾರ್ಕಳ, ಜುಲೈ 14:  ಪರಶುರಾಮ ಥೀಂ ಪಾರ್ಕ್​ ವಿವಾದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿಯಲ್ಲಿ ಪರಶುರಾಮ ಪ್ರತಿಮೆಯನ್ನು...

Read more

ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

ಉಡುಪಿ, ಜುಲೈ 14:  ಕಾರ್ಕಳದ ಮಲೆಬೆಟ್ಟು ದುರ್ಗಾ ಗ್ರಾಮ ಪಂಚಾಯತ್ ವ್ಯಪ್ತಿಯ ನಿರ್ಜನ ಪ್ರದೇಶದಲ್ಲಿ ಹಸುವಿನ ತಲೆ ಬರುಡೆ ಮತ್ತು ಇತರ ಭಾಗಗಳು ಪತ್ತೆಯಾಗಿವೆ. ಹಸು ದೇಹದ...

Read more

ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

ಮಣಿಪಾಲ, ಜುಲೈ 14: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಯ ಘಟಕವಾದ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ನಲ್ಲಿ (ಎಂ ಸಿ ಓ...

Read more

ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

ಶಿವಮೊಗ್ಗ:ಜುಲೈ 14:ಶಿವಮೊಗ್ಗದ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ ಎರಡನೇ ಅತಿ ಉದ್ದದ ತೂಗು​ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರು ಲೋಕಾರ್ಪಣೆ ಮಾಡಿದರು. ಉದ್ಘಾಟನೆಗೂ...

Read more
Page 36 of 409 1 35 36 37 409
  • Trending
  • Comments
  • Latest

Recent News